ಗದಗ : ಸೆಪ್ಟೆಂಬರ್ 6: ಗದಗ ಬೆಟಗೇರಿ ಅವಳಿ ನಗರದಲ್ಲಿ ಸುರಿದ ಧಾರಾಕಾರ ಮಳೆಯಿಂದ ಜಲಾವೃತವಾದ ಪ್ರದೇಶಗಳಿಗೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಸೋಮವಾರ ರಾತ್ರಿ 11 ಗಂಟೆಗೆ ಭೇಟಿ ನೀಡಿ ಪರಿಶೀಲನ ನಡೆಸಿದರು....
ಗದಗ ( ಸೆಪ್ಟೆಂಬರ್ 5 )ಪ್ರತಿಯೊಬ್ಬರ ಜೀವನದಲ್ಲಿಯೂ ಗುರಿ ಮತ್ತು ಗುರು ಅನಿವಾರ್ಯ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಹೇಳಿದರು ನಗರದ ಅಂಬೇಡ್ಕರ್ ಭವನದಲ್ಲಿ ಸೋಮವಾರ ಜರುಗಿದ ಡಾ....
ಗದಗ ::ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಸೂಡಿ ಗ್ರಾಮದಲ್ಲಿ ದಲಿತರ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಲಾಗಿದೆ… ಇಂತಹ ಘಟನೆಗಳು ಗದಗ ಜಿಲ್ಲೆಯಲ್ಲಿ ಪದೇ ಪದೇ ನಡೆಯುತ್ತಿದ್ದರು ಸಂಬಂಧ ಪಟ್ಟ ಅಧಿಕಾರಿಗಳು ದಿವ್ಯ...
ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧ ಮುರುಘಾ ಶರಣರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ವೇಳೆ ಪೊಲೀಸರ ಪ್ರಶ್ನೆಗಳಿಗೆ ಮುರುಘಾ ಶರಣರು ತುಟಿ ಬಿಚ್ಚುತ್ತಿಲ್ಲ ಎಂದು ಪೊಲೀಸ್ ಮೂಲಗಳು...
ಬೆಂಗಳೂರು: ದೇಶದ ಗ್ರಾಮೀಣ ಭಾಗಗಳ ಬದುಕು, ಬವಣೆ ಹಾಗೂ ಸರಕಾರದ ಯೋಜನೆಗಳಿಗೆ ಸಂಬಂಧಿಸಿದ ಸಂಶೋಧನಾತ್ಮಕ ವರದಿಗಳಿಂದ ಗುರುತಿಸಿಕೊಂಡಿರು ಹಿರಿಯ ಪತ್ರಕರ್ತ ಪಿ.ಸಾಯಿನಾಥ್ ಅವರು 'ಬಸವಶ್ರೀ ಪ್ರಶಸ್ತಿ' ವಾಪಸ್ ಮಾಡುವುದಾಗಿ ಘೋಷಿಸಿದ್ದಾರೆ. ಚಿತ್ರದುರ್ಗದ ಮುರುಘಾ ಮಠದಿಂದ...
ಕೊಪ್ಪಳ ; ಗಂಗಾವತಿಯಲ್ಲಿ ಅಂಬೇಡ್ಕರ್ ನಗರದಲ್ಲಿ ವಿನಾಯಕ ಸ್ನೇಹವೃಂದ ಯುವಕ ಮಂಡಳಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಹೋಲುವ ರೀತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ದೂರು...
ಹುಬ್ಬಳ್ಳಿ: ಇಲ್ಲಿನ ಕಿತ್ತೂರು ರಾಣಿ ಚನ್ನಮ್ಮ ವೃತ್ತದ ಬಳಿಯ ಈದ್ಗಾ ಮೈದಾನದಲ್ಲಿ ಬುಧವಾರ ಬೆಳಿಗ್ಗೆ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಮಾಡಲಾಯಿತು. ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಬಾರದು ಎಂದು ಅಂಜುಮನ್ ಸಂಸ್ಥೆ ನ್ಯಾಯಾಲಯದ...
ಹುಬ್ಬಳ್ಳಿ: ‘ಪ್ರಸ್ತುತ ವರ್ಷದಿಂದ ನಗರದ ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಲಾಗುವುದು’ ಎಂದು ಮೇಯರ್ ಈರೇಶ ಅಂಚಟಗೇರಿ ತಿಳಿಸಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಾಲಿಕೆ ಸಾಮಾನ್ಯ ಸಭೆಯ ಸದನ ಸಮಿತಿ ವರದಿ ಅನ್ವಯ...
ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ನೀಡುವ ವಿಷಯ ಕುರಿತು ಪಾಲಿಕೆ ಸದನ ಸಮಿತಿ ಅಂತಿಮ ವರದಿ ಸಲ್ಲಿಸಲು ಕೆಲವೇ ನಿಮಿಷಗಳು ಬಾಕಿಯಿದ್ದು, ಸಾರ್ವಜನಿಕರಲ್ಲಿ ಕುತೂಹಲ ಹೆಚ್ಚಿಸಿದೆ. ಪಾಲಿಕೆ ಆವರಣದ ಸುತ್ತ ಬಿಗಿ ಪೊಲೀಸ್...
ದುಬೈ (ಆ.28): ಟಾರ್ಗೆಟ್ 148 ರನ್. ಆದರೆ ಕ್ಷಣ ಕ್ಷಣಕ್ಕೂ ರೋಚಕ ತಿರುವು. ಒಮ್ಮೆ ಟೀಂ ಇಂಡಿಯಾ, ಮತ್ತೊಮ್ಮೆ ಪಾಕಿಸ್ತಾನ, ಹೀಗೆ ಪಂದ್ಯ ಒಂದೊಂದಕ್ಕೂ ಒಂದು ಕಡೆ ವಾಲುತ್ತಿತ್ತು. ಅಭಿಮಾನಿಗಳಲ್ಲಿ ಆತಂಕ, ಸಂತಸ ಎರಡೂ...