ಕೇಂದ್ರ ಸರ್ಕಾರ ಮಾರ್ಗಸೂಚಿಯಂತೆ ರಸಗೊಬ್ಬರ ವಿತರಣೆಯಲ್ಲಿ ಪಾರದರ್ಶಕತೆ ತರಲು ಮತ್ತು ನೈಜ ರೈತರಿಗೆ ಮಾತ್ರ ಸಬ್ಸಿಡಿ ಸಹಿತ ಗೊಬ್ಬರ ತಲುಪಿಸಲು ಎಫ್‌ಐಡಿ (ಫಾರ್ಮರ್ ಐಡಿ) ಸಂಖ್ಯೆ ಕಡ್ಡಾಯಗೊಳಿಸಲಾಗಿದೆ ಎಂದು ಬಳ್ಳಾರಿ ಕೃಷಿ ಇಲಾಖೆಯ ಜಂಟಿ...
ಗದಗ: ಶಿಕ್ಷಣ ಎಂಬ ಪವಿತ್ರ ಕಾಶಿಯಲ್ಲಿ ಹಣದ ಹಪಾಹಪಿಗೆ ಬಿದ್ದ ಖಾಸಗಿ ಸಂಸ್ಥೆಯೊಂದು ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದ್ದ ಘಟನೆಗೆ ಗದಗದಲ್ಲಿ ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ ತಕ್ಕ ಪಾಠ ಕಲಿಸಿದೆ....
ರೋಣ :ಎ 17:ದಶಕಗಳ ಕಾಲ ಸಾಮಾಜಿಕ ಶೋಷಣೆಗೆ ಒಳಗಾಗಿ, ಇಂದಿಗೂ ಸಮಾಜದ ಮುಖ್ಯವಾಹಿನಿಗೆ ಬರಲು ಹೋರಾಡುತ್ತಿರುವ ರೋಣ ಮತ್ತು ಗಜೇಂದ್ರಗಡ ತಾಲ್ಲೂಕಿನ ಮಾಜಿ ದೇವದಾಸಿ ಮಹಿಳೆಯರನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಸರ್ಕಾರಿ...
ಗಜೇಂದ್ರಗಡ. ಡಾ.ಬಿ.ಆರ್ ಅಂಬೇಡ್ಕರ್ ರಚಿಸಿದ ಭಾರತದ ಸಂವಿಧಾನವು ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ಶರಣು ಪೂಜಾರ ಅಭಿಪ್ರಾಯಪಟ್ಟರು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು, ರಚಿಸಿದ ಸಂವಿಧಾನದಲ್ಲಿ ಸರ್ವರಿಗೂ ಸಮಪಾಲು ಎಂಬುದನ್ನು ಸಾರಿದ್ದಾರೆ. ಭಾರತ ಪ್ರತಿಯೊಬ್ಬ ಪ್ರಜೆಗೂ...
ಕೊಪ್ಪಳ :ಏಪ್ರಿಲ್ 14 : ಸರ್ವರಿಗೂ ಸಮಾನ ಅವಕಾಶಗಳನ್ನು ಸಿಗುವಂತಹ ವ್ಯವಸ್ಥೆಯನ್ನು ಸಂವಿಧಾನದ ಮೂಲಕ ಕಲ್ಪಿಸಿಕೊಟ್ಟ ಬಾಬಾ ಸಾಹೇಬ್ ಅಂಬೇಡ್ಕರ್ ರವರು ಸರ್ವರಿಗೂ ಶಕ್ತಿಯಾಗಿದ್ದಾರೆ ಎಂದು ಕೊಪ್ಪಳ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ ಅವರು...
ಗದಗ: ಸಮಾಜದಲ್ಲಿ ಅತ್ಯಂತ ಹಿಂದುಳಿದವರು ಹಾಗೂ ಶೋಷಿತರ ಧ್ವನಿಯಾಗಿ ಸಮಾನತೆ ಹರಿಕಾರ ಎನಿಸಿ ಭಾರತದ ಬೃಹತ್ ಸಂವಿಧಾನದ ಮೂಲಕ ಸರ್ವರಿಗೂ ಸಾಮಾಜಿಕ ನ್ಯಾಯವನ್ನು ಕೊಡುವಲ್ಲಿ ಪ್ರಾಮಾಣಿಕವಾಗಿ ಶ್ರಮಿಸಿರುವ ಶೋಷಿತ ಧ್ವನಿಯ ಧೀಮಂತ ಶಕ್ತಿ...
ಗದ ಗ : ಏಪ್ರಿಲ್ 14: ಡಾ. ಅಂಬೇಡ್ಕರ್ ಹಾಗೂ ಡಾ. ಬಾಬುಜಿ ಅವರ ಜೀವನದ ತತ್ವ-ಸಿದ್ಧಾಂತಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ಬಡತನವು ಸಾಧನೆಗೆ ಅಡ್ಡಿಯಾಗುವುದಿಲ್ಲ ಎಂಬುದನ್ನು ಇವರ ಜೀವನವೇ ಸ್ಪಷ್ಟಪಡಿಸುತ್ತದೆ ಎಂದು ವಿಧಾನ ಪರಿಷತ್...
ಅತಿಥಿ ಉಪನ್ಯಾಸಕರ ಹುದ್ದೆ ಭದ್ರ ಗೊಳಿಸಲು ಮುಷ್ಕರಕ್ಕೆ ಕರೆ ಬೆಂಗಳೂರು : ರಾಜ್ಯಾದ್ಯಂತ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಉಪನ್ಯಾಸಕರಿಗೆ ನ್ಯಾಯಯುತ ವೇತನ ಉದ್ಯೋಗ ಭದ್ರತೆ ಸರ್ಕಾರದ ಭರವಸೆಯ ಅನುಷ್ಠಾನದಿಂದ...
ಕೊಪ್ಪಳ ಏಪ್ರಿಲ್ : ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ ಅವರ 135ನೇ ಜಯಂತ್ಯುತ್ಸವ ನಿಮಿತ್ತ ಮಾನವತಾವಾದಿ ಅಂಬೇಡ್ಕರ್ ಅವರ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಲಾಯಿತು. ಸಂಸದರಾದ ರಾಜಶೇಖರ ಹಿಟ್ನಾಳ, ಶಾಸಕರಾದ ಹೇಮಲತಾ ನಾಯಕ,...