ಕರ್ನಾಟಕ ರಾಜ್ಯ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದಿಂದ ಕೊಡಮಾಡುವ 20.22ನೇ ಸಾಲಿನ ಬಿ ಕೆ ಮಾದಿ ಪತ್ರಕರ್ತರತ್ನ ಪ್ರಶಸ್ತಿಗೆ ಆಯ್ಕೆ
ಸತ್ಯ ದರ್ಶನ ಗದಗ : ಜಿಲ್ಲೆಯ ಗಜೇಂದ್ರಗಡದ ಬಿ ಕೆ ಮಾದಿಯವರಿಗೆ ಕರ್ನಾಟಕ ರಾಜ್ಯ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದಿಂದ ಕೊಡಮಾಡುವ ೨೦೨೦-೨೦೨೨ ನೇ ಸಾಲಿನ ರಾಜ್ಯ ಪತ್ರಕರ್ತರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದು ೧೯೯೫ ರಿಂದಲೂ...
