ಗದಗ : ಗಜೇಂದ್ರಗಡ ಪ್ರತಿ ಕುಟುಂಬಕ್ಕೆ ಕಡ್ಡಾಯವಾಗಿ ಉದ್ಯೋಗ ನೀಡುವ ಉದ್ದೇಶದಿಂದ ಸರ್ಕಾರ ಉದ್ಯೋಗ ಖಾತ್ರಿ ಯೋಜನೆ ಜಾರಿಗೆ ತಂದಿದೆ. ಈ ಬಗ್ಗೆ ಜನರಿಗೆ ಸರಿಯಾಗಿ ಅರಿವು ಮೂಡಿಸಲು ರಥಯಾತ್ರೆ ಕೈಗೊಳ್ಳಲಾಗಿದೆ ಎಂದು ಶಾಸಕ...
ಬಳ್ಳಾರಿ: ನಿನ್ನೆ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಗೆ ನೇಮಕಗೊಂಡಿದ್ದ ಶಿಕ್ಷಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಶಿಕ್ಷಕ ಸಿ.ಎಸ್.ಮುಧೋಳ್ ಮೃತ ದುರ್ದೈವಿ. ಬಳ್ಳಾರಿಯ ಎಸ್.ಎಂ.ವಿ.ವಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾಗಿದ್ದ ಸಿ.ಎಸ್.ಮುಧೋಳ್ ನಿನ್ನೆ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮೇಲ್ವಿಚಾರಕರಾಗಿ...
ನವದೆಹಲಿ, ಮಾ.27- ಕರ್ನಾಟಕದ ಕೈಗಾದಲ್ಲಿ 700 ಮೆಗಾವ್ಯಾಟ್ ಪರಮಾಣು ಸಾಮಥ್ರ್ಯದ ಎರಡು ವಿದ್ಯುತ್ ಘಟಕಗಳು ಸೇರಿದಂತೆ ಮುಂದಿನ ಮೂರು ವರ್ಷದಲ್ಲಿ ದೇಶದ 10 ಕಡೆಗಳಲ್ಲಿ ಅಣು ವಿದ್ಯುತ್ ಸ್ಥಾವಗಳ ಸ್ಥಾಪನೆಯ ಚಟುವಟಿಕೆಗಳನ್ನು ಆರಂಭಿಸಲಾಗುತ್ತಿದೆ. ಕೈಗಾದ...
ಬೆಂಗಳೂರು : ಮಾ.23- ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ಕೊಟ್ಟಿದ್ದ ಸರ್ಕಾರ ಅದನ್ನು ಮರೆತಿದೆ. ಇದರ ವಿರುದ್ಧ ಮಾ.28ರಂದು ಅನಿರ್ದಿಷ್ಟಾವ ಉಪವಾಸ ಸತ್ಯಾಗ್ರಹವನ್ನು ಬಳ್ಳಾರಿಯಲ್ಲಿ ಸಾರಿಗೆ ಸಚಿವರ ಮನೆ...
ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಗ್ಗೆ ಹಲವು ಅಧಿಕಾರಿಗಳ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಇಂದು ಬೆಂಗಳೂರಿನ 9 ಕಡೆಗಳಲ್ಲಿ ನೂರಕ್ಕೂ ಹೆಚ್ಚು ಅಧಿಕಾರಿಗಳಿಂದ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಎಸ್ಪಿ...
ಬೆಂಗಳೂರು: ಹಿಜಬ್ ತೀರ್ಪು ಪ್ರಕಟಿಸಿದ ಹೈಕೋರ್ಟ್ ನ್ಯಾಯಾಧೀಶರಿಗೆ ತಮಿಳುನಾಡು ಮೂಲದ ಮತೀಯ ಸಂಘಟನೆಯೊಂದು ಕೊಲೆ ಬೆದರಿಕೆ ಹಾಕಿದೆ. ತೌಹೀದ್ ಜಮಾತ್ ಸಂಘಟನೆ ಬೆದರಿಕೆ ಹಾಕಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್...
ಗದಗ: ಗದಗ ಜಿಲ್ಲೆನಲ್ಲೂ ಬೆಳ್ಳಂ ಬೆಳಿಗ್ಗೆ ಎಸಿಬಿ ದಾಳಿ ಮೂಲಕ ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ್ದಾರೆ. ಗದಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಪ ತಹಶಿಲ್ದಾರ್ ಆಗಿರುವ ಬಸವಕುಮಾರ್ ಅಣ್ಣಿಗೇರಿ ಎಂಬುವರ ಮೇಲೆ ಎಸಿಬಿ ಅಧಿಕಾರಿಗಳ ತಂಡ...
ಗದಗ : ಗೃಹಿಣಿಯನ್ನು ಪತಿಯೇ ಮನಬಂದಂತೆ ಕೊಚ್ಚಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಮದುವೆಯ ಹಿಂದೆ ಲವ್ ಜಿಹಾದ್ ಉದ್ದೇಶ ಅಡಗಿತ್ತೆಂಬ ಆರೋಪ ಗಂಭೀರವಾಗಿ ಕೇಳಿ ಬಂದಿದೆ. ಘಟನೆಯ ಬಗ್ಗೆ ಸಂತ್ರಸ್ತೆ...
ಯಲಬುರ್ಗಾ: ತಾಲ್ಲೂಕಿನ ಬಳೂಟಗಿ ಗ್ರಾಮದಲ್ಲಿ ಆರ್ಥಿಕ ಸಾಕ್ಷರತೆ ಮತ್ತು ಡಿಜಿಟಲ್ ಬ್ಯಾಂಕಿಂಗ್ ಜಾಗೃತಿ ಕಾರ್ಯಕ್ರಮ ನಡೆಯಿತು. ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ಯಲಬುರ್ಗಾ ಶಾಖೆಯ ವ್ಯವಸ್ಥಾಪಕ ಬಿ.ಜಿ.ವಡಗೇರಿ ಮಾತನಾಡಿ,’ಪ್ರತಿಯೊಂದು ವ್ಯವಹಾರ ಬ್ಯಾಂಕ್ ಮೂಲಕವೇ ನಡೆಯುತ್ತಿದೆ ಅಲ್ಲದೇ...
ವಿಜಯನಗರ: ಚಲಿಸುವ ರೈಲಿನಿಂದ ಬಿದ್ದು ಯುವಕ- ಯುವತಿ ಮೃತಪಟ್ಟ ಘಟನೆ ಹೊಸಪೇಟೆ ತಾಲೂಕಿನ ಕೊಟಗಿನಾಳ್ ಗ್ರಾಮದ ಬಳಿ ಇಂದು ಮಧ್ಯಾಹ್ನ ನಡೆದಿತ್ತು. ಇವರಿಬ್ಬರೂ ಬಳ್ಳಾರಿಯಿಂದ ಹುಬ್ಬಳ್ಳಿ ಕಡೆ ಹೊರಟಿದ್ದ ರೈಲಿನಿಂದ ಬಿದ್ದಿರೋ ಶಂಕೆ...