Satya Darshana
ಬಿಸಿ ಬಿಸಿ ಸುದ್ದಿ

Category : ಜಿಲ್ಲೆ

ಜಿಲ್ಲೆಬಿಸಿ ಬಿಸಿ ಸುದ್ದಿ

ಶಾಲೆಗೆ ಕುಡಿದು ಬರುತ್ತಿದ್ದ ಮುಖ್ಯ ಶಿಕ್ಷಕನ ಎತ್ತಂಗಡಿ ಮಾಡಿಸಿದ ಗ್ರಾಮಸ್ಥರು

satyadarshana
ಹಾವೇರಿ: ಶಾಲಾ ಮುಖ್ಯೋಪಾಧ್ಯಾಯರ ವಿರುದ್ಧ ಗ್ರಾಮಸ್ಥರು ನಡೆಸಿದ ಪ್ರತಿಭಟನೆಗೆ ಮಣಿದು ಅವರನ್ನು ಬೇರೆ ಶಾಲೆಗೆ ನಿಯೋಜನೆ ಮಾಡಿ ಎಂದು ಬಿಇಓ ಆದೇಶ ಹೊರಡಿಸಿದ್ದಾರೆ. ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಶ್ಯಾಡಗುಪ್ಪಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ...
ಜಿಲ್ಲೆಬಿಸಿ ಬಿಸಿ ಸುದ್ದಿ

ಸ್ವ ಸಹಾಯ ಸಂಘಗಳಿಂದ ಮಹಿಳೆಯರ ಸ್ವಾವಲಂಬಿ ಜೀವನ ಸಾಧ್ಯ- ಬಸವರಾಜ ಕಡಬಿನ.

satyadarshana
ಸುದ್ದಿ ಮೂಲ -ಸತ್ಯ ದರ್ಶನ. ಗದಗ  : ಸೂಡಿ  ಗ್ರಾಮದ ಮಾದರ ಚನ್ನಯ್ಯ ಸಮುದಾಯ ಭವನದಲ್ಲಿ ಇಂದು ಡಾ. ಬಾಬು ಜಗಜೀವನರಾಮ್ ಚರ್ಮ ಕೈಗಾರಿಕೋದ್ಯಮಿಗಳ ಸಂಘ (ಎಸ್ ಸಿ )ಇವರ ಸಹಯೋಗದಲ್ಲಿ ಡಾ. ಬಿ.ಆರ್....
ಜಿಲ್ಲೆಬಿಸಿ ಬಿಸಿ ಸುದ್ದಿ

ಗಜೇಂದ್ರಗಡ ಪೋಲಿಸ್ ಠಾಣಾ ವತಿಯಿಂದ ಅಪರಾಧ ತಡೆ ಮಾಸಚೆಣೆ…

satyadarshana
ಸತ್ಯದರ್ಶನ  ಗದಗ: ಆಧುನಿಕತೆಯ ಬರಾಟೆಯಲ್ಲಿ ಜನಜಂಗುಳಿ ಹೆಚ್ಚಿದಂತೆ ಅಪರಾಧಗಳ ಸಂಖ್ಯೆಯು ಹೆಚ್ಚುತ್ತಾ ಹೋಗುತ್ತದೆ. ಗ್ರಾಮೀಣ ಪ್ರದೇಶದಿಂದ ಬರುವ ರೈತಾಪಿ ವರ್ಗ ತಮ್ಮ ವಾಹನ ಇಲ್ಲವೇ ಕಾಳು-ಕಡಿ ಅವುಗಳ ಮಾರಟದಿಂದ ಬಂದ ಹಣ ಇತ್ಯಾದಿಗಳು ಹರಿವಿಲ್ಲದೆ...
ಜಿಲ್ಲೆಬಿಸಿ ಬಿಸಿ ಸುದ್ದಿ

ಕರಾಟಯಲ್ಲಿ ಕಂಟಿಗೆ ಚಿನ್ನಾ, ಸವಣೂರಿಗೆ ಬೆಳ್ಳಿ

satyadarshana
ಸತ್ಯದರ್ಶನ ಗದಗ :ದೈಹಿಕ ಚಾಕಚಕ್ಕತೆಯಲ್ಲಿ ನೈಪುಣ್ಯತೆಯನ್ನು ಗಳಿಸುವ ನಿಟ್ಟಿನಲ್ಲಿ ಕರಾಟೆ ಕ್ರೀಡೆಯಲ್ಲಿ ಅಜೀತ್ ರವರು ತರಬೇತಿ ನೀಡಿ ದ್ಯಾನಚಂದ ಅಸೋಸಿಯೇಷನ್ ರವರ ನೆರವಿನೊಂದಿಗೆ ಗೋವಾದಲ್ಲಿ ಜರುಗಿದ ರಾಷ್ಟ್ರೀಯ ಮಟ್ಟದಲ್ಲಿ ಸದ್ದಾಮ್ ಕಂಟಿ ಎಂಬ ಕ್ರೀಡಾಪಟುವಿಗೆ...
ಜಿಲ್ಲೆಬಿಸಿ ಬಿಸಿ ಸುದ್ದಿ

ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಗಜೇಂದ್ರಗಡ ಲ್ಲೂ ವ್ಯಾಪಕ ಪ್ರತಿಭಟನೆ

satyadarshana
ಸತ್ಯದರ್ಶನ ಗಜೇಂದ್ರಗಡ, ಡಿ.20- ಅತ್ತ ಬೆಳಗಾವಿ ಯಲ್ಲಿ ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದರೆ ಇತ್ತ  ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಮಹಾರಾಷ್ಟ್ರ ಸರ್ಕಾರದ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿವೆ. ಎಂಇಎಸ್‍ನವರು...
ಜಿಲ್ಲೆಬಿಸಿ ಬಿಸಿ ಸುದ್ದಿ

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹುಟ್ಟುಹಬ್ಬಕ್ಕೆ ಶುಭ ಕೋರಿದ ಎಮ್ ವಾಯ್ ಮುಧೋಳ

satyadarshana
ಸತ್ಯದರ್ಶನ ಗಜೇಂದ್ರಗಡ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಸರ್ವಶಕ್ತನಾದ ಭಗವಂತನು ಅವರಿಗೆ ಉತ್ತಮ ಆರೋಗ್ಯದಿಂದ ಕೂಡಿದ ದೀರ್ಘ ಜೀವನವನ್ನು ಕರುಣಿಸಲಿ’ ಎಂದು  ಗಜೇಂದ್ರಗಡ ನಗರದ ಜೆಡಿಎಸ್ ಪಕ್ಷದ ಜನಸಂಪರ್ಕ ಕಾರ್ಯಾಲಯದಲ್ಲಿ...
ಜಿಲ್ಲೆಬಿಸಿ ಬಿಸಿ ಸುದ್ದಿ

ಒಬ್ಬರೇ ಸದಸ್ಯರಿಗೆ ಎರಡು ರೀತಿಯಲ್ಲಿ ದೃಢೀಕರಣ ನೀಡಿದ ಆರೋಪದಲ್ಲಿ ಪಿಡಿಒ ರೇಣುಕಾ ಸಸ್ಪೆಂಡ್  

satyadarshana
ಸತ್ಯ ದರ್ಶನ ವಿಜಯಪುರ: ಗ್ರಾ.ಪಂ. ಸದಸ್ಯೆಯೊಬ್ಬರಿಗೆ ಸ್ಥಳೀಯ ಸಂಸ್ಥೆಗಳ ಮೇಲ್ಮನೆ ಚುನಾವಣೆಯಲ್ಲಿ ಮತದಾನ ಮಾಡಲು ಅಗತ್ಯವಿಲ್ಲದಿದ್ದರೂ ಸಹಾಯಕರ ಅಗತ್ಯವಿದೆ ಎಂದು ದೃಢೀಕರಣ ನೀಡಿದ ಆರೋಪದಲ್ಲಿ ಪಿಡಿಒ ರೇಣುಕಾ ಸೋಲಾಪುರ ಅವರನ್ನು ಅಮಾನತು ಮಾಡಲಾಗಿದೆ. ವಿಜಯಪುರ...
ಜಿಲ್ಲೆಬಿಸಿ ಬಿಸಿ ಸುದ್ದಿರಾಜ್ಯ

ಬಿ.ಬಿ.ಚಿಮ್ಮನಕಟ್ಟಿ ಅವರು ಆಡಿದ ಮಾತುಗಳಿಂದ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆ ಗೊಂದಲದ ಗೂಡಾದ ಘಟನೆ

satyadarshana
ಸತ್ಯ ದರ್ಶನ ಬಾಗಲಕೋಟೆ. ಮಾಜಿ ಸಚಿವ, ಕಾಂಗ್ರೆಸ್ ನಾಯಕ ಬಿ.ಬಿ. ಚಿಮ್ಮನಕಟ್ಟಿ ಅವರು ಆಡಿದ ಮಾತುಗಳಿಂದ ಸೋಮವಾರ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆ ಗೊಂದಲದ ಗೂಡಾದ ಘಟನೆ ನಡೆದಿದೆ. ಅಕ್ಕಮಹಾದೇವಿ ಕಲ್ಯಾಣ...
ಜಿಲ್ಲೆಬಿಸಿ ಬಿಸಿ ಸುದ್ದಿ

ಹಾನಿಗೀಡಾದ ಮೆಣಸಿನಕಾಯಿ ಬೆಳೆ ಕೈಯಲ್ಲಿ ಹಿಡಿದುಕೊಂಡ ಪ್ರತಿಭಟನೆ- ಬೆಳೆ ವಿಮೆಗೆ ಆಗ್ರಹ

satyadarshana
ಸತ್ಯ ದರ್ಶನ ಧಾರವಾಡ: ಹಾನಿಗೀಡಾದ ಮೆಣಸಿನಕಾಯಿ ಬೆಳೆ ಕೈಯಲ್ಲಿ ಹಿಡಿದುಕೊಂಡ ಪ್ರತಿಭಟನೆ ಮಾಡಿದ ರೈತರು ಬೆಳೆ ವಿಮೆಗೆ ಆಗ್ರಹಿಸಿರುವ ಘಟನೆ ಧಾರವಾಡದಲ್ಲಿ ಕಂಡುಬಂದಿದೆ. ಅಕಾಲಿಕ ಮಳೆಯಿಂದಾಗಿ ರೈತ ಬೆಳೆದ ವಿವಿಧ ಬೆಳೆಗಳು ಹಾನಿಗೀಡಾಗಿದ್ದು, ಸರ್ಕಾರ...
ಜಿಲ್ಲೆಬಿಸಿ ಬಿಸಿ ಸುದ್ದಿ

ಅಕಾಲಿಕ, ಅತಿವೃಷ್ಟಿಯಿಂದ ರೈತರಿಗಾಗಿರುವ ಎಲ್ಲ ಬೆಳೆಗಳ ನಷ್ಟದ ಪರಿಹಾರವನ್ನು ಶೀಘ್ರ ರೈತರ ಖಾತೆಗಳಿಗೆ ಜಮೆ ಮಾಡಬೇಕೆಂದು ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ

satyadarshana
   ಸತ್ಯದರ್ಶನ   ಗದಗ : ಲಕ್ಷ್ಮೇಶ್ವರ .ಅಕಾಲಿಕ, ಅತಿವೃಷ್ಟಿಯಿಂದ ರೈತರಿಗಾಗಿರುವ ಎಲ್ಲ ಬೆಳೆಗಳ ನಷ್ಟದ ಪರಿಹಾರವನ್ನು ಆದಷ್ಟು ಶೀಘ್ರ ರೈತರ ಖಾತೆಗಳಿಗೆ ಜಮೆ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಬಾಲೆಹೊಸೂರು...