‘ಬೆಂಗಳೂರಿನಲ್ಲಿ ಮುರುಘಾ ಶ್ರೀಗಳ ವಿರುದ್ಧ ದೂರು ನೀಡಲಾಗದೇ ಮಕ್ಕಳು ಆತ್ಮಹತ್ಯೆಗೆ ಮುಂದಾಗಿದ್ರು’
ಮೈಸೂರು: ಚಿತ್ರದುರ್ಗದ ಪ್ರತಿಷ್ಠಿತ ಮಠದ ವಿರುದ್ಧ ವಿದ್ಯಾರ್ಥಿನಿಯರಿಗೆ ಸ್ವಾಮೀಜಿ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ದೂರು ದಾಖಲಾಗಿದೆ. ಈ ಬಗ್ಗೆ ಮೈಸೂರಿನಲ್ಲಿ ಒಡನಾಡಿ ಸಂಸ್ಥೆ ಮುಖ್ಯಸ್ಥ ಪರಶು ಮಾತನಾಡಿದ್ದು, ಸ್ವಾಮೀಜಿಯವರು ವಿಚಾರವಂತರು, ಪ್ರಜ್ಞಾವಂತರು, ಪ್ರಗತಿಪರರು...
