ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಬರುವ ಗ್ರಾಮಿಣ ಭಾಗದ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ SFI ಮನವಿ*
ಗಜೇಂದ್ರಗಡ. *ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಬರುವ ಗ್ರಾಮಿಣ ಭಾಗದ ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ SFI ಮನವಿ* ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಗಜೇಂದ್ರಗಡ ನಗರದ ಹೋರಭಾಗದಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್...
