ಕೊಪ್ಪಳ :ಜುಲೈ 31 ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನ ಮಠ ಇಳಕಲ್‌ದ ಪೂಜ್ಯ ಲಿಂಗೈಕ್ಯ ಶ್ರೀ ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ನಿಮಿತ್ತ ಆಗಸ್ಟ್ 1ರಂದು ಆಚರಿಸುವ ವ್ಯಸನಮುಕ್ತ ದಿನಾಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು...
ಗದಗ: ಜು.24: ಜುಲೈ 26ರಂದು ಬೆಳಿಗ್ಗೆ 8 ಗಂಟೆಗೆ ಧಾರವಾಡ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಮೀಪವಿರುವ ಕಾರ್ಗಿಲ್ ಸ್ತೂಪದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಎಲ್ಲ ಮಾಜಿ ಸೈನಿಕರು ,...
ಮೊಹರಂ ಸಂಭ್ರಮದ ಹಬ್ಬವಲ್ಲ ಆತ್ಮಾವಲೋಕನದ ಮೆರವಣಿಗೆ : ಸಮಾಜಕ್ಕೆ ಉತ್ತಮ ಸಂದೇಶವನ್ನು ಸಾರಿ ಹೋದ ಬೀಬಿಫಾತೀಮ ಹಾಗೂ ಹಸನ ಮತ್ತು ಹುಸೇನರ ತ್ಯಾಗ ನಮ್ಮೆಲ್ಲರಿಗೆ ದಾರಿ ದೀಪ : ಮೊಹರಂ ಹಬ್ಬ...
ಗಜೇಂದ್ರಗಡ: ಎಲ್ಲಾ ಹಳ್ಳಿಗಳಿಗೆ ಸಮರ್ಪಕ ಬಸ್ ಬಿಡಲು ಒತ್ತಾಯಿಸಿ ವಿದ್ಯಾರ್ಥಿಗಳು ಎಸ್ ಎಫ್ ಐ ನೇತೃತ್ವದಲ್ಲಿ ದಿಢೀರ್ ಪ್ರತಿಭಟನೆ ಮಾಡಿದರು. ಗಜೇಂದ್ರಗಡದ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಹಳ್ಳಿಗಳಿಗೆ ಬಸ್ ಬಿಡಲು ಕೇಳಿಕೊಂಡರು 2:30...
ಗದಗ: ಜು.20: ಮಹಿಳೆಯರನ್ನು ಆರ್ಥಿಕ ಸಶಕ್ತ ಉದ್ದೇಶದಿಂದ ರಾಜ್ಯ ಸರ್ಕಾರದ ಪ್ರಮುಖ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಾಸಿಕ 2,000 ರೂ. ಒದಗಿಸುವ ಗೃಹ ಲಕ್ಷ್ಮೀ ಯೋಜನೆಯ ನೋಂದಣಿ ಪ್ರಕ್ರಿಯೆ ಗದಗ ಜಿಲ್ಲೆಯಲ್ಲಿ ಆರಂಭವಾಗಿದ್ದು,...
ಗದಗ..17: ರಾಜ್ಯದ ಜನಸಾಮಾನ್ಯರ ಬದುಕು ಹಸನಾಗಬೇಕು, ಹಸಿವು ಮುಕ್ತವಾಗಬೇಕು, ನೆಮ್ಮದಿಯ ಹಾಗೂ ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಅನ್ನಭಾಗ್ಯ ಯೋಜನೆ ಆಸರೆಯಾಗಿದೆ ಎಂದು ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ...
ಕೊಪ್ಪಳ :ಜುಲೈ 14 : 2023-24ನೇ ಸಾಲಿನ ಮುಂಗಾರು ಹಂಗಾಮಿನ ಬಿತ್ತನೆ ಪ್ರಮಾಣ, ರಸಗೊಬ್ಬರ ವಿತರಣೆ ಸೇರಿದಂತೆ ಇನ್ನಿತರ ವಿಷಯಗಳು ಕುರಿತು ಚರ್ಚಿಸಲು ಜಿಲ್ಲಾಧಿಕಾರಿಗಳಾದ ಎಂ.ಸುAದರೇಶ ಬಾಬು ಅವರು ಜುಲೈ 14ರಂದು ಕೃಷಿ ಸೇರಿದಂತೆ...
ಗದಗ : ಜುಲೈ 15.ಗದಗ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 220 ಮಿ.ಮೀ. ವಾಡಿಕೆಗೆ ಕೇವಲ 141 ಮಿ.ಮೀ.ಮಳೆ ಇದ್ದರೆ, ಶೇ.36ರಷ್ಟು ಕೊರತೆಯಿಲ್ಲ. ಪೂರ್ವ ಮುಂಗಾರಿನಲ್ಲಿ 104 ಮಿ.ಮೀ.ವಾಡಿಕೆಗೆ 64 ಮಿ.ಮೀ.ಮಳೆ ರೋಗ, ಶೇ.38ರಷ್ಟು ಕೊರತೆ...
ಗದಗ : ಜುಲೈ 14: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ತನಿಖಾ ತಂಡಗಳು ಜನೆವರಿಯಿಂದ ಜೂನ್ ವರೆಗಿನ ಅವಧಿಯಲ್ಲಿ ಸಾರಿಗೆ ಬಸ್ಸುಗಳಲ್ಲಿ 21,034 ಟಿಕೆಟ್ ರಹಿತ ಪ್ರಯಾಣಿಕರಿಂದ ರೂ.20.19 ಲಕ್ಷ ದಂಡ ವಸೂಲಿ...
ಗದಗ:ಜು.13: ಸರಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲೊಂದಾದ ಅನ್ನಭಾಗ್ಯ ಯೋಜನೆಯಡಿ ಕುಟುಂಬದ ಪ್ರತಿ ಸದಸ್ಯರಿಗೆ ೫ ಕೆಜಿ. ಅಕ್ಕಿ ಹೆಚ್ಚುವರಿ ೫ ಕೆ.ಜಿ. ಅಕ್ಕಿಯ ನಗದನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾವಣೆ ಪ್ರಕ್ರಿಯೆ ಜಿಲೆಯಲ್ಲಿ ಆರಂಭವಾಗಿದ್ದು ಇನ್ನೆರೆಡು...