Satya Darshana
ಬಿಸಿ ಬಿಸಿ ಸುದ್ದಿ

Category : ಬಿಸಿ ಬಿಸಿ ಸುದ್ದಿ

ಬಿಸಿ ಬಿಸಿ ಸುದ್ದಿರಾಜ್ಯ

ಮುರುಘಾ ಮಠ ಪ್ರದಾನ ಮಾಡಿದ್ದ ‘ಬಸವಶ್ರೀ ಪ್ರಶಸ್ತಿ’, 5 ಲಕ್ಷ ರೂ. ನಗದು ವಾಪಸ್‌: ಪತ್ರಕರ್ತ ಪಿ.ಸಾಯಿನಾಥ್;

satyadarshana
ಬೆಂಗಳೂರು: ದೇಶದ ಗ್ರಾಮೀಣ ಭಾಗಗಳ ಬದುಕು, ಬವಣೆ ಹಾಗೂ ಸರಕಾರದ ಯೋಜನೆಗಳಿಗೆ ಸಂಬಂಧಿಸಿದ ಸಂಶೋಧನಾತ್ಮಕ ವರದಿಗಳಿಂದ ಗುರುತಿಸಿಕೊಂಡಿರು ಹಿರಿಯ ಪತ್ರಕರ್ತ ಪಿ.ಸಾಯಿನಾಥ್‌ ಅವರು 'ಬಸವಶ್ರೀ ಪ್ರಶಸ್ತಿ' ವಾಪಸ್‌ ಮಾಡುವುದಾಗಿ ಘೋಷಿಸಿದ್ದಾರೆ. ಚಿತ್ರದುರ್ಗದ ಮುರುಘಾ ಮಠದಿಂದ...
ಜಿಲ್ಲೆಬಿಸಿ ಬಿಸಿ ಸುದ್ದಿ

ಕೊಪ್ಪಳ ಜಿಲ್ಲೆ ಗಂಗಾವತಿ; ಅಂಬೇಡ್ಕರ್‌ ಮೂರ್ತಿ ಹೋಲುವ ಗಣೇಶ ಮೂರ್ತಿ, ದೂರು ದಾಖಲು

satyadarshana
ಕೊಪ್ಪಳ ;  ಗಂಗಾವತಿಯಲ್ಲಿ  ಅಂಬೇಡ್ಕರ್ ನಗರದಲ್ಲಿ ವಿನಾಯಕ ಸ್ನೇಹವೃಂದ ಯುವಕ ಮಂಡಳಿ ಡಾ. ಬಿ.ಆರ್‌. ಅಂಬೇಡ್ಕರ್ ಅವರನ್ನು ಹೋಲುವ ರೀತಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿ ನಗರ ಪೊಲೀಸ್‌ ಠಾಣೆಯಲ್ಲಿ ದೂರು...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಗಣೇಶ ಮೂರ್ತಿಯ ಪ್ರತಿಷ್ಠಾಪನೆ. ಹುಬ್ಬಳ್ಳಿ ಈದ್ಗಾದಲ್ಲಿ ಚೌತಿ ಆಚರಣೆಗೆ ಹೈಕೋರ್ಟ್‌ ಅಸ್ತು ;

satyadarshana
ಹುಬ್ಬಳ್ಳಿ: ಇಲ್ಲಿನ ಕಿತ್ತೂರು ರಾಣಿ ಚನ್ನಮ್ಮ ವೃತ್ತದ ಬಳಿಯ ಈದ್ಗಾ ಮೈದಾನದಲ್ಲಿ ಬುಧವಾರ ಬೆಳಿಗ್ಗೆ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ಮಾಡಲಾಯಿತು. ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಬಾರದು ಎಂದು ಅಂಜುಮನ್ ಸಂಸ್ಥೆ ನ್ಯಾಯಾಲಯದ...
ಜಿಲ್ಲೆಬಿಸಿ ಬಿಸಿ ಸುದ್ದಿ

ಹುಬ್ಬಳ್ಳಿ: ‘ಪ್ರಸ್ತುತ ವರ್ಷದಿಂದ ನಗರದ ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ.

satyadarshana
ಹುಬ್ಬಳ್ಳಿ: ‘ಪ್ರಸ್ತುತ ವರ್ಷದಿಂದ ನಗರದ ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಲಾಗುವುದು’ ಎಂದು ಮೇಯರ್ ಈರೇಶ ಅಂಚಟಗೇರಿ ತಿಳಿಸಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪಾಲಿಕೆ ಸಾಮಾನ್ಯ ಸಭೆಯ ಸದನ ಸಮಿತಿ ವರದಿ ಅನ್ವಯ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ನೀಡುವ ವಿಷಯ ಕುರಿತು ‘ ಬಿಜೆಪಿ ಮುಖಂಡರ ಗೋಪ್ಯ ಸಭೆ

satyadarshana
ಹುಬ್ಬಳ್ಳಿ:  ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ನೀಡುವ ವಿಷಯ ಕುರಿತು ಪಾಲಿಕೆ ಸದನ ಸಮಿತಿ ಅಂತಿಮ ವರದಿ ಸಲ್ಲಿಸಲು ಕೆಲವೇ ನಿಮಿಷಗಳು ಬಾಕಿಯಿದ್ದು, ಸಾರ್ವಜನಿಕರಲ್ಲಿ ಕುತೂಹಲ ಹೆಚ್ಚಿಸಿದೆ. ಪಾಲಿಕೆ ಆವರಣದ ಸುತ್ತ ಬಿಗಿ ಪೊಲೀಸ್...
ಕ್ರೀಡೆಬಿಸಿ ಬಿಸಿ ಸುದ್ದಿ

ಬದ್ಧವೈರಿ ಪಾಕಿಸ್ತಾನ ಮಣಿಸಿದ ಟೀಂ ಇಂಡಿಯಾ, ಪಾಂಡ್ಯ ಸಿಕ್ಸರ್‌ಗೆ ಕೊನೆಯ ಓವರ್‌ನಲ್ಲಿ ರೋಚಕ ಗೆಲುವು!.

satyadarshana
ದುಬೈ (ಆ.28): ಟಾರ್ಗೆಟ್ 148 ರನ್. ಆದರೆ ಕ್ಷಣ ಕ್ಷಣಕ್ಕೂ ರೋಚಕ ತಿರುವು. ಒಮ್ಮೆ ಟೀಂ ಇಂಡಿಯಾ, ಮತ್ತೊಮ್ಮೆ ಪಾಕಿಸ್ತಾನ, ಹೀಗೆ ಪಂದ್ಯ ಒಂದೊಂದಕ್ಕೂ ಒಂದು ಕಡೆ ವಾಲುತ್ತಿತ್ತು. ಅಭಿಮಾನಿಗಳಲ್ಲಿ ಆತಂಕ, ಸಂತಸ ಎರಡೂ...
ಬಿಸಿ ಬಿಸಿ ಸುದ್ದಿರಾಜ್ಯ

ಇಂದು ಭಾರತ-ಪಾಕ್ ಹೈವೋಲ್ಟೇಜ್ ಮ್ಯಾಚ್.

satyadarshana
Asia cup 2022 ಇಂದು ಏಷ್ಯಾ ಕಪ್​ 2022ಲ್ಲಿ ಹೈವೋಲ್ಟೇಜ್​ ಪಂದ್ಯವೊಂದು ನಡೆಯಲಿದೆ. ಹೌದು, ಭಾರತ ಮತ್ತು ಪಾಕಿಸ್ತಾನ ತಂಡಗಳು ಇಂದು ದುಬೈನ ರಣಾಂಗಣದಲ್ಲಿ ಮುಖಾಮುಖಿಯಾಗಲಿದೆ. ಈ ಒಂದು ಪಂದ್ಯಕ್ಕಾಗಿ ಕೋಟ್ಯಾಂತರ ಅಬಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ....
ಬಿಸಿ ಬಿಸಿ ಸುದ್ದಿರಾಜ್ಯ

‘ಬೆಂಗಳೂರಿನಲ್ಲಿ ಮುರುಘಾ ಶ್ರೀಗಳ ವಿರುದ್ಧ ದೂರು ನೀಡಲಾಗದೇ ಮಕ್ಕಳು ಆತ್ಮಹತ್ಯೆಗೆ ಮುಂದಾಗಿದ್ರು’

satyadarshana
ಮೈಸೂರು: ಚಿತ್ರದುರ್ಗದ ಪ್ರತಿಷ್ಠಿತ ಮಠದ ವಿರುದ್ಧ ವಿದ್ಯಾರ್ಥಿನಿಯರಿಗೆ ಸ್ವಾಮೀಜಿ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದ್ದು, ದೂರು ದಾಖಲಾಗಿದೆ. ಈ ಬಗ್ಗೆ ಮೈಸೂರಿನಲ್ಲಿ ಒಡನಾಡಿ ಸಂಸ್ಥೆ ಮುಖ್ಯಸ್ಥ ಪರಶು ಮಾತನಾಡಿದ್ದು, ಸ್ವಾಮೀಜಿಯವರು ವಿಚಾರವಂತರು, ಪ್ರಜ್ಞಾವಂತರು, ಪ್ರಗತಿಪರರು...
ಕ್ರೀಡೆಬಿಸಿ ಬಿಸಿ ಸುದ್ದಿ

ಭಾರತ ತಂಡಕ್ಕೆ ಹಂಗಾಮಿ ಮುಖ್ಯ ಕೋಚ್ ಆಗಿ ನೇಮಕ.ವಿವಿಎಸ್ ಲಕ್ಷ್ಮಣ್

satyadarshana
ನವದೆಹಲಿ (ಪಿಟಿಐ): ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥ ವಿವಿಎಸ್ ಲಕ್ಷ್ಮಣ್ ಅವರನ್ನು ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಆಡಲಿರುವ ಭಾರತ ತಂಡಕ್ಕೆ ಹಂಗಾಮಿ ಮುಖ್ಯ ಕೋಚ್ ಆಗಿ ನೇಮಕ ಮಾಡಲಾಗಿದೆ. ರಾಹುಲ್ ದ್ರಾವಿಡ್...
ದೇಶ-ವಿದೇಶಬಿಸಿ ಬಿಸಿ ಸುದ್ದಿ

ಉತ್ತರ ಪ್ರದೇಶ: ಸಮವಸ್ತ್ರ ಧರಿಸದ ದಲಿತ ವಿದ್ಯಾರ್ಥಿನಿಯ ಮೇಲೆ ಹಲ್ಲೆ ನಡೆಸಿ, ಶಾಲೆಯಿಂದ ಹೊರದಬ್ಬಿದ ಗ್ರಾಮದ ಮಾಜಿ ಮುಖ್ಯಸ್ಥ

satyadarshana
ಭದೋಹಿ: ಶಾಲೆಯಲ್ಲಿ ಸಮವಸ್ತ್ರ ಧರಿಸದೆ ಇದ್ದುದಕ್ಕೆ ದಲಿತ   ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿ ಆಕೆಯನ್ನು ಶಾಲೆಯಿಂದ ಹೊರದಬ್ಬಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ವಿದ್ಯಾರ್ಥಿನಿ ಜತೆ ಈ ರೀತಿ ವರ್ತಿಸಿದ್ದು ಶಾಲೆಯ ಶಿಕ್ಷಕರು ಅಥವಾ...