ಅಂಗನವಾಡಿ ನೌಕರರಿಗೆ ಶಾಸನಬದ್ಧ ಸವಲತ್ತುಗಳನ್ನು ನೀಡಬೇಕು ಕೊಪ್ಪಳ ಜಿಲ್ಲಾಡಳಿತ ಭವನ ಎದುರು ಪ್ರತಿಭಟನೆ
ಕೊಪ್ಪಳ. ಅಂಗನವಾಡಿ ನೌಕರರಿಗೆ ಶಾಸನಬದ್ಧ ಸವಲತ್ತುಗಳನ್ನು ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ (ಸಿಐಟಿಯು ಸಂಯೋಜಿತ) ಜಿಲ್ಲಾ ಸಮಿತಿ ಸದಸ್ಯರು ಸೋಮವಾರ ನಗರದ ಜಿಲ್ಲಾಡಳಿತ ಭವನ ಎದುರು ಪ್ರತಿಭಟನೆ...
