70 ಲಕ್ಷದ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ:ಶಾಸಕ ಜಿ ಎಸ್ ಪಾಟೀಲ
ಗಜೇಂದ್ರಗಡ ತಾಲೂಕಿನ ಸೂಡಿ ಗ್ರಾಮದಲ್ಲಿ ಜಿಲ್ಲಾ ಪಂಚಾಯತ ಗದಗ ತಾಲೂಕ ಪಂಚಾಯತ ಗಜೇಂದ್ರಗಡ ಪಂಚಾಯತ ರಾಜ್ ಇಂಜನಿಯರಿಂಗ್ ವಿಭಾಗ, ಗದಗ ಸನ್ಮಾನ್ಯ ಶ್ರೀ ಮುಖ್ಯಮಂತ್ರಿಗಳ ವಿಶೇಷ ಅನುದಾನದ ಅಡಿಯಲ್ಲಿ 70 ಲಕ್ಷ ವೆಚ್ಚದ ಸಿಸಿ...
