ಅಫ್ಘಾನ್ ಭೂಮಿಯನ್ನು ಭಯೋತ್ಪಾದನೆಗೆ ಬಳಸಿಕೊಳ್ಳಬೇಡಿ; ಪಾಕಿಸ್ತಾನ, ಚೀನಾಗೆ ಪ್ರಧಾನಿ ಮೋದಿ ಎಚ್ಚರಿಕೆ
ಸುದ್ದಿಮೂಲ ಸತ್ಯದರ್ಶನ ನ್ಯೂಯಾರ್ಕ್: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಭಾಷಣ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಪಾಕಿಸ್ತಾನ ಹಾಗೂ ಚೀನಾ ವಿರುದ್ಧ ಪರೋಕ್ಷವಾಗಿ ಗುಡುಗಿದ್ದಾರೆ. ಭಯೋತ್ಪಾದನೆಯನ್ನು ರಾಜಕೀಯ ಅಸ್ತ್ರದಂತೆ ಬಳಸ್ತಿದ್ದಾರೆ. ಆದರೆ, ಭಯೋತ್ಪಾದನೆ ಮುಂದೊಂದು...
