Satya Darshana
ಬಿಸಿ ಬಿಸಿ ಸುದ್ದಿ

Category : ಬಿಸಿ ಬಿಸಿ ಸುದ್ದಿ

ದೇಶ-ವಿದೇಶಬಿಸಿ ಬಿಸಿ ಸುದ್ದಿ

ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸೆ ನಿವಾಸಕ್ಕೆ ಮುತ್ತಿಗೆ ಹಾಕಿ.ಭಾರಿ ಹಣ ವಶಕ್ಕೆ ಪಡೆದ ಪ್ರತಿಭಟನಾಕಾರರು

satyadarshana
ಕೊಲಂಬೊ: ಶ್ರೀಲಂಕಾದ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ಅಧಿಕೃತ ನಿವಾಸಕ್ಕೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು, ಅಲ್ಲಿದ್ದ ಲಕ್ಷಾಂತರ ರೂಪಾಯಿ ಹಣವನ್ನು ವಶಪಡಿಸಿಕೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ಭಾನುವಾರ ವರದಿ ಮಾಡಿವೆ ‘ಪ್ರತಿಭಟನಾಕಾರರು ಕರೆನ್ಸಿ ನೋಟುಗಳನ್ನು...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ರಾಜ್ಯದಲ್ಲಿ ಇನ್ನೂ 3 ದಿನ ಮಳೆ ಸಾಧ್ಯತೆ,

satyadarshana
  ಬೆಂಗಳೂರು.  ಒಂದು ವಾರದಿಂದ ರಾಜ್ಯದಲ್ಲಿ ಭಾರೀ ಮಳೆ  ಸುರಿಯುತ್ತಿದ್ದು, ಸದ್ಯಕ್ಕೆ ಮಳೆ ನಿಲ್ಲುವ ಯಾವುದೇ ಸಾಧ್ಯತೆ ಇಲ್ಲ. ರಾಜ್ಯದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದ್ದು, ಜನರು ಪರದಾಡುತ್ತಿದ್ದಾರೆ.  ಕರಾವಳಿ ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಭ್ರಷ್ಟಾಚಾರ ಸಾಬೀತು – ಸರ್ಕಾರಿ ಸೇವೆಯಿಂದ PDO ಶರಣಪ್ಪ ವಜಾ.

satyadarshana
  ರಾಯಚೂರು: ಭ್ರಷ್ಟಾಚಾರ ಸಾಬೀತು ಹಿನ್ನೆಲೆ ಜಿಲ್ಲೆಯ ದೇವದುರ್ಗ ತಾಲೂಕಿನ ರಾಮದುರ್ಗ ಗ್ರಾಮ‌ ಪಂಚಾಯಿತಿ ಪಿಡಿಓ ಸರ್ಕಾರಿ ಸೇವೆಯಿಂದ ವಜಾಗೊಂಡಿದ್ದಾರೆ. ಶರಣಪ್ಪ ಸರ್ಕಾರಿ ಸೇವೆಯಿಂದ ವಜಾಗೊಂಡ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ 2010-11 ರ ಅವಧಿಯಲ್ಲಿ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಭಕ್ತರ ಗಸೋಗಿನಲ್ಲಿ ಬಂದು, ಚಾಕು ಇರಿದು ಕೊಲೆ ಮಾಡಿ ಹಂತಕರು ಪರಾರಿ

satyadarshana
ಹುಬ್ಬಳ್ಳಿ (ಜುಲೈ 5): ಹುಬ್ಬಳ್ಳಿಯ ಖಾಸಗಿ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಗಸೋಗಿನಲ್ಲಿ ಬಂದು, ಚಾಕು ಇರಿದು ಕೊಲೆ ಮಾಡಿ ಹಂತಕರು ಪರಾರಿಯಾಗಿದ್ದಾರೆ ಘಟನೆ ನಡೆದ ಸ್ಥಳಕ್ಕೆ ಹುಬ್ಬಳ್ಳಿ-ಧಾರವಾಡ ಕಮೀಷನರ್‌ ಲಾಬೂರಾಮ್‌ ಆಗಮಿಸಿದ್ದು, ಸ್ಥಳದ ಪರಿಶೀಲನೆ...
ಜಿಲ್ಲೆಬಿಸಿ ಬಿಸಿ ಸುದ್ದಿ

ಅವ್ಯವಸ್ಥೆಯ ಆಗರ ಗಜೇಂದ್ರಗಡ ಬಸ್ ನಿಲ್ದಾಣ -ಜಯ ಕರ್ನಾಟಕ ಸಂಘಟನೆಯಿಂದ ಹೋರಾಟ.

satyadarshana
  ಗಜೇಂದ್ರಗಡ – ಸತ್ಯ ದರ್ಶನ  ಗಜೇಂದ್ರಗಡದ ಬಸ್ ನಿಲ್ದಾಣದಲ್ಲಿ ಸಿಸಿ ಕ್ಯಾಮೆರಾ ವ್ಯವಸ್ಥೆಯಿಲ್ಲದೆ ರಾತ್ರಿವೇಳೆಯಲ್ಲಿ ಸಾರ್ವಜನಿಕರ ಮೇಲೆ ಹಲ್ಲೆಮಾಡಿ ದುಡ್ಡು ಒಡವೆ ವಸ್ತುಗಳನ್ನು ದೋಚಿದ ಅಂತಹ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಬಸ್ ನಿಲ್ದಾಣದ ಅವ್ಯವಸ್ಥೆಯನ್ನು...
ಜಿಲ್ಲೆಬಿಸಿ ಬಿಸಿ ಸುದ್ದಿ

‘ಗಂಗಾ ಕಲ್ಯಾಣ’ ಪಂಪಸೆಟ್‌ಗಳು ಸದ್ಬಳಕೆ ಮಾಡಿಕೊಂಡು ಫಲಾನುಭವಿಗಳು ಆರ್ಥಿಕ ಪ್ರಗತಿ ಹೊಂದಬೇಕು’ಬಯ್ಯಾಪುರ ಅಮರೇಗೌಡ,

satyadarshana
ಕುಷ್ಟಗಿ: ಗಂಗಾ ಕಲ್ಯಾಣ ಯೋಜನೆಯಲ್ಲಿ ಸರ್ಕಾರ ನೀಡಿರುವ ಪಂಪಸೆಟ್‌ಗಳನ್ನು ಸದ್ಬಳಕೆ ಮಾಡಿಕೊಂಡು ಫಲಾನುಭವಿಗಳು ಆರ್ಥಿಕ ಪ್ರಗತಿ ಹೊಂದಬೇಕು’ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ 2019 ರಿಂದ 2022ನೇ ವರ್ಷಗಳ ಅವಧಿಯಲ್ಲಿನ ಗಂಗಾ...
ಬಿಸಿ ಬಿಸಿ ಸುದ್ದಿರಾಜ್ಯ

ಅಪೌಷ್ಟಿಕತೆಗೆ ಮುಖ್ಯ ಕಾರಣಗಳೇನು ಎಂಬುದನ್ನು ಪತ್ತೆ ಹಚ್ಚಲು.“ರಾಜ್ಯ ಮಟ್ಟದ ಪೌಷ್ಟಿಕತಾ ಸಮೀಕ್ಷೆ’

satyadarshana
ಬೆಂಗಳೂರು : ರಾಜ್ಯದಲ್ಲಿ ಅಪೌಷ್ಟಿಕತೆಗೆ ಪ್ರಮುಖ ಕಾರಣಗಳೇನು, ಇದರಲ್ಲಿ ಭೌಗೋಳಿಕತೆ, ಆರೋಗ್ಯ, ಅನುವಂಶೀಯತೆಯ ಪಾತ್ರ ಎಷ್ಟಿದೆ, ಯಾವ ಜಿಲ್ಲೆ, ಯಾವ ತಾಲೂಕುಗಳಲ್ಲಿ ಅಪೌಷ್ಟಿಕತೆ ಸಮಸ್ಯೆ ಹೇಗಿದೆ ಎಂಬ ಬಗ್ಗೆ ಇಡೀ ರಾಜ್ಯದ ಸ್ಪಷ್ಟ ಚಿತ್ರಣ...
ದೇಶ-ವಿದೇಶಬಿಸಿ ಬಿಸಿ ಸುದ್ದಿ

ಮಹಾರಾಷ್ಟ್ರ ಬಿಕ್ಕಟ್ಟು ‘ಸುಪ್ರೀಂ’ಗೆ: ಭಿನ್ನರಿಗೆ ಶಿವಸೇನಾ ಬೆದರಿಕೆ

satyadarshana
ಮುಂಬೈ :(27 ಜೂನ್ )ರಾಜಕೀಯ ಬಿಕ್ಕಟ್ಟು ಈಗ ಸುಪ್ರೀಂ ಕೋರ್ಟ್‌ನ ಕದ ತಟ್ಟಿದೆ. ಬಂಡಾಯ ಶಾಸಕರ ನಾಯಕ ಏಕನಾಥ ಶಿಂಧೆ ಮತ್ತು ಇತರ 15 ಶಾಸಕರ ಅನರ್ಹತೆಗೆ ಶಿವಸೇನಾ ನಡೆಸಿರುವ ಪ್ರಯತ್ನವನ್ನು ಪ್ರಶ್ನಿಸಿ ಸುಪ್ರೀಂ...
ಜಿಲ್ಲೆಬಿಸಿ ಬಿಸಿ ಸುದ್ದಿ

ಗಜೇಂದ್ರಗಡ ತಾಲೂಕಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳ ಆಯ್ಕೆ.

satyadarshana
  ಗಜೇಂದ್ರಗಡ: ( 25 ಜೂನ್  )ಗದಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ  ಗಜೇಂದ್ರಗಡ ತಾ ಲೂಕು ಘಟಕದ ಪದಾಧಿಕಾರಿಗಳ ತಾಲೂಕಿನ ಉಸ್ತುವಾರಿಯಾಗಿದ್ದ ಜಿಲ್ಲಾ ಕಾರ್ಯಕಾರಿ ಸಮಿತಿಯ ಸದಸ್ಯರಾದ ಪ್ರಭುಸ್ವಾಮಿ ಅರವಟಗಿಮಠ ಅವರ ಸಮ್ಮುಖದಲ್ಲಿ ...
ಜಿಲ್ಲೆಬಿಸಿ ಬಿಸಿ ಸುದ್ದಿವಿಡಿಯೋ

ಮಹಿಳೆಯರಿಂದ ಗ್ರಾಮ ಪಂಚಾಯಿತಿಗೆ ಮುತ್ತಿಗೆ.

satyadarshana
  ಗದಗ -ಸತ್ಯದರ್ಶನ       ಜಿಲ್ಲೆಯ ಸೂಡಿ ಗ್ರಾಮ ಪಂಚಾಯಿತಿಯ ಮುಂದೆ ಇಂದು ಬೆಳಿಗ್ಗೆ ಹಲವಾರು ಮಹಿಳೆಯರು ಜಮಾವಣೆಗೊಂಡು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ ವಿರುದ್ಧ ಘೇರಾವ್ ಹಾಕಿದ ಘಟನೆ ಜರುಗಿತು...