ಹಿಜಬ್ ತೀರ್ಪು ಪ್ರಕಟಿಸಿದ ಹೈಕೋರ್ಟ್ ನ್ಯಾಯಾಧೀಶರಿಗೆ ತಮಿಳುನಾಡು ಮೂಲದ ಮತೀಯ ಸಂಘಟನೆಯೊಂದು ಕೊಲೆ ಬೆದರಿಕೆ
ಬೆಂಗಳೂರು: ಹಿಜಬ್ ತೀರ್ಪು ಪ್ರಕಟಿಸಿದ ಹೈಕೋರ್ಟ್ ನ್ಯಾಯಾಧೀಶರಿಗೆ ತಮಿಳುನಾಡು ಮೂಲದ ಮತೀಯ ಸಂಘಟನೆಯೊಂದು ಕೊಲೆ ಬೆದರಿಕೆ ಹಾಕಿದೆ. ತೌಹೀದ್ ಜಮಾತ್ ಸಂಘಟನೆ ಬೆದರಿಕೆ ಹಾಕಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ವೈರಲ್...
