ಹುಲಿಗೆಮ್ಮದೇವಿ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಸುಸಜ್ಜಿತ ಮೂಲಭೂತ ಸೌಕರ್ಯಗಳ ವ್ಯವಸ್ಥೆ: ಸಂಸದ ಕೆ.ರಾಜಶೇಖರ ಹಿಟ್ನಾಳ
ಕೊಪ್ಪಳ: ಮೇ 02 ಶ್ರೀ ಹುಲಿಗೆಮ್ಮದೇವಿ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಸುಸಜ್ಜಿತ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಜಾತ್ರಾ ಮಹೋತ್ಸವವನ್ನು ಯಶಸ್ವಿಗೊಳಿಸಲು ಅಗತ್ಯ ಕ್ರಮವನ್ನು ಕೈಗೊಳ್ಳಲಾಗುತ್ತಿದೆ ಎಂದು ಕೊಪ್ಪಳ ಸಂಸದ ಕೆ.ರಾಜಶೇಖರ ಬಸಬರಾಜ...
