“ಪ್ರತಿಯೊಬ್ಬರಿಗೂ ಕಾನೂನು ಅರಿವು ಅಗತ್ಯ”
ಸತ್ಯದರ್ಶನ ಗದಗ: ಜೀವನದಲ್ಲಿ ಅನೇಕ ಸಮಸ್ಯೆಗಳು ತಾಂಡವಾಡುತ್ತವೆ ಸಮಸ್ಯೆಗಳನ್ನು ಅನುಭವಿಸುವುದು ಕೂಡಾ ಅಪರಾಧವೇ ಪ್ರತಿ ಸಮಸ್ಯೆಯನ್ನು ಎದುರಿಸಲು ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅವಶ್ಯವೆಂದು ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಸಂಚಾಲಕರಾದ ಸರೋಜಿನ ಅಕ್ಕನವರು ಹೇಳಿದರು....
