ಗದಗ ಜಿಲ್ಲಾ ಸಭಾಂಗಣದಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಎದುರು ಮನವಿಗಳ ಮಹಾಪೂರ.
ಗದಗ (ವಿಶೇಷ ವರದಿ): ಆಗಸ್ಟ್ 02 ಗದಗ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾರ್ವಜನಿಕ ಕುಂದುಕೊರತೆ ಆಲಿಕೆ ಹಾಗೂ...
