ಹಂಪಿ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಹಗರಣಗಳು:ಕುರಿತು ಸಿಎಂಗೆ ಪತ್ರ ಬರೆದ.ಸಿದ್ದರಾಮಯ್ಯ
ಸತ್ಯದರ್ಶನ ಬೆಂಗಳೂರು: ಹಂಪಿ ವಿಶ್ವ ವಿದ್ಯಾಲಯದಲ್ಲಿ ನಡೆಯುತ್ತಿರುವ ಹಗರಣಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ತನಿಖೆ ನಡೆಸುವಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಪತ್ರದಲ್ಲಿ ಏನಿದೆ? 1991ರಲ್ಲಿ ಹಂಪಿಯಲ್ಲಿರುವ...
