ಕಲ್ಯಾಣ ಕರ್ನಾಟಕ ಯಾವುದೇ ರೀತಿ ಅಭಿವೃದ್ಧಿಯಾಗಿಲ್ಲ ಎಂದು. ಸಿದ್ದರಾಮಯ್ಯ
ಬೆಳಗಾವಿ ,ಡಿ.24-ಕಲ್ಯಾಣ ಕರ್ನಾಟಕ ಯಾವುದೇ ರೀತಿ ಅಭಿವೃದ್ಧಿಯಾಗಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿಧಾನಸಭೆಯಲ್ಲಿಂದು ಟೀಕಾಪ್ರಹಾರ ಮಾಡಿದರು. ನಿಯಮ 69ರಡಿ ನಡೆದ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಹೈದರಾಬಾದ್ ಕರ್ನಾಟಕವನ್ನು ಕಲ್ಯಾಣ ಕರ್ನಾಟಕವೆಂದು...
