Satya Darshana
ಬಿಸಿ ಬಿಸಿ ಸುದ್ದಿ

Category : ಜಿಲ್ಲೆ

ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ರಾಜ್ಯದಾದ್ಯಂತ ವರ್ಷವಿಡೀ “ಗಾಂಧೀ ಭಾರತ” ಕಾರ್ಯಕ್ರಮ* *ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ * – ಸಚಿವ ಎಚ್.ಕೆ. ಪಾಟೀಲ*

satyadarshana
  ಬೆಂಗಳೂರು: ಅಕ್ಟೋಬರ್ 23.1924 ರಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೇಸ್ ಅಧಿವೇಶನದ ಶತಮಾನೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ವಿಶೇಷ ಕಾರ್ಯಕ್ರಮವನ್ನು ಮುಖ್ಯಮಂತ್ರಿಯವರು 2024-25ನೇ ಸಾಲಿನ ಬಜೆಟ್‍ನಲ್ಲಿ ಘೋಷಿಸಿದ್ದಾರೆ. “ಗಾಂಧೀ ಭಾರತ” ಹೆಸರಿನಲ್ಲಿ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ನರೇಗಾ ಗ್ರಾಮ ಸಭೆಯಲ್ಲಿ ನಿಮ್ಮ ಬೇಡಿಕೆ ಅರ್ಜಿ ಸಲ್ಲಿಸಲು : ತಾ.ಪಂ. ಇಒ ಬಡಿಗೇರ್ ಕರೆ

satyadarshana
  ಗಜೇಂದ್ರಗಡ  :ಮಹಾತ್ಮಾ ಗಾಂಧಿ ನರೇಗಾ ಯೋಜನೆಯ 2024-25ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸಲು ‘’ಉದ್ಯೋಗ ಖಾತರಿ ನಡಿಗೆ ಸಬಲತೆಯಡೆಗೆ ಅಭಿಯಾನವನ್ನು ಯಶಸ್ವಿಗೊಳಿಸಿ ಗ್ರಾಮ ಸಭೆ ನಡೆಸಲು ನೋಡಲ್ ಅಧಿಕಾರಿಗಳ ನೇಮಕ, ದಿನಾಂಕವನ್ನು ಪ್ರಕಟಿಸಲಾಗಿದೆ....
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಪೊಲೀಸ ಹುತಾತ್ಮರ ದಿನಾಚರಣೆ ನೊಂದವರ ಧ್ವನಿಯಾಗಿ ಪೊಲೀಸ ಇಲಾಖೆಯ ಸೇವೆ ಅಪಾರ

satyadarshana
ಗದಗ: ಅಕ್ಟೋಬರ್21: ಸಮಾಜದ ಒಳಿತಿಗಾಗಿ ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವುದು ನೊಂದವರ ಧ್ವನಿಯಾಗಿ ಪೊಲೀಸ್ ಇಲಾಖೆಯ ಸೇವೆ ಅಪಾರವಾಗಿದೆ ಎಂದು ಜಿಲ್ಲಾ ಸತ್ರ ನ್ಯಾಯಾಧೀಶ ಬಸವರಾಜ ಅವರು ಹೇಳಿದರು. ನಗರದ ಜಿಲ್ಲಾ ಪೊಲೀಸ ಕಚೇರಿ ಆವರಣದಲ್ಲಿ...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಸೂಡಿ ಗ್ರಾ,ಪಂ ಅಧ್ಯಕ್ಷೆಯಾಗಿ ಖಾದಿರಬಿ ಡಾಲಾಯತ ಆಯ್ಕೆ

satyadarshana
  ಗಜೇಂದ್ರಗಡ : ತಾಲ್ಲೂಕಿನ ಸೂಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಖಾದಿರಬಿ ಡಾಲಾಯತ ಆಯ್ಕೆಯಾದರು. ಗ್ರಾ.ಪಂ. ಅಧ್ಯಕ್ಷ ವೀರಮ್ಮ ಮಡಿವಾಳರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಡೆಯಿತು. ಅಧ್ಯಕ್ಷ...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ-2024”

satyadarshana
ಗದಗ: ಅಕ್ಟೋಬರ್17: ವಿದ್ಯಾರ್ಥಿಗಳಿಗೆ ಪೋಷಕರಿಂದ ವಿದ್ಯಾಬ್ಯಾಸಕ್ಕೆ ಸಂಬAಧಿಸಿದ ಒತ್ತಡ ಹೆಚ್ಚುವಿರುತ್ತದೆ ಆ ಒತ್ತಡವನ್ನು ಧನಾತ್ಮಕವಾಗಿ ತೆಗೆದುಕೊಂಡು ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ವಿಯಾಗಿ ಒಳ್ಳೆಯ ವ್ಯಕ್ತಿತ್ವ ನಿರ್ಮಿಸಿಕೊಳ್ಳಬೇಕು ಎಂದು ಶಾಸಕರಾದ ಡಾ|| ಚಂದ್ರು ಲಮಾಣಿ ಹೇಳಿದರು. ನಗರದ...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಕೆರೆ ಅಭಿವೃದ್ಧಿ ಕಾಮಗಾರಿಗೆ ಸಚಿವ ಎಚ್. ಕೆ. ಪಾಟೀಲ ಅವರಿಂದ ಭೂಮಿ ಪೂಜೆ

satyadarshana
  ಗದಗ. ಅ.13: ಗದಗ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿಗೆ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಗಜೇಂದ್ರಗಡದ ಕಾಲಕಾಲೇಶ್ವರ ಸರ್ಕಲ್ ನಲ್ಲಿ ವಿದ್ಯಾರ್ಥಿಗಳು ಬಸ್‌ ತಡೆದು ಪ್ರತಿಭಟನೆ

satyadarshana
ಗಜೇಂದ್ರಗಡ :- ಕೂಡಲೇ ಸಾರಿಗೆ ಇಲಾಖೆ ಇದಕ್ಕೆ ಸ್ಪಂದಿಸಿ  ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ ಸಾರಿಗೆ ಇಲಾಖೆ ಕಲ್ಲುಹಾಕಿದಂತೆ ಆಗುತ್ತದೆ ಎಂದು ಪ್ರತಿಭಟನೆ ಮಾಡುತ್ತಿರುವ ನೂರಾರು ವಿದ್ಯಾರ್ಥಿಗಳು ಅಳಲನ್ನು ತೋಡಿಕೊಂಡರು. ಗಜೇಂದ್ರಗಡದಲ್ಲಿ ದೀಡರ ಎಂದು ಅಖೀಲ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಪೂರ್ವಭಾವಿ ಸಭೆ

satyadarshana
ರೋಣ :-ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಪೂರ್ವಭಾವಿ ಸಭೆ. ರೋಣ ತಾಲ್ಲೂಕು ಮಟ್ಟದ ಮಹರ್ಷಿ ವಾಲ್ಮೀಕಿ ಜಯಂತಿ ಅದ್ಧೂರಿಯಾಗಿ ಮಾಡಲು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಹಶಿಲ್ದಾರರ ಅವರ ಕಛೇರಿಯಲ್ಲಿ ತಹಶಿಲ್ದಾರರ ಅವರ ನೇತೃತ್ವದಲ್ಲಿ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ ಅ.4ಕ್ಕೆ

satyadarshana
ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ ಅ.4ಕ್ಕೆ ಗದಗ: ಗಜೇಂದ್ರಗಡ ತಾಲೂಕು ಅಕ್ಟೋಬರ್ 04 ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯು ಅಕ್ಟೋಬರ್ 04 ರಂದು ಮಧ್ಯಾಹ್ನ 2.30 ಗಂಟೆಗೆ ಗಜೇಂದ್ರಗಡ ಪುರಸಭೆ...