Satya Darshana
ಬಿಸಿ ಬಿಸಿ ಸುದ್ದಿ

Category : ಜಿಲ್ಲೆ

ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಹಾಲಿನಲ್ಲಿ ಹುಳಿ ಹಿಂಡಲು ಬಂದರೆ ನೆಡೆಯುವದಿಲ್ಲಾ ಎಚ್ಚರಿಕೆ ನೀಡಿದ : ಗುಡಿಸಾಗರ

satyadarshana
  ಗಜೇಂದ್ರಗಡ : ಅ.20 ಗಜೇಂದ್ರಗಡ ತಾಲೂಕ ಕುರಬರ ಸಂಘ ಸಮಾಜದ ಏಳಿಗೆಗಾಗಿ ಕೆಲಸ ಮಾಡುತ್ತಿದ್ದು ಡಿಸೆಂಬರ ಅತ್ಯಂತದ ವೇಳಿಗೆ ಸಿದ್ದರಾಮಯ್ಯನವರನ್ನು ಕರೆಯಿಸಿ ಗಜೇಂದ್ರಗಡದಲ್ಲಿ ದೊಡ್ಡ ಮಟ್ಟದ ಜಾಗೃತಿ ಸಮಾವೇಶ ಮಾಡುತ್ತಿದ್ದೇವೆ . ಈ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಸಸಿಗೆ ನೀರೆರೆಯುವ ಮೂಲಕ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಚಾಲನೆ.

satyadarshana
ನರಗುಂದ:(ಸತ್ಯದರ್ಶನ) ಅ.15: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಶನಿವಾರ ಜಿಲ್ಲೆಯ ನರಗುಂದ ತಾಲ್ಲೂಕಿನ ಹದ್ಲಿ ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ಆಯೋಜಿಸಿದ ವೇದಿಕೆ ಕಾರ್ಯಕ್ರಮದಲ್ಲಿ ಸಸಿಗೆ ನೀರೆರೆಯುವ ಮೂಲಕ ಚಾಲನೆಯನ್ನು ಜಿಲ್ಲಾಧಿಕಾರಿ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

2022 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಕೋಟಿ ಕಂಠ ಗಾಯನ.

satyadarshana
ಗದಗ:(ಸತ್ಯದರ್ಶನ) ಅ.14:  ನಾಡು-ನುಡಿಯ ಬಗ್ಗೆ ಅಭಿಮಾನ ಮೂಡಿಸುವ, ನಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಮೂಡಿಸುವ ಗೀತೆ ಕವನಗಳನ್ನು ನಾಡಿನ ಹೆಮ್ಮೆಯ ಕವಿಗಳು ರಚಿಸಿದ್ದು ಇವುಗಳ ಕೇಳುವಿಕೆಯು ನಮ್ಮಲ್ಲಿ ಅಭಿಮಾನವನ್ನು ಮೂಡಿಸುತ್ತದೆ, ಈ ದೃಷ್ಠಿಯಿಂದ ಈ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಜೆಜೆಎಂ ಕಾಮಗಾರಿ ಪೂರ್ಣಗೊಳಿಸಿ ಸಮರ್ಪಕ ನೀರು ಒದಗಿಸಿ> ಸಂಸದ  ಶಿವಕುಮಾರ ಉದಾಸಿ

satyadarshana
ಗದಗ : (ಸತ್ಯ ದರ್ಶನ )ಅ. 14:  ಜಿಲ್ಲೆಯಲ್ಲಿ ಮುಕ್ತಾಯ ಹಂತದಲ್ಲಿರುವ   ಗ್ರಾಮದ ಪ್ರತಿ ಮನೆಗೂ ಪೈಪ್ ಲೈನ್ ಅಳವಡಿಸಿ ನೀರು ಪೂರೈಕೆ ಮಾಡುವ ಜಲಜೀವನ ಮಷಿನ್ ಯೋಜನೆಯ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಿ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಯಲಬುರ್ಗಾ ಕ್ಷೇತ್ರದ ಮೇಲೆ ಶ್ರೀನಾಥ ಕಣ್ಣು!

satyadarshana
ಯಲಬುರ್ಗಾ: ಜಿಲ್ಲೆಯಲ್ಲಿ ತಮ್ಮದೇ ಹಿಡಿದ ಹೊಂದಿರುವ ಮಾಜಿ ಸಂಸದ ಶ್ರೀರಾಮುಲು ಅವರ ಮಗ ಎಚ್.ಆರ್. ಶ್ರೀನಾಥ್ 2023ರ ವಿಧಾನ ಸಭಾ ಚುನಾವಣೆಯಲ್ಲಿ ಯಲಬುರ್ಗಾದಿಂದ ಅಖಾಡಕ್ಕಿಳಿಯಲು ಚಿಂತಿಸಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿ ಬರುತ್ತಿವೆ....
ಜಿಲ್ಲೆಬಿಸಿ ಬಿಸಿ ಸುದ್ದಿ

ವಾ.ಕ.ರ.ಸಾ.ಸಂಸ್ಥೆಯಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

satyadarshana
ಗದಗ:  ಅ.10: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ, ಕೇಂದ್ರ ಕಛೇರಿ ಹುಬ್ಬಳ್ಳಿಯಲ್ಲಿ ರವಿವಾರದಂದು ಮಹರ್ಷಿ ವಾಲ್ಮೀಕಿರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ದೀಪ ಬೆಳಗಿಸುವುದರ ಮೂಲಕ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.  ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಗದಗ ಜಿಲ್ಲಾಡಳಿತ ಭವನದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ.

satyadarshana
ಗದಗ : ಅ.09: ಗದಗ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ರವಿವಾರದಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಶಾಸಕರಾದ ಎಚ್.ಕೆ.ಪಾಟೀಲ, ವಿಧಾನ ಪರಿಷತ ಸದಸ್ಯ ಎಸ್.ವಿ.ಸಂಕನೂರ, ಗದಗ-ಬೆಟಗೇರಿ ನಗರ ಸಭೆ ಅಧ್ಯಕ್ಷೆ ಉಷಾ ದಾಸರ, ಉಪಾಧ್ಯಕ್ಷೆ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಪ್ರತಿ ವರ್ಷ ಆಯುಧ ಪೂಜೆಯ ದಿನ ದೇವರಗುಡ್ಡದ ಕಾರ್ಣಿಕೋತ್ಸವ:| ಯುವಕನಿಗೆ ಸಿಎಂ ಪಟ್ಟ, ಬೆಳೆ ಉತ್ತಮ. ಗೊರವಪ್ಪನ ಭವಿಷ್ಯವಾಣಿ

satyadarshana
ಹಾವೇರಿ:( ಸತ್ಯದರ್ಶನ ).ಅಗಸ್ಟ್ 5  ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡ ಗ್ರಾಮದ ಮಾಲತೇಶ ದೇವರ ಕಾರ್ಣಿಕೋತ್ಸವ ಮಂಗಳವಾರದಂದು ಸಂಜೆ ನಡೆಯಿತು. ಸುಮಾರು 20 ಅಡಿ ಬಿಲ್ಲನ್ನೇರಿದ ಗೊರವಪ್ಪ ಕಾರ್ಣಿಕ ನುಡಿದು ಬಿಲ್ಲಿನಿಂದ ಕೆಳಗೆ ದುಮುಕಿದ್ದಾರೆ....
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಸ್ವಚ್ಚತಾ ಹೀ ಸೇವಾ ಆಂದೋಲನ: ಪ್ರತಿಜ್ಞಾ ವಿಧಿ ಸ್ವೀಕಾರ

satyadarshana
ಗದಗ( ಸತ್ಯ ದರ್ಶನ ) ಅ.02: ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ಜರುಗಿದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಹಾಗೂ ಲಾಲ ಬಹದೂರ ಶಾಸ್ತಿ ಜಯಂತಿ ಕಾರ್ಯಕ್ರಮದಲ್ಲಿ ಸ್ವಚ್ಛತಾ ಹೀ ಸೇವಾ ಆಂದೋಲನದ ಅಂಗವಾಗಿ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಸಂಕನೂರು : ಭಾರೀ ಮಳೆ, ಹಳ್ಳದಲ್ಲಿ ಕೊಚ್ಚಿ ಹೋದ ನಾಲ್ವರು ಮಹಿಳೆಯರು..!

satyadarshana
ಕೊಪ್ಪಳ( ಸತ್ಯದರ್ಶನ ) ಅ.01: ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆ ಸಾಕಷ್ಟು ಅನಾಹುತಹಳನ್ನು ಮಾಡುತ್ತಿದೆ.‌ ಇಲ್ಲೊಂದು ಊರಲ್ಲಿ ಭಾರೀ ಮಳೆಗೆ ನಾಲ್ಕು ಜನ ಮಹಿಳೆಯರು ಕೊಚ್ಚಿಕೊಂಡು ಹೋಗಿರುವ ಘಟನೆ ನಡೆದಿದೆ. ಅಷ್ಟಕ್ಕೂ ಎಲ್ಲಿ...