ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ-ಚುನಾವಣೆ ಘೋಷಣೆ ಬೆನ್ನಲ್ಲೇ ಸಿ.ಎಂ. ಉದಾಸಿ ಪುತ್ರ ಶಿವಕುಮಾರ್ ಉದಾಸಿ ಬಿಜೆಪಿ ಟಿಕೆಟ್ಗಾಗಿ ಕಸರತ್ತು
ಸುದ್ದಿಮೂಲ ಸತ್ಯದರ್ಶನ ಹಾವೇರಿ: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ-ಚುನಾವಣೆ ಘೋಷಣೆ ಬೆನ್ನಲ್ಲೇ ಸಿ.ಎಂ. ಉದಾಸಿ ಪುತ್ರ ಶಿವಕುಮಾರ್ ಉದಾಸಿ ಬಿಜೆಪಿ ಟಿಕೆಟ್ಗಾಗಿ ಕಸರತ್ತು ನಡೆಸಿದ್ದಾರೆ ಎನ್ನಲಾಗಿದೆ. ಶಿವಕುಮಾರ್ ಉದಾಸಿ ಅಥವಾ ಅವರ ಪತ್ನಿ ರೇವತಿ...
