Satya Darshana
ಬಿಸಿ ಬಿಸಿ ಸುದ್ದಿ

Category : ಜಿಲ್ಲೆ

ಜಿಲ್ಲೆದೇಶ-ವಿದೇಶಬಿಸಿ ಬಿಸಿ ಸುದ್ದಿರಾಜ್ಯ

ಮಧ್ಯಾಹ್ನ 3ಗಂಟೆಗೆ ಕ್ಯಾಂಡಿಯಲ್ಲಿ ಸೆಣೆಸಾಡಲಿವೆ ಭಾರತ-ಪಾಕ್​..!

satyadarshana
ನವದೆಹಲಿ: ಏಷ್ಯಾ ಕಪ್​​ನಲ್ಲಿ ಬದ್ಧ ವೈರಿಗಳ ಕಾದಾಟ ನಡೆಯಲಿದ್ದು, ಕ್ಯಾಂಡಿಯಲ್ಲಿ ಭಾರತ-ಪಾಕ್​ ಸೆಣೆಸಾಡಲಿವೆ. ನಾಲ್ಕು ವರ್ಷದ ಬಳಿಕ ಭಾರತ-ಪಾಕ್​ ಕದನ ನಡೆಯುತ್ತಿದೆ. ಪಾಕ್​ ವೇಗಕ್ಕೆ ಪ್ರತ್ಯುತ್ತರ ಕೊಡಲು ರೋಹಿತ್​ ಬ್ಯಾಟರ್ಸ್​ ರೆಡಿಯಾಗಿದ್ದಾರೆ. ಮಧ್ಯಾಹ್ನ 3...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ವಿಶ್ವ ಬ್ಯಾಂಕ್ ನೆರವಿನ ರೀವರ್ಡ್ ಯೋಜನೆ: ಸಮರ್ಪಕ ಅನುಷ್ಠಾನಕ್ಕೆ ಸಲಹೆ

satyadarshana
ಕೊಪ್ಪಳ. ಸೆಪ್ಟೆಂಬರ್ 01. ಕೃಷಿ ಇಲಾಖೆ ಹಾಗೂ ಕೃಷಿ ಸಂಬಂಧಿತ ಇತರೆ ಇಲಾಖೆಗಳು, ವಿಶ್ವ ಬ್ಯಾಂಕ್ ನೆರವಿನ ರೀವರ್ಡ್ ಯೋಜನೆಯಡಿ ಸಮನ್ವಯ ಸಾಧಿಸಿಕೊಂಡು ಕಾರ್ಯಕ್ರಮ ಅನುಷ್ಟಾನ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಜಲಾನಯನ ಕೋಶ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಶೀಘ್ರದಲ್ಲೇ ಹೊಸ ಪ್ರವಾಸೋದ್ಯಮ ನೀತಿ ಜಾರಿ :ಸಚಿವ ಎಚ್.ಕೆ.ಪಾಟೀಲ್

satyadarshana
ಚಿಕ್ಕಬಳ್ಳಾಪುರ:* ಒಂದು ತಿಂಗಳ ಒಳಗಾಗಿ ರಾಜ್ಯ ಹೊಸ ಪ್ರವಾಸೋದ್ಯಮ ನೀತಿ ಜಾರಿಯಾಗಲಿದೆ ಎಂದು ಪ್ರವಾಸೋದ್ಯಮ ಖಾತೆ ಸಚಿವ ಎಚ್.ಕೆ.ಪಾಟೀಲ್ ಅವರು ತಿಳಿಸಿದ್ದಾರೆ. ಅವರು ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ಇತಿಹಾಸ ಮತ್ತು ವಿಶ್ವಪ್ರಸಿದ್ಧ ನಂದಿಗಿರಿಧಾಮದಲ್ಲಿ ಪ್ರವಾಸೋದ್ಯಮ...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

2023 ರ ಸ್ವಾತಂತ್ರೊö್ಯÃತ್ಸವ ದಿನಾಚರಣೆ ನಿಮಿತ್ಯ ಅತ್ಯುತ್ತಮ ಸಾಧನೆ ಮಾಡಿ ರಾಜ್ಯ ಹಾಗೂ ರಾಷ್ಟç ಮಟ್ಟದಲ್ಲಿ ಪುರಸ್ಕಾರ ಪಡೆದವರ ಮಾಹಿತಿ ನೀಡುವ ಕುರಿತು.

satyadarshana
ಗದಗ : ಅಗಸ್ಟ 10: ಅಗಸ್ಟ 15 ರಂದು ಸ್ವಾತಂತ್ರೊö್ಯÃತ್ಸವ ದಿನಾಚರಣೆ ನಿಮಿತ್ಯ ಜಿಲ್ಲೆಯ ಅತ್ಯುತ್ತಮ ಸಾಧನೆ ಮಾಡಿ ರಾಜ್ಯ ಹಾಗೂ ರಾಷ್ಟç ಮಟ್ಟದಲ್ಲಿ ಪುರಸ್ಕಾರ ಪಡೆದವರನ್ನು ಗುರುತಿಸಿ ಸನ್ಮಾನಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿದ...
Otherಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಸ್ಪಂದನಾ ಅಂತಿಮ ದರ್ಶನ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಗಣ್ಯರು.

satyadarshana
ಬೆಂಗಳೂರು , ಆ.9- ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಂತ್ಯಕ್ರಿಯೆ ಇಂದು ನಗರದ ಹರಿಶ್ಚಂದ್ರಘಾಟ್‍ನಲ್ಲಿ ನಡೆಯಲಿದೆ. ಕಳೆದ ಮೂರು ದಿನಗಳ ಹಿಂದೆ ಥೈಲಾಂಡ್ ಪ್ರವಾಸದ ವೇಳೆ ಹೃದಯಾಘಾತಕ್ಕೊಳಗಾಗಿ ಸ್ಪಂದನಾ ಅವರು ಮೃತಪಟ್ಟಿದ್ದರು....
ಜಿಲ್ಲೆಟ್ರೆಂಡ್ಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಶಿಥಿಲಾವಸ್ಥೆಯಲ್ಲಿರುವ ಶಾಲಾ, ಅಂಗನವಾಡಿ ಕಟ್ಟಡಗಳ ದುರಸ್ತಿಗೆ ಕ್ರಮ ವಹಿಸಿ.ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಿ.ಶೀಖಾ

satyadarshana
ಗದಗ: ಅಗಸ್ಟ 5: ಜಿಲ್ಲೆಯ ಶಿಥಿಲಾವಸ್ಥೆಯಲ್ಲಿರುವ ಶಾಲಾ ಹಾಗೂ ಅಂಗನವಾಡಿ ಕಟ್ಟಡಗಳ ಕುರಿತು ಪರಿಶೀಲನೆ ನಡೆಸಿ ಅವುಗಳ ದುರಸ್ತಿಗೆ ತ್ವರಿತವಾಗಿ ಕ್ರಮ ವಹಿಸಿ ವಿಧ್ಯಾರ್ಥಿಗಳ ಸುರಕ್ಷತೆಗೆ ಆದ್ಯತೇ ನೀಡುವಂತೆ ವಾಣಿಜ್ಯ ತೆರಿಗೆ ಇಲಾಖೆ ಕಾರ್ಯದರ್ಶಿಗಳು...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಸಹಕಾರ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ ಪ್ರಸಾದ ಅವರಿಂದ ಪ್ರಗತಿ ಪರಿಶೀಲನಾ ಸಭೆ

satyadarshana
ಗದಗ ಅಗಸ್ಟ 5.ಸಹಕಾರಿ ಸಂಸ್ಥೆಗಳಿಗೆ ಸಂಬಂಧಿಸಿದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವದರ ಮೂಲಕ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯ ದೊರಕಿಸಲು ಪ್ರಾಮಾಣಿಕ ಪ್ರಯತ್ನ ಮಾಡುವಂತೆ ಸಹಕಾರ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಎನ್....
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಆಗಸ್ಟ್ 1ರಂದು ವ್ಯಸನಮುಕ್ತ ದಿನಾಚರಣೆ

satyadarshana
ಕೊಪ್ಪಳ :ಜುಲೈ 31 ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನ ಮಠ ಇಳಕಲ್‌ದ ಪೂಜ್ಯ ಲಿಂಗೈಕ್ಯ ಶ್ರೀ ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ನಿಮಿತ್ತ ಆಗಸ್ಟ್ 1ರಂದು ಆಚರಿಸುವ ವ್ಯಸನಮುಕ್ತ ದಿನಾಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿ

ಜುಲೈ 26 ರಂದು ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದವರಿಗೆ ಶ್ರದ್ದಾಂಜಲಿ ಕಾರ್ಯಕ್ರಮ.

satyadarshana
  ಗದಗ: ಜು.24: ಜುಲೈ 26ರಂದು ಬೆಳಿಗ್ಗೆ 8 ಗಂಟೆಗೆ ಧಾರವಾಡ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಮೀಪವಿರುವ ಕಾರ್ಗಿಲ್ ಸ್ತೂಪದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಎಲ್ಲ ಮಾಜಿ ಸೈನಿಕರು ,...
ಜಿಲ್ಲೆಟ್ರೆಂಡ್ಬಿಸಿ ಬಿಸಿ ಸುದ್ದಿರಾಜ್ಯ

ಸಮಾಜಕ್ಕೆ ಉತ್ತಮ ಸಂದೇಶವನ್ನು‌ ಸಾರಿ ಹೋದ ಬೀಬಿಫಾತೀಮ ಹಾಗೂ ಹಸನ ಮತ್ತು ಹುಸೇನರ ತ್ಯಾಗ  ನಮ್ಮೆಲ್ಲರಿಗೆ ದಾರಿ ದೀಪ : 

satyadarshana
  ಮೊಹರಂ ಸಂಭ್ರಮದ ಹಬ್ಬವಲ್ಲ  ಆತ್ಮಾವಲೋಕನದ ಮೆರವಣಿಗೆ  :  ಸಮಾಜಕ್ಕೆ ಉತ್ತಮ ಸಂದೇಶವನ್ನು‌ ಸಾರಿ ಹೋದ ಬೀಬಿಫಾತೀಮ ಹಾಗೂ ಹಸನ ಮತ್ತು ಹುಸೇನರ ತ್ಯಾಗ  ನಮ್ಮೆಲ್ಲರಿಗೆ ದಾರಿ ದೀಪ :   ಮೊಹರಂ ಹಬ್ಬ...