ವಾ.ಕ.ರ.ಸಾ.ಸಂಸ್ಥೆಯಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
ಗದಗ: ಅ.10: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ, ಕೇಂದ್ರ ಕಛೇರಿ ಹುಬ್ಬಳ್ಳಿಯಲ್ಲಿ ರವಿವಾರದಂದು ಮಹರ್ಷಿ ವಾಲ್ಮೀಕಿರವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ದೀಪ ಬೆಳಗಿಸುವುದರ ಮೂಲಕ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು. ...
