Satya Darshana
ಬಿಸಿ ಬಿಸಿ ಸುದ್ದಿ

Category : ಬಿಸಿ ಬಿಸಿ ಸುದ್ದಿ

ಜಿಲ್ಲೆಬಿಸಿ ಬಿಸಿ ಸುದ್ದಿ

ಕೇಂದ್ರ ಸರ್ಕಾರದಿಂದ 3 ಕೃಷಿ ತಿದ್ದುಪಡಿ ಕಾಯ್ದೆ ವಾಪಸ್ ಪಡೆದ ಪ್ರಧಾನಿ ಮೋದಿ ನಿರ್ಧಾರ ಸ್ವಾಗತಾರ್ಹ.ಎಂ.ವಾಯ್ ಮುಧೋಳ

satyadarshana
ಸತ್ಯ ದರ್ಶನ ಗದಗ: ನ- 19 .ರೈತರ ಆಕ್ರೋಶಕ್ಕೆ ಗುರಿಯಾಗಿದೆ 3 ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿರುವುದು ಸ್ವಾಗತಾರ್ಹ . ನಿಜವಾಗಿಯೂ ಕರಾಳ ಕಾಯ್ದೆಗಳ ವಾಪಸಾತಿ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಕೋಟಿ ಖರ್ಚಾದರೂ ಹನಿ ನೀರೂ ಸಿಕ್ಕಿಲ್ಲ

satyadarshana
ಸತ್ಯದರ್ಶನ ಕೊಪ್ಪಳ:  ಇದೊಂದು ನೀರಾವರಿ ಯೋಜನೆಯಾಗಿದ್ದು, ಕೊಪ್ಪಳ ಹಾಗು ಗದಗ ಜಿಲ್ಲೆಯಲ್ಲಿ 2.65 ಲಕ್ಷ ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯವಾಗುತ್ತಿದೆ ಎಂದು ಹೇಳಲಾಗಿತ್ತು. ಯೋಜನೆ ಉದ್ಘಾಟನೆಯಾಗಿ 5 ವರ್ಷವಾದರೂ ಒಂದು ಎಕರೆ ನೀರಾವರಿಯಾಗಿಲ್ಲ. ಈ...
ಜಿಲ್ಲೆಬಿಸಿ ಬಿಸಿ ಸುದ್ದಿ

“ಪ್ರತಿಯೊಬ್ಬರಿಗೂ ಕಾನೂನು ಅರಿವು ಅಗತ್ಯ”  

satyadarshana
ಸತ್ಯದರ್ಶನ   ಗದಗ: ಜೀವನದಲ್ಲಿ ಅನೇಕ ಸಮಸ್ಯೆಗಳು ತಾಂಡವಾಡುತ್ತವೆ ಸಮಸ್ಯೆಗಳನ್ನು ಅನುಭವಿಸುವುದು ಕೂಡಾ ಅಪರಾಧವೇ ಪ್ರತಿ ಸಮಸ್ಯೆಯನ್ನು ಎದುರಿಸಲು ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅವಶ್ಯವೆಂದು ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಸಂಚಾಲಕರಾದ ಸರೋಜಿನ ಅಕ್ಕನವರು ಹೇಳಿದರು....
ಜಿಲ್ಲೆಬಿಸಿ ಬಿಸಿ ಸುದ್ದಿ

ದೊಡ್ಡಮೇಟಿಯವರ ಸ್ಮಾರಕ ನಿರ್ಮಿಸಲು ಕರ್ನಾಟಕ ಅಭಿವೃದ್ಧಿ ವೇದಿಕೆಯ ತಾಲೂಕಾ ಘಟಕದ ವತಿಯಿಂದ ಆಗ್ರಹ.

satyadarshana
ಸತ್ಯದರ್ಶನ ಗದಗ : ದೊಡ್ಡಮೇಟಿಯವರ ಸ್ಮಾರಕ ನಿರ್ಮಿಸಲು ಆಗ್ರಹ.ಸ್ವಾತಂತ್ರ್ಯ ಹೋರಾಟಗಾರ ಹಾಗೂ ಕರ್ನಾಟಕ ಏಕೀಕರಣದ ರೂವಾರಿ ಏನಿಸಿದ ಅಂದಾನಪ್ಪ ದೊಡ್ಡಮೇಟಿಯವರ ಸಮಾಧಿ ಸ್ಥಳವನ್ನು ಅಭಿವೃದ್ಧಿ ಪಡಿಸುವಂತೆ ಆಗ್ರಹಿಸಿ ಗಜೇಂದ್ರಗಡ ನಗರದಲ್ಲಿ ಕರ್ನಾಟಕ ಅಭಿವೃದ್ಧಿ ವೇದಿಕೆಯ ತಾಲೂಕಾ...
ಜಿಲ್ಲೆಬಿಸಿ ಬಿಸಿ ಸುದ್ದಿ

ಯಾದಗಿರಿ ಹಾಸ್ಟೆಲ್‌ನಲ್ಲಿ ಉಪ್ಪಿಟ್ಟು ಸೇವಿಸಿದ್ದ 56 ವಿದ್ಯಾರ್ಥಿಗಳು ಅಸ್ವಸ್ಥ

satyadarshana
ಸತ್ಯ ದರ್ಶನ ಯಾದಗಿರಿ: ಹಾಸ್ಟೆಲ್‌ನಲ್ಲಿ ಉಪ್ಪಿಟ್ಟು ಸೇವಿಸಿದ್ದ 56 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ತಾಲೂಕಿನ ಅಬ್ಬೆತುಮಕೂರಿನ ವಿಶ್ವರಾಧ್ಯ ವಿದ್ಯಾವರ್ಧಕ ವಸತಿ ಶಾಲೆಯಲ್ಲಿ ನಡೆದಿದೆ. ಉಪಹಾರದಲ್ಲಿ ಹಾವಿನ ಕಳೆಬರಹ ಪತ್ತೆ ಆಗಿರೋದು ಕಂಡು ಬಂದಿದೆ . ಬೆಳಗಿನ...
ಬಿಸಿ ಬಿಸಿ ಸುದ್ದಿರಾಜ್ಯ

ನಿನ್ನ ಜಾಗಕ್ಕೆ ನಾನು ಬರುತ್ತೇನೆ’ ಎಂದು ರಾಘಣ್ಣ ಕಂಬನಿ.

satyadarshana
ಸತ್ಯದರ್ಶನ ಬೆಂಗಳೂರು :-‘ನೀವೆಲ್ಲರೂ ಸೇರಿ ನನಗೊಂದು ಸಹಾಯ ಮಾಡಿ. ನನ್ನನ್ನು ಕಳಿಸಿಕೊಟ್ಟು ಅವನನ್ನು ವಾಪಸ್​ ಕರೆಸಿಕೊಳ್ಳಿ ಪ್ಲೀಸ್. ಪುನೀತ್​ ಅವರನ್ನು ಹೂತ್ತಿಲ್ಲ, ಬಿತ್ತಿದ್ದೇವೆ. ಪುನೀತ್​ ರೀತಿ ಇರುವ ನೂರಾರು ಜನ ಹುಟ್ಟಿ ಬರುತ್ತಾರೆ. ಹುಟ್ಟುವಾಗ...
ಜಿಲ್ಲೆಬಿಸಿ ಬಿಸಿ ಸುದ್ದಿ

ಬಾಗಲಕೋಟೆ ಒಟ್ಟು 23 ವಿದ್ಯುತ್ ವಿತರಣಾ ಕೇಂದ್ರ 400 ಕಿ. ವ್ಯಾ. ಸಾಮರ್ಥ್ಯದ ಲೋಕಾಪೂರ ವಿದ್ಯುತ್ ಸ್ವೀಕರಣಾ ಕೇಂದ್ರ

satyadarshana
ಸತ್ಯದರ್ಶನ ಬಾಗಲಕೋಟೆ :-ಜಿಲ್ಲೆಯ ಮುಧೋಳ ತಾಲ್ಲೂಕಿನಲ್ಲಿ 400 ಕಿಲೋ ವ್ಯಾಟ್‌ನ 1 ವಿದ್ಯುತ್ ಸ್ವೀಕರಣಾ ಕೇಂದ್ರ ಮತ್ತು 110 ಕಿಲೋ ವ್ಯಾಟ್ ಸಾಮಾರ್ಥ್ಯದ 5 ಕೇಂದ್ರ ಸೇರಿದಂತೆ ಒಟ್ಟು 6 ವಿದ್ಯುತ್ ವಿತರಣಾ ಕೇಂದ್ರಗಳ ಸ್ಥಾಪನೆಗೆ ಕರ್ನಾಟಕ ಸರ್ಕಾರದ...
ಬಿಸಿ ಬಿಸಿ ಸುದ್ದಿರಾಜ್ಯ

“ಬಿಟ್‍ಕಾಯಿನ್ ದಂಧೆಯಲ್ಲಿ” ಯಾರೆ ಇದ್ದರೂ ಶಿಕ್ಷೆ ಖಚಿತ :ನಿಷ್ಪಕ್ಷಪಾತವಾಗಿ.ತನಿಖೆ ನಡೆಸಿ ಕಾನೂನಿನ ಪ್ರಕಾರವೇ ಕ್ರಮ ಕೈಗೊಳ್ಳುತ್ತೇವೆ. ಸಿಎಂ ಬಸವರಾಜ ಬೊಮ್ಮಾಯಿ

satyadarshana
ಬೆಂಗಳೂರು,ನ.14- ಬಿಟ್ ಕಾಯಿನ್ಬಿಟ್ ಕಾಯಿನ್ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಯಾರನ್ನೂ ಬಿಡುವುದಿಲ್ಲ. ಸರ್ಕಾರ ಅಂಥವರನ್ನು ಬಲಿ ಹಾಕೇ ಹಾಕುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುಡುಗಿದರು.ಈ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ನಿಷ್ಪಕ್ಷಪಾತವಾಗಿ...
ಜಿಲ್ಲೆಬಿಸಿ ಬಿಸಿ ಸುದ್ದಿ

“ಅಪಾಯಕಾರಿ ನ್ಯೂಮೋನಿಯಾ ಬ್ಯಾಕ್ಟೀರಿಯಾ ಲಸಿಕೆಯನ್ನು (ಪಿಸಿವಿ) ಮಕ್ಕಳಿಗೆ ಕಡ್ಡಾಯವಾಗಿ ಹಾಕಿಸಬೇಕು’ ಸಿಇಒ ಭರತ್‌ ಎಸ್‌. ಮನವಿ

satyadarshana
ಸತ್ಯದರ್ಶನ   ಗದಗ: ಅಪಾಯಕಾರಿ ನ್ಯೂಮೋನಿಯಾ ಬ್ಯಾಕ್ಟೀರಿಯಾದಿಂದ ಪುಟ್ಟ ಮಕ್ಕಳನ್ನು ರಕ್ಷಿಸಲು ನ್ಯುಮೋಕೊಕಲ್ ಕಾಂಜುಗೇಟ್ ಲಸಿಕೆಯನ್ನು (ಪಿಸಿವಿ) ಮಕ್ಕಳಿಗೆ ಕಡ್ಡಾಯವಾಗಿ ಹಾಕಿಸಬೇಕು’ ಎಂದು ಜಿಲ್ಲಾ ಪಂಚಾಯ್ತಿ ಸಿಇಒ ಭರತ್‌ ಎಸ್‌. ಪೋಷಕರಲ್ಲಿ ಮನವಿ ಮಾಡಿದರು....
ಜಿಲ್ಲೆಬಿಸಿ ಬಿಸಿ ಸುದ್ದಿ

ದೇವರು ವರ ಕೊಟ್ಟರೂ ಪೂಜಾರಿ ಕೊಡಲಿಲ್ಲ ಎಂಬಂತಾಗಿದೆ ಸಾಲಗುಂದಾ ಸರ್ಕಾರಿ ಪ್ರೌಢಶಾಲೆ..

satyadarshana
ಸತ್ಯದರ್ಶನ ಸಿಂಧನೂರು : ಸಿಂಧನೂರು ತಾಲೂಕಿನ ಸಾಲಗುಂದಾ ಗ್ರಾಮದ  ದೇವರು ವರ ಕೊಟ್ಟರೂ ಪೂಜಾರಿ ಕೊಡಲಿಲ್ಲ ಎಂಬಂತಾಗಿದೆ ಸಾಲಗುಂದಾ ಸರ್ಕಾರಿ ಪ್ರೌಢಶಾಲೆ (ಆರ್‌ಎಂಎಸ್‌ಎ) ಶಾಲೆ ವ್ಯಥೆ. ಸುಸಜ್ಜಿತ ಕಟ್ಟಡ ನಿರ್ಮಾಣವಾಗಿ ಎರಡು ವರ್ಷ ಕಳೆದರೂ...