ಸೋಮವಾರದಿಂದ ಎಲ್ಲಾ ಮಾದರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಲಿವೆ. ಮಕ್ಕಳಿಗೆ ಗುಲಾಬಿ ಹೂ, ಚಾಕೊಲೇಟ್ ನೀಡಿ ಸ್ವಾಗತ:
ಗದಗ: (ಮೇ.16): ರಾಜ್ಯದಲ್ಲಿ ಸೋಮವಾರದಿಂದ ಎಲ್ಲಾ ಮಾದರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಲಿವೆ. ತನ್ಮೂಲಕ 2 ವರ್ಷಗಳ ಬಳಿಕ ನಿಗದಿತ ಸಮಯಕ್ಕೆ ಶೈಕ್ಷಣಿಕ ವರ್ಷ ಆರಂಭವಾಗುತ್ತಿದ್ದು ಕೋವಿಡ್ ಪೂರ್ವ ಮಾದರಿಯ ಮಕ್ಕಳ ಕಲರವಕ್ಕೆ...
