ಸತ್ಯ ಎದುರಿಸುವ ಸಂದರ್ಭ ಬಂದಾಗ ಕಾಂಗ್ರೆಸ್‌ನವರು ಆ ಶಕ್ತಿ ಪಡೆದುಕೊಳ್ಳಲಿ: ಬೊಮ್ಮಾಯಿ ಟಾಂಗ್.
ಗದಗ: ಕಾಂಗ್ರೆಸ್‌ನವರು ಸ್ವಚ್ಛ ಮನಸ್ಸುಗಳಂತೆ ಮಾತನಾಡುತ್ತಾರೆ. ಸ್ವಲ್ಪ ದಿನ ಕಾದರೆ ಸತ್ಯ ಎದುರಿಸುವ ಸಂದರ್ಭ ಕಾಂಗ್ರೆಸ್‌ಗೆ ಬರುತ್ತದೆ. ಆ ಸತ್ಯ ಎದುರಿಸುವ ಶಕ್ತಿ ಕಾಂಗ್ರೆಸ್‌ನವರು ಪಡೆದುಕೊಳ್ಳಲಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಟಾಂಗ್ ನೀಡಿದರು....
