Category : ದೇಶ-ವಿದೇಶ
ಮಾರ್ಚ 10 ರಂದು ಗ್ರಾಮೀಣಾಭಿವೃದ್ಧಿ ಪಂಚಾಯತರಾಜ್ ವಿಶ್ವವಿದ್ಯಾಲಯದ ಮೂರನೇ ಘಟಿಕೋತ್ಸವ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ ಅವರಿಂದ ಗೌರವ ಡಾಕ್ಟರೇಟ ಪದವಿ ಪ್ರಧಾನ
ಗದಗ : ಮಾರ್ಚ 8: ಗದಗ ಜಿಲ್ಲೆಯ ನಾಗಾವಿ ಗ್ರಾಮದಲ್ಲಿರುವ ಗ್ರಾಮೀಣಾಭಿವೃಧ್ಧಿ ಮತ್ತು ಪಂಚಾಯತ್ ರಾಜ್ ವಿಶ್ವ ವಿದ್ಯಾಲಯದ ಸಭಾಭವನದಲ್ಲಿ ಮೂರನೇ ಘಟೀಕೋತ್ಸವ ಕಾರ್ಯಕ್ರಮ ಮಾರ್ಚ್ 10 ರಂದು ಬೆಳಿಗ್ಗೆ 9.30ಕ್ಕೆ ಜರುಗಲಿದೆ ಎಂದು...
ಐತಿಹಾಸಿಕ ಲಕ್ಕುಂಡಿ ಉತ್ಸವದ ಎರಡನೇ ದಿನದ ಸಾಂಸ್ಕøತಿಕ ಕಾರ್ಯಕ್ರಮ
ಗದಗ. ಫೆಬ್ರುವರಿ 6: ಲಕ್ಕುಂಡಿ ಉತ್ಸವದ ಎರಡನೇ ದಿನದ ಸಾಂಸ್ಕøತಿಕ ಕಾರ್ಯಕ್ರಮಗಳು ಫೆಬ್ರುವರಿ 11 ರಂದು ಸಂಜೆ 6 ಗಂಟೆಗೆ ಲಕ್ಕುಂಡಿಯ ದಾನ ಚಿಂತಾಮಣಿ ಅತ್ತಿಮಬ್ಬೆ ವೇದಿಕೆಯಲ್ಲಿ ಜರುಗಲಿವೆ. ವಿಧಾನ ಪರಿಷತ್ ಸಭಾಪತಿ ಬಸವರಾಜ...
ಪ್ರಧಾನಿ ಮೋದಿ ತಾಯಿ ಹೀರಾಬೆನ್ ಮೋದಿ ನಿಧನ
ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಗುಜರಾತ್‌ನ ಅಹಮದಾಬಾದ್‌ನಲ್ಲಿ ಶುಕ್ರವಾರ ಡಿ.30 ರಂದು ನಿಧನರಾದರು. 2 ದಿನಗಳ ಹಿಂದೆ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ...
ಸೇವೆಯ ಅಕ್ಷಯಪತ್ರೆ ಬಿದರೂರ..
ಸತ್ಯದರ್ಶನ ಸುದ್ದಿ :ಉತ್ತಮ ಪ್ರಯತ್ನ ಯಾವತ್ತೂ ವ್ಯರ್ಥ ವಾಗುವುದಿಲ್ಲ. ನಿಮ್ಮ ಕೆಲಸವನ್ನು ನೀವು ಪ್ರಾಮಾಣಿಕವಾಗಿ ಮಾಡಿದಾಗ ಪ್ರತಿಫಲವಾಗಿಯೇ ನಿಮ್ಮನ್ನು ಹುಡಿಕಿಕೊಂಡು ಬರುತ್ತದೆ. ಯಾವುದೇ ಸಮಾಜ ಕಾರ್ಯವನ್ನು ಮಾಡಲು ನಾವು ಎಂದೂ ಯಾವುದಕ್ಕೂ ಭಯ ಪಡಬಾರದು....
ಆವರಿಸಿದೆ 3ನೇ ಮಹಾಯುದ್ಧದ ಭೀತಿ: ನ್ಯಾಟೊ ಸದಸ್ಯ ದೇಶ ಪೊಲೆಂಡ್ ಮೇಲೆ ರಷ್ಯಾ ಕ್ಷಿಪಣಿ ದಾಳಿ, ಇಬ್ಬರು ನಾಗರಿಕರ ಸಾವು
ವಾರ್ಸಾ : ಕೀವ್ ರಷ್ಯಾ ನಿರ್ಮಿತ ಕ್ಷಿಪಣಿಗಳು ಉಕ್ರೇನ್ ಗಡಿಯಲ್ಲಿರುವ ಪೊಲೆಂಡ್ ಹಳ್ಳಿಗಳ ಮೇಲೆ ಅಪ್ಪಳಿಸಿದ್ದು, ಇಬ್ಬರು ನಾಗರಿಕರು ಮೃತಪಟ್ಟಿದ್ದಾರೆ ಎಂದು ಪೊಲೆಂಡ್ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಲುಕಾಜ್ ಜಸಿನಾ ಹೇಳಿಕೆಯೊಂದರಲ್ಲಿ ದೃಢಪಡಿಸಿದ್ದಾರೆ. ಕ್ಷಿಪಣಿ...
