ದೇಶಾದ್ಯಂತ ಭಾರೀ ಸುದ್ದಿಯಾಗಿರುವ ಲಖೀಂಪುರ ಹಿಂಸಾಚಾರ ಪ್ರಕರಣ ಈಗ ಸುಪ್ರೀಂ ಅಂಗಳ ತಲುಪಿದೆ..
ಸುದ್ದಿಮೂಲ ಸತ್ಯದರ್ಶನ ಉತ್ತರ ಪ್ರದೇಶದ ಲಖೀಂಪುರದಲ್ಲಿ ನಡೆದ ರೈತರ ದಾರುಣ ಸಾವಿನ ಪ್ರಕರಣದ ಬಗ್ಗೆ ದೇಶದ್ಯಾಂತ ಭಾರೀ ಚರ್ಚೆಗೆ ವೇದಿಕೆ ಮಾಡಿಕೊಟ್ಟಿದೆ.. ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ಸರ್ಕಾರಗಳು ಅನ್ನದಾತರ ದಾರುಣ ಹತ್ಯೆ ಮಾಡಲಾಗುತ್ತಿದೆ ಎಂಬ...
