Satya Darshana
ಬಿಸಿ ಬಿಸಿ ಸುದ್ದಿ

Category : ಬಿಸಿ ಬಿಸಿ ಸುದ್ದಿ

ಬಿಸಿ ಬಿಸಿ ಸುದ್ದಿರಾಜ್ಯ

ಕೆರೆ ತುಂಬುವ ಯೋಜನೆಗೂ ಹಾಲಪ್ಪ ಆಚಾರ್ ಗೂ ಸಂಬಂಧ ಇಲ್ಲ: ಮಾಜಿ ಸಚಿವ ಬಸವರಾಜ್ ರಾಯರೆಡ್ಡಿ 

satyadarshana
    ಓಟಿನ ರಾಜಕಾರಣಕ್ಕಾಗಿ ಹಾಲಪ್ಪ ಸುಳ್ಳು                 ಹೇಳುತ್ತಿದ್ದಾನೆ ಯಲಬುರ್ಗಾ : ಕೊಪ್ಪಳ ಏತ ನೀರಾವರಿ ಯೋಜನೆ ಭಾಗವಾದ ಕೆರೆ ತುಂಬುವ ಯೋಜನೆ ಅನುಮೋದನೆಗೊಂಡಿದ್ದು....
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಕೊಪ್ಪಳ ಬೆಳ್ಳಿ ಹಬ್ಬದಲ್ಲಿ ಗಮನ ಸೆಳೆದ ಪ್ರವಾಸೋದ್ಯಮ ಇಲಾಖೆಯ ಪ್ರದರ್ಶನ ಮಳಿಗೆ

satyadarshana
ಕೊಪ್ಪಳ: ಮಾರ್ಚ್ 11 ಜಿಲ್ಲೆಯ ವಿವಿಧ ಐತಿಹಾಸಿಕ ಸ್ಥಳಗಳ ಸಚಿತ್ರ ಪೋಟೊಗಳ ಪ್ರದರ್ಶನದ ಪ್ರವಾಸೋದ್ಯಮ ಇಲಾಖೆಯ ಮಳಿಗೆಯು ಜಿಲ್ಲಾ ಕ್ರೀಡಾಂಗಣದಲ್ಲಿ ನೋಡು ತನ್ನತ್ತ ಸೆಳೆಯುತ್ತಿದೆ. ಇಟಗಿಯ ಮಹಾದೇವ ದೇವಸ್ಥಾನ, ಕೃಷ್ಣ ದೇವರಾಯ ಮಂಟಪ, ನವ ಬೃಂದಾವನ,...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಈ ಭಾರಿಯೂ ಬಹಳ ದೊಡ್ಡ ಮಟ್ಟದಲ್ಲಿ ಶಿರಹಟ್ಟಿ ವಿಧಾಸಭಾ ಕ್ಷೇತ್ರದ 2023 ರ ಚುನಾವಣೆಗೆ ಟಿಕೆಟ್‌ ಫೈಟ್‌ ಬಲು ಜೋರು

satyadarshana
ಗದಗ: ಜಿಲ್ಲೆಯ ಶಿರಹಟ್ಟಿ ವಿಧಾನ ಸಭಾ ಕ್ಷೇತ್ರವು 2008 ರಲ್ಲಿ ಏಕೈಕ ಜಿಲ್ಲೆಯಲ್ಲಿ ಮೀಸಲು ಕ್ಷೇತ್ರವಾಗಿ ಗುರುತಿಸಿಕೊಂಡಿದೆ. ಈ ಭಾರಿಯೂ ಬಹಳ ದೊಡ್ಡ ಮಟ್ಟದಲ್ಲಿ ಶಿರಹಟ್ಟಿ ವಿಧಾಸಭಾ ಕ್ಷೇತ್ರದ 2023 ರ ಚುನಾವಣೆಗೆ ಟಿಕೆಟ್‌...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಜಿಲ್ಲಾ‌ ಮಟ್ಟದ ಫಲಾನುಭವಿಗಳ‌ ಸಮ್ಮೇಳನ : ಸಿದ್ಧತೆಗಳ ಪರೀಶಿಲನೆ

satyadarshana
ಗದಗ: ಮಾ.12:  ಜಿಲ್ಲಾ ಮಟ್ಟದ ಫಲಾನುಭವಿಗಳ ಸಮ್ಮೇಳನವು ಸೋಮವಾರದಂದು ಬೆಳಿಗ್ಗೆ 11  ಗಂಟೆಗೆ ರೋಣ‌ ಹೊರವಲಯದಲ್ಲಿ ಜರುಗಲಿದೆ. ಕಾರ್ಯಕ್ರಮದ ಅಂತಿಮ ಹಂತದ ಸಿದ್ಧತೆಗಳನ್ನು ಶಾಸಕರಾದ ಕಳಕಪ್ಪ ಬಂಡಿ ಹಾಗೂ ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್ ಅವರು ಪರಿಶೀಲಿಸಿದರು....
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಬೆಳ್ಳಿ ಹಬ್ಬದ ವಿಶೇಷ: ಪ್ರದರ್ಶನ, ಮಾರಾಟ ಮಳಿಗೆಗೆ ಸಂಸದರು, ಶಾಸಕರಿಂದ ಚಾಲನೆ

satyadarshana
ಕೊಪ್ಪಳ :ಮಾರ್ಚ್ 10 :ಕೊಪ್ಪಳ ರಜತ ಮಹೋತ್ಸವದ ನಿಮಿತ್ತ ತಾಲೂಕು ಕ್ರೀಡಾಂಗಣದಲ್ಲಿ ಎರಡು ದಿನಗಳ ಕಾಲ ವ್ಯವಸ್ಥೆ ಮಾಡಲಾಗಿರುವ ವಿವಿಧ ಇಲಾಖೆಗಳ ಪ್ರದರ್ಶನ ಮಳಿಗೆ ಮತ್ತು ಸ್ವಸಹಾಯ ಸಂಘಗಳ ಹಾಗೂ ವಿವಿಧ ಸಂಸ್ಥೆಗಳ ವಸ್ತು...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಕೊಪ್ಪಳ ಜಿಲ್ಲಾ ರಜತ ಮಹೋತ್ಸವ: ಗಮನ ಸೆಳೆದ ಮೆರವಣಿಗೆ —

satyadarshana
ಕೊಪ್ಪಳ :ಮಾರ್ಚ್ 10: ಕೊಪ್ಪಳ ಜಿಲ್ಲಾ ರಜತ ಮಹೋತ್ಸವ ಅಂಗವಾಗಿ ಮಾರ್ಚ 10ರಂದು ಆಯೋಜಿಸಲಾಗಿದ್ದ ಕಲಾ ತಂಡಗಳ ಮೆರವಣಿಗೆಗೆ ಸಂಸದರಾದ ಕರಡಿ ಸಂಗಣ್ಣ ಹಾಗೂ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ಅವರು ಡೊಳ್ಳು ಬಾರಿಸುವುದರ ಮೂಲಕ...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ತಿರುಳ್ಗನ್ನಡ ವೇದಿಕೆಯಲ್ಲಿ ಮನತಣಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳು —

satyadarshana
ಕೊಪ್ಪಳ: ಮಾರ್ಚ್ 10: ಕೊಪ್ಪಳ ಜಿಲ್ಲಾ ರಜತ ಮಹೋತ್ಸವ ಅಂಗವಾಗಿ ನಗರದ ಸಾಹಿತ್ಯ ಭವನದಲ್ಲಿರುವ ತಿರುಳ್ಗನ್ನಡ ವೇದಿಕೆಯಲ್ಲಿ ಬೆಳಗ್ಗೆ 10ರಿಂದ ಆರಂಭಗೊAಡ ಸಾಂಸ್ಕೃತಿಕ ಕಾರ್ಯಕ್ರಮಗಳು ಜನಮನ ತಣಿಸಿದವು. ತಿಪ್ಪೇಶ ಜೆ ಎಂ, ಪರಶುರಾಮ ಬಣ್ಣದ,...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಕವಿಗಳಿಗೆ ಲೋಕಾವಲೋಕನ ದೃಷ್ಟಿ ಇರಬೇಕು: ಬಂಡಾಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರ ಸಲಹೆ

satyadarshana
ಕೊಪ್ಪಳ: ಮಾರ್ಚ್ 10: ಕವಿಗಳು ಜನರಿಗೆ ಮುಟ್ಟುವ ರೀತಿ ಕಾವ್ಯ ಬರೆಯಬೇಕು. ಕವಿಗಳಾದವರಿಗೆ ಲೋಕಾವಲೋಕನ ದೃಷ್ಟಿ ಇರಬೇಕು ಎಂದು ಹಿರಿಯ ಬಂಡಾಯ ಸಾಹಿತಿ ಪ್ರೊ. ಅಲ್ಲಮಪ್ರಭು ಬೆಟ್ಟದೂರ ಅವರು ಹೇಳಿದರು. ಕೊಪ್ಪಳ ರಜತ ಮಹೋತ್ಸವ-2023ರ...
ಜಿಲ್ಲೆಬಿಸಿ ಬಿಸಿ ಸುದ್ದಿ

ಅರ್ಜಿ ಆಹ್ವಾನ

satyadarshana
ಗದಗ : ಮಾರ್ಚ 10:  2023-24 ನೇ ಸಾಲಿನ ಗದಗ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 10 ತಿಂಗಳ ಅವಧಿಗೆ  ದಿ: 2-5-2023 ರಿಂದ 29-2-2024ರವರೆಗೆ ರೈತರ ಮಕ್ಕಳಿಗೆ ತೋಟಗಾರಿಕೆ ತರಬೇತಿಯನ್ನು ನೀಡಲು ಅರ್ಜಿ ಅಹ್ವಾನಿಸಲಾಗಿದೆ....
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ವಿಧ್ಯಾರ್ಥಿಗಳು ಸಾರ್ವಜನಿಕ ಜೀವನದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಸಮಾಜ ಸುಧಾರಣೆಗೆ ಮುಂದಾಗಿ } ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ

satyadarshana
ಗದಗ: ಮಾ.09: ಕೃಷಿ ದೇಶದ ಆರ್ಥಿಕತೆಯ ಬೆನ್ನೆಲುಬಾಗಿದ್ದು ಇಂದಿನ ಕೃಷಿ ಕ್ಷೇತ್ರದಲ್ಲಿ ಬದಲಾವಣೆಯಾಗಬೇಕಾಗಿದ್ದು ಕೃಷಿ ರಂಗದಲ್ಲಿಯೂ ತಾಂತ್ರಿಕತೆಯನ್ನು ಅಳವಡಿಸಿಕೊಳ್ಳುವದರ ಜೊತೆಗೆ ಜೈವಿಕ ಕೃಷಿ ಪದ್ಧತಿಗೆ ಒತ್ತು ನೀಡಬೇಕು ಎಂದು ರಾಜ್ಯಪಾಲರಾದ ಥಾವರ ಚಂದ್ ಗೆಹ್ಲೊಟ್...