Satya Darshana
ಬಿಸಿ ಬಿಸಿ ಸುದ್ದಿ

Category : ಬಿಸಿ ಬಿಸಿ ಸುದ್ದಿ

ಜಿಲ್ಲೆಬಿಸಿ ಬಿಸಿ ಸುದ್ದಿ

ಎಸ್​ಎಸ್​ಎಲ್​ಸಿ ಪರೀಕ್ಷೆಗೆ ನೇಮಕಗೊಂಡಿದ್ದ ಮುಖ್ಯ ಶಿಕ್ಷಕರಿಗೆ ಹೃದಯಾಘಾತ.

satyadarshana
ಬಳ್ಳಾರಿ: ನಿನ್ನೆ ನಡೆದ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ನೇಮಕಗೊಂಡಿದ್ದ ಶಿಕ್ಷಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಶಿಕ್ಷಕ ಸಿ.ಎಸ್.ಮುಧೋಳ್ ಮೃತ ದುರ್ದೈವಿ. ಬಳ್ಳಾರಿಯ ಎಸ್.ಎಂ.ವಿ.ವಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾಗಿದ್ದ ಸಿ.ಎಸ್.ಮುಧೋಳ್ ನಿನ್ನೆ ನಡೆದ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಮೇಲ್ವಿಚಾರಕರಾಗಿ...
Otherದೇಶ-ವಿದೇಶಬಿಸಿ ಬಿಸಿ ಸುದ್ದಿ

ಭಾರತದಲ್ಲಿ ಹೊಸದಾಗಿ 10 ಅಣು ಸ್ಥಾವರಗಳ ಸ್ಥಾಪನೆ

satyadarshana
ನವದೆಹಲಿ, ಮಾ.27- ಕರ್ನಾಟಕದ ಕೈಗಾದಲ್ಲಿ 700 ಮೆಗಾವ್ಯಾಟ್ ಪರಮಾಣು ಸಾಮಥ್ರ್ಯದ ಎರಡು ವಿದ್ಯುತ್ ಘಟಕಗಳು ಸೇರಿದಂತೆ ಮುಂದಿನ ಮೂರು ವರ್ಷದಲ್ಲಿ ದೇಶದ 10 ಕಡೆಗಳಲ್ಲಿ ಅಣು ವಿದ್ಯುತ್ ಸ್ಥಾವಗಳ ಸ್ಥಾಪನೆಯ ಚಟುವಟಿಕೆಗಳನ್ನು ಆರಂಭಿಸಲಾಗುತ್ತಿದೆ. ಕೈಗಾದ...
ಬಿಸಿ ಬಿಸಿ ಸುದ್ದಿರಾಜ್ಯ

ಮಾರ್ಚ್ 28 ರಿಂದ ಸಾರಿಗೆ ನೌಕರರ ಅನಿರ್ದಾಷ್ಟವಾದಿ ಉಪವಾಸ ಸತ್ಯಾಗ್ರಹ.

satyadarshana
ಬೆಂಗಳೂರು : ಮಾ.23- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ಕೊಟ್ಟಿದ್ದ ಸರ್ಕಾರ ಅದನ್ನು ಮರೆತಿದೆ. ಇದರ ವಿರುದ್ಧ ಮಾ.28ರಂದು ಅನಿರ್ದಿಷ್ಟಾವ ಉಪವಾಸ ಸತ್ಯಾಗ್ರಹವನ್ನು ಬಳ್ಳಾರಿಯಲ್ಲಿ ಸಾರಿಗೆ ಸಚಿವರ ಮನೆ...
ಬಿಸಿ ಬಿಸಿ ಸುದ್ದಿರಾಜ್ಯ

ಬೆಂಗಳೂರಿನ 9 ಕಡೆಗಳಲ್ಲಿ ನೂರಕ್ಕೂ ಹೆಚ್ಚು ಅಧಿಕಾರಿಗಳಿಂದ ಏಕಕಾಲಕ್ಕೆ ದಾಳಿ.

satyadarshana
ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಗ್ಗೆ ಹಲವು ಅಧಿಕಾರಿಗಳ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಇಂದು ಬೆಂಗಳೂರಿನ 9 ಕಡೆಗಳಲ್ಲಿ ನೂರಕ್ಕೂ ಹೆಚ್ಚು ಅಧಿಕಾರಿಗಳಿಂದ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಎಸ್​ಪಿ...
ಬಿಸಿ ಬಿಸಿ ಸುದ್ದಿರಾಜ್ಯ

ಹಿಜಬ್‌ ತೀರ್ಪು ಪ್ರಕಟಿಸಿದ ಹೈಕೋರ್ಟ್‌ ನ್ಯಾಯಾಧೀಶರಿಗೆ ತಮಿಳುನಾಡು ಮೂಲದ ಮತೀಯ ಸಂಘಟನೆಯೊಂದು ಕೊಲೆ ಬೆದರಿಕೆ

satyadarshana
ಬೆಂಗಳೂರು: ಹಿಜಬ್‌ ತೀರ್ಪು ಪ್ರಕಟಿಸಿದ ಹೈಕೋರ್ಟ್‌ ನ್ಯಾಯಾಧೀಶರಿಗೆ ತಮಿಳುನಾಡು ಮೂಲದ ಮತೀಯ ಸಂಘಟನೆಯೊಂದು ಕೊಲೆ ಬೆದರಿಕೆ ಹಾಕಿದೆ. ತೌಹೀದ್‌ ಜಮಾತ್‌ ಸಂಘಟನೆ ಬೆದರಿಕೆ ಹಾಕಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ವಿಡಿಯೋ ವೈರಲ್‌...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಗದಗ – ಉಪತಶೀಲ್ದಾರ್ ಅಣ್ಣಿಗೇರಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ.

satyadarshana
ಗದಗ: ಗದಗ ಜಿಲ್ಲೆನಲ್ಲೂ ಬೆಳ್ಳಂ ಬೆಳಿಗ್ಗೆ ಎಸಿಬಿ ದಾಳಿ ಮೂಲಕ ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ್ದಾರೆ. ಗದಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಪ ತಹಶಿಲ್ದಾರ್ ಆಗಿರುವ ಬಸವಕುಮಾರ್ ಅಣ್ಣಿಗೇರಿ ಎಂಬುವರ ಮೇಲೆ ಎಸಿಬಿ ಅಧಿಕಾರಿಗಳ ತಂಡ...
ಜಿಲ್ಲೆಬಿಸಿ ಬಿಸಿ ಸುದ್ದಿ

ಉತ್ತರ ಕರ್ನಾಟಕದಲ್ಲೊಂದು ಲವ್ ಧೋಕಾ.

satyadarshana
ಗದಗ : ಗೃಹಿಣಿಯನ್ನು ಪತಿಯೇ ಮನಬಂದಂತೆ ಕೊಚ್ಚಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಮದುವೆಯ ಹಿಂದೆ ಲವ್ ಜಿಹಾದ್ ಉದ್ದೇಶ ಅಡಗಿತ್ತೆಂಬ ಆರೋಪ ಗಂಭೀರವಾಗಿ ಕೇಳಿ ಬಂದಿದೆ. ಘಟನೆಯ ಬಗ್ಗೆ ಸಂತ್ರಸ್ತೆ...
ಜಿಲ್ಲೆಬಿಸಿ ಬಿಸಿ ಸುದ್ದಿ

ಬಳೂಟಗಿ ಗ್ರಾಮದಲ್ಲಿ ಆರ್ಥಿಕ ಸಾಕ್ಷರತೆ ಮತ್ತು ಡಿಜಿಟಲ್ ಬ್ಯಾಂಕಿಂಗ್ ಜಾಗೃತಿ ಕಾರ್ಯಕ್ರಮ.

satyadarshana
ಯಲಬುರ್ಗಾ: ತಾಲ್ಲೂಕಿನ ಬಳೂಟಗಿ ಗ್ರಾಮದಲ್ಲಿ ಆರ್ಥಿಕ ಸಾಕ್ಷರತೆ ಮತ್ತು ಡಿಜಿಟಲ್ ಬ್ಯಾಂಕಿಂಗ್ ಜಾಗೃತಿ ಕಾರ್ಯಕ್ರಮ ನಡೆಯಿತು. ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ಯಲಬುರ್ಗಾ ಶಾಖೆಯ ವ್ಯವಸ್ಥಾಪಕ ಬಿ.ಜಿ.ವಡಗೇರಿ ಮಾತನಾಡಿ,’ಪ್ರತಿಯೊಂದು ವ್ಯವಹಾರ ಬ್ಯಾಂಕ್‌ ಮೂಲಕವೇ ನಡೆಯುತ್ತಿದೆ ಅಲ್ಲದೇ...
ಜಿಲ್ಲೆಬಿಸಿ ಬಿಸಿ ಸುದ್ದಿ

ಚಲಿಸುತ್ತಿದ್ದ ರೈಲಿನಿಂದ ಬಿದ್ದು ಯುವಕ-ಯುವತಿ ಸ್ಥಳದಲ್ಲೇ ಸಾವು.ರೈಲಿನಿಂದ ಯುವಕ-ಯುವತಿ ಬಿದ್ದಿರೋ ಶಂಕೆ ಕಂಡು ಬಂದಿದೆ

satyadarshana
  ವಿಜಯನಗರ: ಚಲಿಸುವ ರೈಲಿನಿಂದ ಬಿದ್ದು ಯುವಕ- ಯುವತಿ ಮೃತಪಟ್ಟ ಘಟನೆ ಹೊಸಪೇಟೆ ತಾಲೂಕಿನ ಕೊಟಗಿನಾಳ್ ಗ್ರಾಮದ ಬಳಿ ಇಂದು ಮಧ್ಯಾಹ್ನ ನಡೆದಿತ್ತು. ಇವರಿಬ್ಬರೂ ಬಳ್ಳಾರಿಯಿಂದ ಹುಬ್ಬಳ್ಳಿ ಕಡೆ ಹೊರಟಿದ್ದ ರೈಲಿನಿಂದ ಬಿದ್ದಿರೋ ಶಂಕೆ...
ಬಿಸಿ ಬಿಸಿ ಸುದ್ದಿರಾಜ್ಯ

ಸರ್ಕಾರ ರಚಿಸಲು ತಯಾರಿ ನಡೆಸಿದ ಕಾಂಗ್ರೆಸ್‌ * ಡಿಕೆ ಶಿವಕುಮಾರ್‌ಗೆ ಹೊಸ ಜವಾಬ್ದಾರಿ ವಹಿಸಿದ ಎಐಸಿಸಿ

satyadarshana
ಬೆಂಗಳೂರು, (ಮಾ.08): ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಮುಕ್ತಾಯವಾಗಿದೆ., ಪಂಜಾಬ್, ಉತ್ತರಾಖಂಡ, ಉತ್ತರಪ್ರದೇಶ, ಮಣಿಪುರ ಮತ್ತು ಗೋವಾದಲ್ಲಿ ಯಾವ ಪಕ್ಷ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಲಿದೆ? ಯಾವ ರಾಜ್ಯದಲ್ಲಿ ಯಾವ ಪಕ್ಷ ಸರ್ಕಾರ ರಚಿಸಲಿದೆ? ಎಂಬುದರ ಬಗ್ಗೆ...