ಕಲಬುರಗಿ: ಮೇಯರ್ ಪಟ್ಟಕ್ಕಾಗಿ ಜೆಡಿಎಸ್ನದ್ದು ಕಾದು ನೋಡುವ ತಂತ್ರ
ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆ ಅತಂತ್ರವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಮೂರೂ ಪಕ್ಷಗಳು ತಮ್ಮದೇ ಆದ ತಂತ್ರಗಾರಿಕೆ ರೂಪಿಸಿವೆ. ಮೇಯರ್ ಪಟ್ಟ ಕಗ್ಗಂಟಾಗಿರುವುದರಿಂದ ಜೆಡಿಎಸ್ ಕಾದು ನೋಡುವ ತಂತ್ರಕ್ಕೆ ಮೊರೆಹೋಗಿದೆ. ಕಾಂಗ್ರೆಸ್,...
