Satya Darshana
ಬಿಸಿ ಬಿಸಿ ಸುದ್ದಿ

Category : ಬಿಸಿ ಬಿಸಿ ಸುದ್ದಿ

ಬಿಸಿ ಬಿಸಿ ಸುದ್ದಿರಾಜ್ಯ

ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್‍ಗೆ ಕೌಂಟ್‍ಡೌನ್-ಚುನಾವಣಾ ಪೂರ್ವ ಬಜೆಟ್ ಮೇಲೆ ಹಲವು ನಿರೀಕ್ಷೆ

satyadarshana
ಬೆಂಗಳೂರು: ಸಿಎಂ ಬಸಬರಾಜ ಬೊಮ್ಮಾಯಿಯವರ ಚೊಚ್ಚಲ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದೆ. ಇಂದು ಮಧ್ಯಾಹ್ನ 12.30ಕ್ಕೆ ಸಿಎಂ ತಮ್ಮ ಮೊದಲ ಪೂರ್ಣ ಬಜೆಟ್ ಮಂಡಿಸುತ್ತಿದ್ದು, ಹತ್ತು ಹಲವು ನಿರೀಕ್ಷೆಗಳನ್ನು ಹುಟ್ಟಿಸಿದೆ. ಈ ಬಜೆಟ್ ಸಿಎಂಗೂ,...
ಜಿಲ್ಲೆಬಿಸಿ ಬಿಸಿ ಸುದ್ದಿ

ಕೂಡಲೇ ಸ್ವಚ್ಛ ಮಾಡಬೇಕು ಎಂದು ಭಾಮಸೇಫ್ ವತಯಿಯ ಪಿಡಿಓ ಅವರಿಗೆ ಮನವಿ

satyadarshana
ಗದಗ.: ತಾಲೂಕ ಹರ್ಲಾಪೂರ ಗ್ರಾಮದಲ್ಲಿ ಎಸ್ . ಸಿ . ಕಾಲೋನಿಯ ಒಳಗಡೆ ಗ್ರಾಮ ಪಂಚಾಯತ ಸುತ್ತಮುತ್ತಲೂ ಇರುವ ಕಾಲೋನಿಯ ನೀರನ್ನು ಮತ್ತು ಶೌಚಾಲಯದ ನೀರನ್ನು ರಾಜಕಾಲುವೆ ಮುಖಾಂತರ ಎಸ್.ಸಿ. ಕಾಲೋನಿಯ ಒಳಗಡೆ ಬಿಡಲಾಗಿರುತ್ತದೆ...
ಜಿಲ್ಲೆಬಿಸಿ ಬಿಸಿ ಸುದ್ದಿ

ಗಜೇಂದ್ರಗಡದಲ್ಲಿ ಆಧಾರ ತಿದ್ದುಪಡಿ ಕೇಂದ್ರ ಉದ್ಘಾಟನೆ.

satyadarshana
   ಗದಗ.: ದೇಶದ ಪ್ರತಿಯೊಬ್ಬರಿಗೂ ಆಧಾರ ಗುರಿತಿನ ಚೀಟಿ ಕಡ್ಡಾಯವಾದುದಾಗಿದೆ. ಈ ಆಧಾರ ಕಾರ್ಡಿನಲ್ಲಿ ಕೆಲ ತಪ್ಪುಗಳು ಆಗಿರುವುದರಿಂದ ತಿದ್ದುಪಡಿ ಅನಿವಾರ್ಯವಾಗಿರುತ್ತದೆ‌. ಹೀಗಾಗಿ ಗಜೇಂದ್ರಗಡದ ಛಾಂಗ್ ದೇವ ಡಿಜಿಟಲ್ ಸೇವಾ ಕೇಂದ್ರದ ವತಿಯಿಂದ ಸಿ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ರಷ್ಯಾ – ಉಕ್ರೇನ್ ಯುದ್ದ: ಮುಂಡರಗಿ ಯುವಕನ ರಕ್ಷಣೆಗೆ ಪೋಷಕರ ಆಗ್ರಹ

satyadarshana
ಗದಗ: ಉಕ್ರೇನ್ ಮೇಲೆ ರಷ್ಯಾ ಸಮರ ಸಾರಿದ್ದರಿಂದ ಉಕ್ರೇನ್‌ ನಿಂದ ಅಂತಾರಾಷ್ಟ್ರೀಯ ವಿಮಾನಯಾನ ಸ್ಥಗಿತಗೊಂಡಿದೆ. ಪರಿಣಾಮ ಗದಗ ಜಿಲ್ಲೆಯ ವೈದ್ಯಕೀಯ ವಿದ್ಯಾರ್ಥಿಯೊಬ್ಬ ಉಕ್ರೇನ್‌ ನಲ್ಲಿ ಸಿಲಕಿದ್ದಾರೆ. ವಿಮಾನ ಸೇವೆ ಇಲ್ಲದೇ ಪರದಾಡುವಂತಾಗಿದ್ದು, ಪಾಲಕರಲ್ಲಿ ಆತಂಕ...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿ

ಕಂದಾಯ ಇಲಾಖೆಯ ಬೆರಳಚ್ಚುಗಾರ ಎಂ.ಐ.ಉಪ್ಪಾರೆಡ್ಡಿ ಎಸಿಬಿ ಬಲೆಗೆ.

satyadarshana
ಸುದ್ದಿಮೂಲ ಸತ್ಯದರ್ಶನ ಮುಂಡರಗಿ: ರೈತನಿಂದ ಲಂಚ ಪಡೆಯುವಾಗ ಎಸಿಬಿ ದಾಳಿ ಅಧಿಕಾರಿಗಳು ದಾಳಿ ಮಾಡಿ ಕಂದಾಯ ಇಲಾಖೆಯ ಬೆರಳಚ್ಚುಗಾರನನ್ನು ವಶಕ್ಕೆ ಪಡೆದ ‍ಘಟನೆ ಪಟ್ಟಣದ ತಹಸೀಲ್ದಾರ ಕಾರ್ಯಾಲಯದಲ್ಲಿ ನಡೆದಿದೆ. ಕಂದಾಯ ಇಲಾಖೆಯ ಬೆರಳಚ್ಚುಗಾರ ಎಂ.ಐ.ಉಪ್ಪಾರೆಡ್ಡಿ...
ಜಿಲ್ಲೆಬಿಸಿ ಬಿಸಿ ಸುದ್ದಿ

ಆಸ್ಪತ್ರೆ ಗೇಟ್ ಒಳಗೆ ಹೋದರೆ ಸಾಕು ಇಲ್ಲಿ ಕಾಣಿಸೋದು ಸ್ವಚ್ಛತೆ ಅಲ್ಲ, ಬದಲಿಗೆ ರಾಶಿ ರಾಶಿ ಬಿಯರ್ ಬಾಟಲಿಗಳು..ಬಿದ್ದಿವೆ ಮದ್ಯದ ಬಾಟಲಿಗಳು! ಎಲ್ಲಿದ್ದೀರಿ ಅಧಿಕಾರಿಗಳೇ?

satyadarshana
ಚಿಂತಾಮಣಿ: ಆಸ್ಪತ್ರೆ ಗೇಟ್ ಒಳಗೆ ಹೋದರೆ ಸಾಕು ಇಲ್ಲಿ ಕಾಣಿಸೋದು ಸ್ವಚ್ಛತೆ ಅಲ್ಲ, ಬದಲಿಗೆ ರಾಶಿ ರಾಶಿ ಬಿಯರ್ ಬಾಟಲಿಗಳು. ಪ್ರಾಥಮಿಕ ಆರೋಗ್ಯ ಕೇಂದ್ರದೊಳಗೆ ಹೋದರೆ ಸಾಕು ಮದ್ಯದ ಅಂಗಡಿಯಂತೆ ಬಿಯರ್ ಬಾಟಲಿಗಳು ತುಂಬಿ...
ಬಿಸಿ ಬಿಸಿ ಸುದ್ದಿರಾಜ್ಯ

ಹಿಜಬ್‍ಗಾಗಿ ಹೋರಾಟ ಮಾಡ್ತಿರುವವರೇ ಗಮನಿಸಿ – ಶಿಕ್ಷಣ ಇಲಾಖೆಯಿಂದ ಹೊರ ಬಿತ್ತು ಮಹತ್ವದ ಆದೇಶ

satyadarshana
ಬೆಂಗಳೂರು: ಹಿಜಬ್ ಗಾಗಿ ಹೋರಾಟ ಮಾಡುವವರು ಗಮನಿಸಬೇಕಾದಂತಹ ವಿಚಾರವೊಂದು ಶಿಕ್ಷಣ ಇಲಾಖೆಯಿಂದ ಹೊರಬಿದ್ದಿದೆ. ಸರ್ಕಾರದ ಆದೇಶ ಪಾಲನೆ ಮಾಡದೇ ಹೋದ್ರೆ ಪ್ರಾಯೋಗಿಕ ಪರೀಕ್ಷೆಗೆ ಅವಕಾಶ ಇಲ್ಲ ಎಂದು ಶಿಕ್ಷಣ ಇಲಾಖೆ ಸ್ಪಷ್ಟ ಸಂದೇಶ ರವಾನೆ...
ಬಿಸಿ ಬಿಸಿ ಸುದ್ದಿರಾಜ್ಯ

ಅಹೋರಾತ್ರಿ ಧರಣಿಗೆ ಎಐಸಿಸಿ ಮೆಚ್ಚುಗೆ… ಡಿಕೆಶಿ ಜಾಣತನದ ಹೆಜ್ಜೆಗೆ ಕಾಂಗ್ರೆಸ್ ಹೈಕಮಾಂಡ್ ಶಹಬ್ಬಾಸ್…

satyadarshana
ಬೆಂಗಳೂರು: ಸಚಿವ ಕೆ.ಎಸ್. ಈಶ್ವರಪ್ಪ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಶಾಸಕರು ನಡೆಸುತ್ತಿರುವ ಅಹೋರಾತ್ರಿ ಧರಣಿಗೆ ಕಾಂಗ್ರೆಸ್ ಹೈಕಮಾಂಡ್ ಮೆಚ್ಚುಗೆ ವ್ಯಕ್ತಪಡಿಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಜಾಣತನದ ನಡೆದ ಎಐಸಿಸಿ ಶಹಬ್ಬಾಸ್...
ಜಿಲ್ಲೆಬಿಸಿ ಬಿಸಿ ಸುದ್ದಿ

ಹಿಜಾಬ್​​ಗೆ ಅವಕಾಶ ಸಿಗದೇ ಇದ್ರೆ ಸ್ಕೂಲ್​​ಗೆ ಬರಲ್ಲ..! ಕಲಬುರಗಿಯ ಉರ್ದು ಶಾಲೆಗೆ ಗೈರಾದ ವಿದ್ಯಾರ್ಥಿನಿಯರು..!

satyadarshana
ಕಲಬುರಗಿ: ಕಲಬುರಗಿಯಲ್ಲಿ ವಿದ್ಯಾರ್ಥಿನಿಯರ ಹಿಜಾಬ್​ ಹಠ ಮುಂದುವರೆದಿದ್ದು,  ಎರಡನೇ ದಿನವೂ  ಹಿಜಾಬ್​ ಸಮೇತ ವಿದ್ಯಾರ್ಥಿಗಳು ತರಗತಿಗೆ ಬಂದಿದ್ದಾರೆ.  ಹಿಜಾಬ್​​ಗೆ ಅವಕಾಶ ಸಿಗದೇ ಇದ್ರೆ ಸ್ಕೂಲ್​​ಗೆ ಬರಲ್ಲ ಎಂದು ವಿದ್ಯಾರ್ಥಿಗಳು ಹಠ ಹಿಡಿದಿದ್ದಾರೆ. ಕಲಬುರಗಿಯ ಕೆಲವೆಡೆ...
ಬಿಸಿ ಬಿಸಿ ಸುದ್ದಿರಾಜ್ಯ

ಹಿರಿಯ ನಟಿ, ರಂಗಭೂಮಿ ಕಲಾವಿದೆ ಭಾರ್ಗವಿ ನಾರಾಯಣ್(84) ವಿಧಿವಶ…

satyadarshana
ಬೆಂಗಳೂರು: ಹಿರಿಯ ನಟಿ, ರಂಗಭೂಮಿ ಕಲಾವಿದೆ ಭಾರ್ಗವಿ ನಾರಾಯಣ್(84) ವಿಧಿವಶರಾಗಿದ್ಧಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಭಾರ್ಗವಿ ನಾರಾಯಣ್ ಅವರು ಇಂದು ಸಂಜೆ 7.30 ಕ್ಕೆ ಮೃತಪಟ್ಟಿದ್ದಾರೆ. ಅವರ ಮಕ್ಕಳಾದ ಪ್ರಕಾಶ್ ಬೆಳವಾಡಿ, ಸುಧಾ ಬೆಳವಾಡಿ,...