ಹಿಜಾಬ್ಗೆ ಅವಕಾಶ ಸಿಗದೇ ಇದ್ರೆ ಸ್ಕೂಲ್ಗೆ ಬರಲ್ಲ..! ಕಲಬುರಗಿಯ ಉರ್ದು ಶಾಲೆಗೆ ಗೈರಾದ ವಿದ್ಯಾರ್ಥಿನಿಯರು..!
ಕಲಬುರಗಿ: ಕಲಬುರಗಿಯಲ್ಲಿ ವಿದ್ಯಾರ್ಥಿನಿಯರ ಹಿಜಾಬ್ ಹಠ ಮುಂದುವರೆದಿದ್ದು, ಎರಡನೇ ದಿನವೂ ಹಿಜಾಬ್ ಸಮೇತ ವಿದ್ಯಾರ್ಥಿಗಳು ತರಗತಿಗೆ ಬಂದಿದ್ದಾರೆ. ಹಿಜಾಬ್ಗೆ ಅವಕಾಶ ಸಿಗದೇ ಇದ್ರೆ ಸ್ಕೂಲ್ಗೆ ಬರಲ್ಲ ಎಂದು ವಿದ್ಯಾರ್ಥಿಗಳು ಹಠ ಹಿಡಿದಿದ್ದಾರೆ. ಕಲಬುರಗಿಯ ಕೆಲವೆಡೆ...
