ಬ್ರೈಟ್ ಬಿಗಿನಿಂಗ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ.
ಗಜೇಂದ್ರಗಡ: ನಗರ ಸಮೀಪದ ಬ್ರೈಟ್ ಬಿಗಿನಿಂಗ್ ಆಂಗ್ಲ ಮಾಧ್ಯಮ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟವು ಮಂಗಳವಾರ ನಡೆಯಿತು. ಕ್ರೀಡಾಕೂಟವನ್ನು ಸಂಸ್ಥೆಯ ಅಧ್ಯಕ್ಷ ಸೀತಲ ಓಲೇಕಾರ ಉದ್ಘಾಟಿಸಿ ಮಾತನಾಡಿ ಶಾಲಾ ಕ್ರೀಡಾಕೂಟವು ವಿದ್ಯಾರ್ಥಿಗಳಿಗೆ...
