ಸಮಾಜವಾದಿ ಪಕ್ಷದ ಧುರೀಣ ಮುಲಾಯಂ ಸಿಂಗ್ ಯಾದವ್ ವಿಧಿವಶ
ಲಕ್ನೋ, ಅ.10- ಸಮಾಜವಾದಿ ಪಕ್ಷದ ಧುರೀಣ ಮುಲಾಯಂ ಸಿಂಗ್ ಯಾದವ್(82) ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. ಗುರುಗ್ರಾಮ್‍ನ ಮೇದಾಂತ ಆಸ್ಪತ್ರೆಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಅ.2ರಂದು ದಾಖಲಾಗಿದ್ದ ಮುಲಾಯಂ ಸಿಂಗ್ ಯಾದವ್ ಅವರನ್ನು ಕಳೆದ ಮೂರು...
