Satya Darshana
ಬಿಸಿ ಬಿಸಿ ಸುದ್ದಿ

Category : ಜಿಲ್ಲೆ

ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ದಲಿತರ ವಿರೋಧಿ ಹಾಲಪ್ಪ ಆಚಾರ್ ಈ ಬಾರಿ ಸೋಲು ಖಚಿತ: ಈರಪ್ಪ ಕುಡುಗುಂಟಿ 

satyadarshana
  ಯಲಬುರ್ಗಾ : ಹಾಲಪ್ಪ ಆಚಾರ್ ಅವರು 2023 ರ ವಿಧಾನಸಭೆ ಚುನಾವಣೆಯಲ್ಲಿ ಸುಮಾರು 30 ಸಾವಿರ ಮತಗಳ ಅಂತರದಿಂದ ಸೋಲು ಖಚಿತ. ಎಂದು ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಈರಪ್ಪ ಕುಡುಗುಂಟಿ ಆರೋಪಿಸಿದರು.ಕಳೆದ...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಕಾರಟಗಿ: ಮನೆಮನೆ ಭೇಟಿ, ಆಹ್ವಾನ ಪತ್ರಿಕೆ ನೀಡಿ ಮತದಾನ ಜಾಗೃತಿ

satyadarshana
ಕೊಪ್ಪಳ ಮೇ 02 : ಕಾರಟಗಿ ತಾಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ವತಿಯಿಂದ ಮೇ 02ರಂದು ಮತದಾರನ ಜಾಗೃತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮನೆ ಮನೆಗೆ ಭೇಟಿ ನೀಡಿ ಮತದಾರರಿಗೆ ಮತದಾನದ ಕುರಿತು ಮಾಹಿತಿಯುಳ್ಳ...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಅಬಕಾರಿ ಕಾಯ್ದೆ ಉಲ್ಲಂಘನೆ: ಮತ್ತೊಂದು ಪ್ರಕರಣ ದಾಖಲು

satyadarshana
ಕೊಪ್ಪಳ ಮೇ 03: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಹಿನ್ನೆಲೆಯಲ್ಲಿ ಮೇ 01ರಂದು ಅಬಕಾರಿ ಕಾಯ್ದೆ ಉಲ್ಲಂಘನೆ ಕುರಿತು ಮತ್ತೊಂದು ಪ್ರಕರಣ ದಾಖಲಾಗಿದೆ. ಅದೇ ರೀತಿ 50,527 ರೂ. ಮೌಲ್ಯದ 88.39 ಲೀಟರ್ ಮದ್ಯ...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಪಿಎಸ್ಐ ಸೇರಿದಂತೆ ಇಬ್ಬರು ಪೇದೆಗಳು ಲೋಕಾಯುಕ್ತ ಬಲೆಗೆ.ಹಣ ಕೊಡುವ ಸಂದರ್ಭದಲ್ಲಿ ಲೋಕಾಯುಕ್ತ ದಾಳಿ

satyadarshana
  ಗಜೇಂದ್ರಗಡ :ಸ್ಥಳೀಯ ಠಾಣೆಯ ಪಿಎಸ್ಐ ರಾಘವೇಂದ್ರ  ಕ್ರಿಕೆಟ್ ಬೆಟ್ಟಿಂಗ್ ಕೇಸ್ ಗೆ ಸಂಬಂಧಿಸಿದಂತೆ ಜಾಮೀನಿಗಾಗಿ ಒಂದುವರೆ ಲಕ್ಷ ಲಂಚ ತೆಗೆದುಕೊಳ್ಳುತ್ತಿರುವ ಸಂದರ್ಭದಲ್ಲಿ ಬಲೆಗೆ ಬಿದ್ದಿದ್ದಾರೆ . ಬೆಟ್ಟಿಂಗ್ ಕೇಸ್ ಗೆ ಸಂಬಂಧಪಟ್ಟಂತೆ ಒಂದುವರೆ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಪಂ ಕಂಪ್ಯೂಟರ್ ಆಪರೇಟರ್.

satyadarshana
ಕೊಪ್ಪಳ ಏಪ್ರಿಲ್ 27 : ಗ್ರಾಮ ಪಂಚಾಯತ್ ಕಾರ್ಯಾಲಯದ ಕಂಪ್ಯೂಟರ್ ಆಪರೇಟರ್ ವಿಠ್ಠಲ್ ತಂದೆ ವೀರಣ್ಣಶೆಟ್ಟಿ ಅವರು ಲಂಚದ ಹಣ 15,000 ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮನೆ ಸ್ವತ್ತಿಗೆ ನಮೂನೆ 9 ನೀಡಲು...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ವಿಧಾನಸಭಾ ಚುನಾವಣೆ: ಕೊಪ್ಪಳ ಜಿಲ್ಲೆಯಲ್ಲಿ 601 ಅಬಕಾರಿ ಪ್ರಕರಣಗಳು ದಾಖಲು.

satyadarshana
ಕೊಪ್ಪಳ ಏಪ್ರಿಲ್ 28: 2023ರ ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಯು ಅಕ್ರಮಗಳ ಮೇಲೆ ಹದ್ದಿನ ಕಣ್ಣಿಟ್ಟು ಮಾರ್ಚ್ 29 ರಿಂದ ಏಪ್ರಿಲ್ 25ರವರೆಗೆ ಜಿಲ್ಲೆಯಲ್ಲಿ ಒಟ್ಟು 601 ಅಬಕಾರಿ ಪ್ರಕರಣಗಳನ್ನು...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಬಸವರಾಜ್ ರಾಯರೆಡ್ಡಿಗೆ. ಮತದಾರರಿಂದ ಕುರಿ ಕಾಣಿಕೆ

satyadarshana
  ಯಲಬುರ್ಗಾ : ತಾಲ್ಲೂಕಿನ ಕುದುರಿಮೋತಿ. ಗ್ರಾಮದಲ್ಲಿ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ್ ರಾಯರೆಡ್ಡಿ ಅವರು ಚುನಾವಣೆಯ ಪ್ರಚಾರ ಸಭೆಗೆ ಬಂದಿದ್ದ ಅವರಿಗೆ ಅಭಿಮಾನಿಗಳು ಕುರಿ, ಟಗರು ಕಾಣಿಕೆಯಾಗಿ ನೀಡಿದರು. ಕಂಬಳಿ...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಜನಪರ ಆಡಳಿತ ಮೆಚ್ಚಿ ಜೆಡಿಎಸ್‌ಗೆ ಸೇರ್ಪಡೆ

satyadarshana
ಗಜೇಂದ್ರಗಡ :ರಾಜ್ಯದಲ್ಲಿ ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಜನಪರ ಆಡಳಿತ ಮೆಚ್ಚಿ ಹಾಗೂ ಜೆಡಿಎಸ್‌ ಪಕ್ಷದ ತತ್ವ ಸಿದ್ಧಾಂತ ಒಪ್ಪಿಕೊಂಡು ನಿರಂತರವಾಗಿ ರೋಣ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಗ್ರಾಮಗಳಿಂದ ಅನೇಕರು ಕಾಂಗ್ರೆಸ್‌ ಮತ್ತು ಬಿಜೆಪಿ ಪಕ್ಷವನ್ನು ತೊರೆದು...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಯಲಬುರ್ಗಾ ಕ್ಷೇತ್ರ: ಕೊನೆಯ ದಿನ 11 ನಾಮಪತ್ರಗಳ ಸಲ್ಲಿಕೆ

satyadarshana
ಕೊಪ್ಪಳ :ಏಪ್ರಿಲ್ 20. ಸಲ್ಲಿಕೆಗೆ ಕೊನೆಯ ದಿನವಾದ ಏಪ್ರೀಲ್ 20ರಂದು ಯಲಬುರ್ಗಾ ವಿಧಾನಸಭಾ ಕ್ಷೇತ್ರದಲ್ಲಿ 11 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳು ತಿಳಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಗಳಾದ ನಿರ್ಮಲಾ ಹಡಗಲಿ 2,...