ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಪ್ರಾಣಿಬಲಿ, ಮದ್ಯಪಾನ ನಿಷೇಧಕ್ಕೆ ಕ್ರಮ ಕೈಗೊಳ್ಳಿ: ಡಾ.ಸುರೇಶ ಇಟ್ನಾಳ
ಕೊಪ್ಪಳ :ಮೇ 03: ಶ್ರೀ ಕ್ಷೇತ್ರ ಹುಲಿಗಿಯ ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನದ 2026ರ ವಾರ್ಷಿಕ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಪ್ರಾಣಿಬಲಿ ಮತ್ತು ಮದ್ಯಪಾನವನ್ನು ನಿಷೇಧಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೊಪ್ಪಳ ಜಿಲ್ಲಾಧಿಕಾರಿಗಳಾದ ಡಾ....
