ಪಿಎಂಪಿಬಿವೈ ಯೋಜನೆ ಪ್ರಗತಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಬೆಳೆ ಹಾನಿ ಆರ್ಥಿಕ ನಷ್ಟದಿಂದ ಪಾರಾಗಲು ವಿಮಾ ಮಾಡಿಸಿ
ಗದಗ : 24 : 2026-27 ರ ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬೆಳೆ ನಷ್ಟದಿಂದ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕರ್ನಾಟಕ ರೈತ ಸುರಕ್ಷಾ ಪ್ರದಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಅರ್ಹ ರೈತರ...
