ದೇಶದ 80 ಕೋಟಿ ಜನರಿಗೆ ಇನ್ನೂ ಮೂರು ತಿಂಗಳು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ ಸೌಲಭ್ಯ › ಸಚಿವ ಸಿ.ಸಿ.ಪಾಟೀಲ
ಗದಗ (ಸತ್ಯ ದರ್ಶನ ) ಸೆಪ್ಟೆಂಬರ್ 29: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯನ್ನು ಇನ್ನೂ ಮೂರು ತಿಂಗಳು ವಿಸ್ತರಿಸಲು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ನಿರ್ಧರಿಸಿದೆ. ಇದರಿಂದ ದೇಶದ 80 ಕೋಟಿ...
