ಯಾದಗಿರಿ ಹಾಸ್ಟೆಲ್‌ನಲ್ಲಿ ಉಪ್ಪಿಟ್ಟು ಸೇವಿಸಿದ್ದ 56 ವಿದ್ಯಾರ್ಥಿಗಳು ಅಸ್ವಸ್ಥ
ಸತ್ಯ ದರ್ಶನ ಯಾದಗಿರಿ: ಹಾಸ್ಟೆಲ್‌ನಲ್ಲಿ ಉಪ್ಪಿಟ್ಟು ಸೇವಿಸಿದ್ದ 56 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ತಾಲೂಕಿನ ಅಬ್ಬೆತುಮಕೂರಿನ ವಿಶ್ವರಾಧ್ಯ ವಿದ್ಯಾವರ್ಧಕ ವಸತಿ ಶಾಲೆಯಲ್ಲಿ ನಡೆದಿದೆ. ಉಪಹಾರದಲ್ಲಿ ಹಾವಿನ ಕಳೆಬರಹ ಪತ್ತೆ ಆಗಿರೋದು ಕಂಡು ಬಂದಿದೆ . ಬೆಳಗಿನ...
