Satya Darshana
ಬಿಸಿ ಬಿಸಿ ಸುದ್ದಿ

Category : ಜಿಲ್ಲೆ

ಜಿಲ್ಲೆಬಿಸಿ ಬಿಸಿ ಸುದ್ದಿ

“ಅಪಾಯಕಾರಿ ನ್ಯೂಮೋನಿಯಾ ಬ್ಯಾಕ್ಟೀರಿಯಾ ಲಸಿಕೆಯನ್ನು (ಪಿಸಿವಿ) ಮಕ್ಕಳಿಗೆ ಕಡ್ಡಾಯವಾಗಿ ಹಾಕಿಸಬೇಕು’ ಸಿಇಒ ಭರತ್‌ ಎಸ್‌. ಮನವಿ

satyadarshana
ಸತ್ಯದರ್ಶನ   ಗದಗ: ಅಪಾಯಕಾರಿ ನ್ಯೂಮೋನಿಯಾ ಬ್ಯಾಕ್ಟೀರಿಯಾದಿಂದ ಪುಟ್ಟ ಮಕ್ಕಳನ್ನು ರಕ್ಷಿಸಲು ನ್ಯುಮೋಕೊಕಲ್ ಕಾಂಜುಗೇಟ್ ಲಸಿಕೆಯನ್ನು (ಪಿಸಿವಿ) ಮಕ್ಕಳಿಗೆ ಕಡ್ಡಾಯವಾಗಿ ಹಾಕಿಸಬೇಕು’ ಎಂದು ಜಿಲ್ಲಾ ಪಂಚಾಯ್ತಿ ಸಿಇಒ ಭರತ್‌ ಎಸ್‌. ಪೋಷಕರಲ್ಲಿ ಮನವಿ ಮಾಡಿದರು....
ಜಿಲ್ಲೆಬಿಸಿ ಬಿಸಿ ಸುದ್ದಿ

ದೇವರು ವರ ಕೊಟ್ಟರೂ ಪೂಜಾರಿ ಕೊಡಲಿಲ್ಲ ಎಂಬಂತಾಗಿದೆ ಸಾಲಗುಂದಾ ಸರ್ಕಾರಿ ಪ್ರೌಢಶಾಲೆ..

satyadarshana
ಸತ್ಯದರ್ಶನ ಸಿಂಧನೂರು : ಸಿಂಧನೂರು ತಾಲೂಕಿನ ಸಾಲಗುಂದಾ ಗ್ರಾಮದ  ದೇವರು ವರ ಕೊಟ್ಟರೂ ಪೂಜಾರಿ ಕೊಡಲಿಲ್ಲ ಎಂಬಂತಾಗಿದೆ ಸಾಲಗುಂದಾ ಸರ್ಕಾರಿ ಪ್ರೌಢಶಾಲೆ (ಆರ್‌ಎಂಎಸ್‌ಎ) ಶಾಲೆ ವ್ಯಥೆ. ಸುಸಜ್ಜಿತ ಕಟ್ಟಡ ನಿರ್ಮಾಣವಾಗಿ ಎರಡು ವರ್ಷ ಕಳೆದರೂ...
ಜಿಲ್ಲೆಬಿಸಿ ಬಿಸಿ ಸುದ್ದಿ

ದೀಪಾವಳಿ ಹಬ್ಬದಂದು ದುರಂತ ಒಂದೇ ಕುಟುಂಬದ 4 ತಿಂಗಳ ಮಗು ಸೇರಿ ಮೂವರು ಆತ್ಮಹತ್ಯೆ.

satyadarshana
ಸತ್ಯ ದರ್ಶನ  ಗಜೇಂದ್ರಗಡ ದೀಪಾವಳಿ ಹಬ್ಬದಂದು ದುರಂತ ಘಟನೆಯೊಂದು ನಡೆದಿದ್ದು, ಮೂರು ತಿಂಗಳ ಮಗು ಸೇರಿ ಒಂದೇ ಕುಟುಂಬದ ಮೂವರು ನೇಣಿಗೆ ಶರಣಾಗಿರುವ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಬೆಳಕಿನ ಹಬ್ಬ ದೀಪಾವಳಿ ಹಬ್ಬದ...
ಜಿಲ್ಲೆರಾಜ್ಯ

ಹಾನಗಲ್ ಮಣ್ಣಿಗೆ ಹಣೆಮಣೆದು ಕ್ಷೇತ್ರ ಪ್ರವೇಶಿಸಿದ ಮಾನೆ

satyadarshana
ಸತ್ಯದರ್ಶನ  ಹಾನಗಲ್ . ಹೌದು… ಉಪ ಚುನಾವಣೆಯಲ್ಲಿ ಪ್ರಚಂಡ ವಿಜಯ ಸಾಧಿಸಿದ ಶ್ರೀನಿವಾಸ ಮಾನೆ ಅವರು ಹಾವೇರಿಯ ಮತ ಎಣಿಕೆ‌ ಕೇಂದ್ರದಿಂದ ಆಗಮಿಸುತ್ತಿದ್ದ ಸಂದರ್ಭದಲ್ಲಿ ಹಾನಗಲ್ ಕ್ಷೇತ್ರದ ಪ್ರವೇಶ ಸ್ಥಳ ವರ್ದಿ ಕ್ರಾಸ್ ಬಳಿ...
ಜಿಲ್ಲೆಬಿಸಿ ಬಿಸಿ ಸುದ್ದಿ

ಕನ್ನಡ ನಮ್ಮ ಉಸಿರಾಗಲಿ: ಕೊಡತಗೇರಿ

satyadarshana
ಸತ್ಯ ದರ್ಶನ ಗಜೇಂದ್ರಗಡ:   ಕನ್ನಡ ಭಾಷೆಯು ಸಾವಿರಾರು ವರ್ಷಗಳ ಇತಿಹಾಸ ಹೊಂದಿದ್ದು ಕನ್ನಡಿಗರ ಹೋರಾಟದ ಫಲವಾಗಿ ಕನ್ನಡ ನಾಡು ಉದಯವಾಗಿ ಇಂದಿಗೆ 66 ವರ್ಷಗಳು ಸಂದಿವೆ. ಕನ್ನಡ ಭಾಷೆ ನಮ್ಮ ಉಸಿರಾಗಲಿ ಎಂದು ಕನರ್ಾಟಕ...
ಜಿಲ್ಲೆಬಿಸಿ ಬಿಸಿ ಸುದ್ದಿ

ಕೊಪ್ಪಳ ಜಿಲ್ಲೆ ಮುದ್ಲಾಪುರ ಗ್ರಾಮಸ್ಥರು ನಮ್ಮ ಬವಣೆ ಕೇಳುವವರು ಯಾರು ಇಲ್ಲ

satyadarshana
ಕೊಪ್ಪಳ :ಜಿಲ್ಲೆಯಲ್ಲೊಂದು ಗ್ರಾಮವಿದೆ .. ಈ ಗ್ರಾಮಕ್ಕೆ ಕಳೆದ 13 ವರ್ಷಗಳಿಂದ ಸರ್ಕಾರದಿಂದ ಯಾವುದೇ ಹೊಸ ಯೋಜನೆ ಮಂಜೂರು ಆಗಿಲ್ಲ . ಕುಗ್ರಾಮದಲ್ಲಿರುವ ಈ ಗ್ರಾಮವನ್ನು ಸ್ಥಳಾಂತರಿಸಲಾಗಿದೆ ಎಂದು ಹೇಳಲಾಗಿದೆ ಸ್ಥಳಾಂತರಗೊಳ್ಳುವ ಸ್ಥಳದಲ್ಲಿ ಮೂಲಭೂತ...
ಜಿಲ್ಲೆಬಿಸಿ ಬಿಸಿ ಸುದ್ದಿ

ಪತ್ನಿ ಸಾವಿನಿಂದ ಮನನೊಂದ ಪತಿ ತನ್ನ ನಾಲ್ವರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ.

satyadarshana
ಬೆಳಗಾವಿ.ಅ.23.ಪತ್ನಿ ಸಾವಿನಿಂದ ಮನನೊಂದ ಪತಿ ತನ್ನ ನಾಲ್ವರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲೂಕಿನ ಭೋರಗಲ್ ಗ್ರಾಮದಲ್ಲಿ ನಡೆದಿದೆ. ಗೋಪಾಲ ಹಾದಿಮನಿ(46) ಹಾಗೂ ಮಕ್ಕಳಾದ ಸೌಮ್ಯ(19). ಶ್ವೇತ (16)...
ಜಿಲ್ಲೆಬಿಸಿ ಬಿಸಿ ಸುದ್ದಿ

ಗಜೇಂದ್ರಗಡ ಜೆಡಿಎಸ್ ಕಾರ್ಯಾಲಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ..

satyadarshana
ಸುದ್ದಿಮೂಲ ಸತ್ಯ-ದರ್ಶನ  ಗಜೇಂದ್ರಗಡ : ಇಂದು ದಿನಾಂಕ 20.10.2021 ರಂದು ಗದಗ ಜಿಲ್ಲೆಯ ಗಜೇಂದ್ರಗಡ ನಗರದ ಜೆಡಿಎಸ್ ಪಕ್ಷದ   ಜನಸಂಪರ್ಕ ಕಾರ್ಯಾಲಯದಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಆಚರಿಸಲಾಯಿತು. ಮಹರ್ಷಿ ವಾಲ್ಮೀಕಿ ಜಯಂತಿಯಂದು...
ಜಿಲ್ಲೆಬಿಸಿ ಬಿಸಿ ಸುದ್ದಿ

ಪೈಗಂಬರ್ ಆದರ್ಶ ಅನುಕರಣೀಯ:ಮಕ್ತುಮ್ ಸಾಬ್ ವಾಯ್ ಮುಧೋಳ ಈದ್ ಮುಬಾರಕ್

satyadarshana
ಗಜೇಂದ್ರಗಡ. ಸತ್ಯದರ್ಶನ ಇಂದು ದಿನಾಂಕ 19.10.2021 ರಂದು ಗಜೇಂದ್ರಗಡ ನಗರದಲ್ಲಿ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ಜಯಂತಿಯ ಪ್ರಯುಕ್ತ ಸಮಾಜ ಸೇವಕರಾದ  ಶ್ರೀ ಅಶೋಕ್ ಬಾಗಮಾರ ಹಾಗೂ  ಶ್ರೀ ಮಕ್ತುಮ್ ಸಾಬ್ ವಾಯ್ ಮುಧೋಳ...
Otherಜಿಲ್ಲೆ

ನಾಡಿನ ಜನತೆಗೆ ಪೈಗಂಬರ್ ಜಯಂತಿ ಹಾಗೂ ವಾಲ್ಮೀಕಿ ಜಯಂತಿಯ ಶುಭಕೋರುವವರು ಜೆಡಿಎಸ್ ತಾಲೂಕು ಅಧ್ಯಕ್ಷರು ಮುಧೋಳ ( ಸಾಗರ್ )

satyadarshana
ಸುದ್ದಿಮೂಲ ಸತ್ಯದರ್ಶನ ಗಜೇಂದ್ರಗಡ. ನಾಡಿನ ಸಮಸ್ತ ಜನತೆಗೆ ಗದಗ ಜಿಲ್ಲಾ ಗಜೇಂದ್ರಗಡ ತಾಲ್ಲೂಕ ಜೆಡಿಎಸ್ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಮತ್ತು ಸಾಬ್ ವಾಯ್ ಮುಧೋಳ (ಸಾಗರ್) ಅವರು ಮತ್ತು ಎಸ್. ಸಿ ಘಟಕದ ಜಿಲ್ಲಾಧ್ಯಕ್ಷರು...