ಅಳವಂಡಿ-ಬೆಟಗೇರಿ ಏತ ನೀರಾವರಿ ಯೋಜನೆಯಿಂದ 9000 ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ: ಶಾಸಕ ಕೆ.ರಾಘವೇಂದ್ರ ಹಿಟ್ನಾಳ್
ಕೊಪ್ಪಳ: ಸೆಪ್ಟೆಂಬರ್ 15 : ತಾಲೂಕಿನ ಬಹುನಿರೀಕ್ಷಿತ ಅಳವಂಡಿ-ಬೆಟಗೇರಿ ಏತ ನೀರಾವರಿ ಯೋಜನೆಯ ಕಾಮಗಾರಿಗಳು ಭರದಿಂದ ಸಾಗುತ್ತಿದ್ದು, ಶೀಘ್ರದಲ್ಲೇ ಒಟ್ಟು 9000 ಎಕರೆ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ...
