Satya Darshana
ಬಿಸಿ ಬಿಸಿ ಸುದ್ದಿ

Category : ಬಿಸಿ ಬಿಸಿ ಸುದ್ದಿ

ಬಿಸಿ ಬಿಸಿ ಸುದ್ದಿರಾಜ್ಯ

ವೀಕೆಂಡ್‌ ಕರ್ಫ್ಯೂ ತೆರವು, ನೈಟ್ ಕರ್ಫ್ಯೂ ಮುಂದುವರಿಕೆ

satyadarshana
ಬೆಂಗಳೂರು :ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ರಾಜ್ಯದ ಕೋವಿಡ್ 19 ಸ್ಥಿತಿಗತಿ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಸಿದ್ದು, ವೀಕೆಂಡ್‌ ಕರ್ಫ್ಯೂ ತೆರವು ಗೊಳಿಸುವ ತೀರ್ಮಾನ ಕೈಗೊಂಡಿದ್ದಾರೆ. ಸಚಿವ ಆರ್...
ದೇಶ-ವಿದೇಶಬಿಸಿ ಬಿಸಿ ಸುದ್ದಿ

ಪಂಚರಾಜ್ಯ ಚುನಾವಣೆಗೆ ದಿನಾಂಕ ಫಿಕ್ಸ್, ಭೌತಿಕ ರ‍್ಯಾಲಿ, ರೋಡ್ ಶೋ ನಿಷೇಧ.

satyadarshana
ನವದೆಹಲಿ: (ಜ.19) ಹೆಚ್ಚುತ್ತಿರುವ ಕೊರೋನಾ  ಪ್ರಕರಣಗಳಿಂದಾಗಿ, ಚುನಾವಣಾ ಆಯೋಗವು ಐದು ರಾಜ್ಯಗಳಲ್ಲಿ  ನಡೆಯಲಿರುವ ವಿಧಾನಸಭಾ ಚುನಾವಣೆಗಳಿಗಾಗಿ ಭೌತಿಕ ರ‍್ಯಾಲಿ, ರೋಡ್ ಶೋ ಅನ್ನು ನಿಷೇಧಿಸಿದೆ. ಈ ನಿರ್ಬಂಧಗಳ ನಡುವೆಯೇ ಬಿಜೆಪಿ ಈಗ ಚುನಾವಣಾ ಕಣದಲ್ಲಿರುವ...
ದೇಶ-ವಿದೇಶಬಿಸಿ ಬಿಸಿ ಸುದ್ದಿ

ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಗಂಭೀರ.

satyadarshana
ಮುಂಬೈ : ಲತಾ ಮಂಗೇಶ್ಕರ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಭಾರತರತ್ನ ಪುರಸ್ಕೃತೆ 92 ವರ್ಷದ ಲತಾ ಮಂಗೇಶ್ಕರ್ ಅವರು ಜನವರಿ 11 ರಂದು ಆಸ್ಪತ್ರೆಗೆ ದಾಖಲಾಗಿದ್ದರು....
ಜಿಲ್ಲೆಬಿಸಿ ಬಿಸಿ ಸುದ್ದಿ

ಯಲಬುರ್ಗಾ.ಜಿಲ್ಲಾಡಳಿತ ಕೋವಿಡ್ ಸೋಂಕಿತರ ಆರೈಕೆ ಕೇಂದ್ರ ತೆರೆಯುವುದಕ್ಕೆ ಪಾಲಕರು ತೀವ್ರ ವಿರೋಧ..

satyadarshana
ಸತ್ಯದರ್ಶನ ಸುದ್ದಿಮೂಲ  ಯಲಬುರ್ಗಾ: ಪಟ್ಟಣದ ಹೊರವಲಯದ ಸಂಗನಾಳ ರಸ್ತೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಜಿಲ್ಲಾಡಳಿತ ಕೋವಿಡ್ ಸೋಂಕಿತರ ಆರೈಕೆ ಕೇಂದ್ರ ತೆರೆಯುವುದಕ್ಕೆ ಪಾಲಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ಸರ್ಕಾರದ ಆದೇಶದನ್ವಯ ಸ್ಥಳೀಯ ತಾಲ್ಲೂಕು...
ಬಿಸಿ ಬಿಸಿ ಸುದ್ದಿರಾಜ್ಯ

ಕರೋನಾ ದೂರಿಕರಿಸಲು ವ್ಯಾಕ್ಸಿನ್ ಹಾಕಿಸಿಕೊಳ್ಳಿ – ಪಾಪಣ್ಣ

satyadarshana
ಸತ್ಯದರ್ಶನ   ಬೆಂಗಳೂರು.:ಕರೋನಾ ಮಹಾಮಾರಿಯು ತನ್ನ ಪ್ರಭೇದವಾದ ಓಮಿಕ್ರಾನ್ ಮೂಲಕ ಮತ್ತೆ ಮೂರನೇ ಅಲೆಯಾಗಿ ಅಪ್ಪಳಿಸಿ ದೇಶ ಹಾಗೂ ರಾಜ್ಯವನ್ನು ಭಯದ ವಾತವರಣದಲ್ಲಿ ಮುಳುಗಿಸುತ್ತಿದೆ ಹೀಗಾಗಿ ಬಹುತೇಕರು ಇನ್ನೂ ಕರೋನಾ ವ್ಯಾಕ್ಸಿನ್ ಹಾಕಿಸಿಕೊಳ್ಳದವರು ಹಾಕಿಸಿಕೊಳ್ಳಬೇಕೆಂದು...
ಬಿಸಿ ಬಿಸಿ ಸುದ್ದಿರಾಜ್ಯ

ಕರ್ನಾಟಕದಲ್ಲಿ ಮತ್ತಷ್ಟು ಕಠಿಣ ರೂಲ್ಸ್ ಜಾರಿ.

satyadarshana
ಬೆಂಗಳೂರು, (ಜ.12): ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು  ಹೆಚ್ಚಳವಾಗುತ್ತಿರುವುದರಿಂದ ಸರ್ಕಾರ ಹೊಸ ಟಫ್ ರೂಲ್ಸ್ ಜಾರಿಗೆ ತರಲು ಮುಂದಾಗಿದೆ. ಪರಿಸ್ಥಿತಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ನೇತೃತ್ವದಲ್ಲಿ ಇಂದು (ಮಂಗಳವಾರ) ಹಿರಿಯ ಅಧಿಕಾರಿಗಳೊಂದಿಗೆ...
ಬಿಸಿ ಬಿಸಿ ಸುದ್ದಿರಾಜ್ಯ

ಸರ್ಕಾರಿ ಶಾಲಾ ಮಕ್ಕಳ ಬೇಳೆಯಲ್ಲೂ ಭಾರೀ ಭ್ರಷ್ಟಾಚಾರವಾಗಿದೆ. ಕಳಪೆ ಬೇಳೆ ಕೊಟ್ಟು ಮಕ್ಕಳಿಗೆ ಭಾರೀ ವಂಚನೆ

satyadarshana
ಸುದ್ದಿಮೂಲ ಸತ್ಯದರ್ಶನ ಕೊಪ್ಪಳ : ಸರ್ಕಾರಿ ಶಾಲಾ ಮಕ್ಕಳ ಬೇಳೆಯಲ್ಲೂ ಭಾರೀ ಭ್ರಷ್ಟಾಚಾರವಾಗಿದೆ. ಕಳಪೆ ಬೇಳೆ ಕೊಟ್ಟು ಮಕ್ಕಳಿಗೆ ಭಾರೀ ವಂಚನೆ ಮಾಡಿದ್ದಾರೆ. ಬಿಸಿಯೂಟಕ್ಕೆ ಕಳಪೆ ಬೇಳೆ ಕೊಟ್ಟು ಕೋಟಿ ಕೋಟಿ ಲೂಟಿ ಮಾಡಿದ್ದಾರೆ....
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಬನಶಂಕರಿ ದೇವಿ ಜಾತ್ರೆ ರದ್ದು, ಕೋಟ್ಯಂತರ ವ್ಯಾಪಾರಕ್ಕೆ ಗುದ್ದು;ಬೀದಿಗೆ ಬಿದ್ದ ವ್ಯಾಪಾರಸ್ಥರು..

satyadarshana
ಸತ್ಯದರ್ಶನ  ಬಾದಾಮಿ.  :ಒಂದು ತಿಂಗಳು ಪೂರ್ತಿ ಆಯೋಜನೆಯಾಗುವ ಜಾತ್ರೆ ಎಂಬ ಖ್ಯಾತಿ ಬಾದಾಮಿಯ ಬನಶಂಕರಿ ಜಾತ್ರೆಗಿದೆ. ಜ.17 ರಂದು ರಥೋತ್ಸವದೊಂದಿಗೆ ಆರಂಭವಾಗುವ ಜಾತ್ರೆ ಫೆ.17ರವರೆಗೆ ನಡೆಯುತ್ತದೆ. ಆದರೆ ಕೋವಿಡ್‌ ಭೀತಿಯಿಂದ ಸರಕಾರ ನಿಷೇಧ ಹೇರುವುದರೊಂದಿಗೆ...
ಜಿಲ್ಲೆಬಿಸಿ ಬಿಸಿ ಸುದ್ದಿ

ಕಳಪೆ ಕಾಮಗಾರಿ ತಪಾಸಣೆಗೆ ಆಗ್ರಹ

satyadarshana
ಸುದ್ದಿಮೂಲ ಸತ್ಯದರ್ಶನ  ಗಜೇಂದ್ರಗಡ: ಗಜೇಂದ್ರಗಡ  ತಾಲೂಕಿನ ಸೂಡಿ ಗ್ರಾಮದಿಂದ ನಿರ್ಮಾಣಗೊಂಡ ರಸ್ತೆ ಸಂಪೂರ್ಣ ಕಳಪೆಯಾಗಿದ್ದು ಅಧಿಕಾರಿವರ್ಗ ಶಾಮೀಲಾಗಿ ರಸ್ತೆಗೆ ಕೇವಲ ಕಡಿಯನ್ನು ಉದುರಿಸಿ ವಾಹನಗಳಿಗೆ ಪ್ರಯಾಣಿಕರಿಗೆ ತೊಂದರೆಯನ್ನುಂಟು ಮಾಡಿದೆ ರಸ್ತೆ ನಿರ್ಮಾಣದ ವಹಿಸಬೇಕಾದ ಎಚ್ಚರಿಕೆ ಕ್ರಮಗಳನ್ನು...
ಜಿಲ್ಲೆಬಿಸಿ ಬಿಸಿ ಸುದ್ದಿ

ಕೂಲಿ ಕಾರ್ಮಿಕರ ಮೇಲೆ ಗ್ರಾ.ಪಂ. ಅಧ್ಯಕ್ಷೆ‌ಯ ಪತಿಯಿಂದ ದಬ್ಬಾಳಿಕೆ.ರಕ್ಷಣೆ ನೀಡುವಂತೆ ಪಂಚಾಯತ್ ಇಓ ಮನವಿ

satyadarshana
ಕುಷ್ಟಗಿ: ತಾಲೂಕಿನ ಹೂಲಗೇರಾ ಗ್ರಾಮ ಪಂಚಾಯತ್ ಅಧ್ಯಕ್ಷೆ‌ಯ ಪತಿಯ ದಬ್ಬಾಳಿಕೆಗೆ ರೋಸಿ ಹೋದ ಉದ್ಯೊಗ ಖಾತ್ರಿ ಕೂಲಿಕಾರ್ಮಿಕರು ತಮಗೆ ರಕ್ಷಣೆ ನೀಡುವಂತೆ ಕುಷ್ಟಗಿ ತಾಲೂಕು ಪಂಚಾಯತ್ ಇಓ ಡಾ.ಜಯರಾಮ್ ಚೌವ್ಹಾಣ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಉದ್ಯೋಗ...