ಇಂದಿನಿಂದ ಗೃಹಲಕ್ಷ್ಮೀ 30ನೇ ಕಂತಿನ 2 ಸಾವಿರ ರೂ. ಫಲಾನುಭವಿಗಳಿಗೆ ಜಮಾ- ರೆಡ್ಡಿ ಶ್ರೀ ನಿವಾಸ
ಕೊಪ್ಪಳ ಮೇ 19 : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ 30ನೇ ಕಂತಿನ ಹಣ ವರ್ಗಾವಣೆ ಮಾಡಲಾಗಿದ್ದು, ಮೇ 20 ರಿಂದ ಜಿಲ್ಲೆಯ ಫಲಾನುಭವಿಗಳ ಖಾತೆಗೆ ಡಿಬಿಟಿ...
