: ಬೆಂಗಳೂರಿನ ಕಾವೇರಿ ಭವನ ಸೇರಿದಂತೆ 7 ಕಡೆ ಲೋಕಾಯುಕ್ತ ಪೊಲೀಸರು ಇಂದು ಏಕಾಏಕಿ ದಾಳಿ ನಡೆಸಿ ದಾಖಲೆ ಬರೆದಿದ್ದಾರೆ. ಪರಿಶೀಲಿಸಲಾಗುತ್ತಿದೆ. ಬೆಂಗಳೂರಿನ ಕಾವೇರಿ ಭವನ ಯಲಹಂಕ ತಹಶೀಲಾರ್ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ...
ಕೊಪ್ಪ ಳ: ಜುಲೈ 03 : ಯಲಬುರ್ಗಾ ಮತ್ತು ಕುಕನೂರು ತಾಲ್ಲೂಕುಗಳಲ್ಲಿ ಮುಂಬರುವ ಮೂರು ತಿಂಗಳ ವರೆಗೆ ಕುಡಿಯುವ ನೀರಿನ ಪೂರೈಕೆ, ಬೆಳೆ ವಿಮಾ ನೋಂದಣಿ, ಬಿತ್ತನೆಗೆ ರಸಗೊಬ್ಬರದ ಲಭ್ಯತೆ ಸೇರಿದಂತೆ ಬರ ನಿರ್ವಹಣೆಗೆ...
ವಿದ್ಯಾರ್ಥಿ ಜೀವನದಲ್ಲಿ ಸಾಧನೆ ಹಂಬಲ ಅವಶ್ಯಕ ವಿದ್ಯೆಯ ಜೊತೆಗೆ ಸಂಸ್ಕಾರ, ಸಂಸ್ಕೃತಿ ಬಹುಮುಖ್ಯ ಗಜೇಂದ್ರಗಡ: ವಿದ್ಯಾರ್ಥಿಗಳು ಬದುಕಿನಲ್ಲಿ ಸಾಧನೆಯ ಹಂಬಲ ಹೊಂದಿರಬೇಕು. ಜತೆಗೆ ನಿರಂತರವಾಗಿ ಅಧ್ಯಯನ ಶೀಲತೆ ಅಳವಡಿಸಿಕೊಂಡಾಗ...
ಪತ್ರಿಕಾ ದಿನಾಚರಣೆ ವಿಶೇಷ ಲೇಖನ ಸತ್ಯದ ಪರ ನಿಲ್ಲುವ ಧೈರ್ಯ, ಸಮಾಜದ ಪರ ಮಾತನಾಡುವ ಹೊಣೆಗಾರಿಕೆ ಮತ್ತು ಪ್ರಜಾಪ್ರಭುತ್ವವನ್ನು ಸದೃಢಗೊಳಿಸುವ ಶಕ್ತಿ – ಇವೇ ಪತ್ರಿಕೋದ್ಯಮದ ಜೀವಾಳ.” ಸಮಾಜದ ಕಣ್ಣು, ಕಿವಿ ಮತ್ತು...
ಗದಗ ಜಿಲ್ಲೆಯಲ್ಲಿ ಅನುಷ್ಠಾನಕ್ಕೆ ಸಿದ್ಧತೆ, ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ ಗದಗ:- ಗ್ರಾಮೀಣ ಉದ್ಯೋಗ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ರೂಪಿಸಿರುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಆ್ಯಂಡ್ ಅಜೀವಿಕ ಮಿಷನ್...
ಕೊಪ್ಪಳ ಜೂನ್ 25 : ತುಂಗಭದ್ರಾ ನದಿ ಪಾತ್ರದ ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಜಿಲ್ಲೆಯ ಮುನಿರಾಬಾದ್ನ ಸರ್ಕಾರಿ ಹೈಸ್ಕೂಲ್ ಮೈದಾನದಲ್ಲಿ...
ಗದಗ : 24 : 2026-27 ರ ಮುಂಗಾರು ಹಂಗಾಮಿನಲ್ಲಿ ರೈತರಿಗೆ ಬೆಳೆ ನಷ್ಟದಿಂದ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕರ್ನಾಟಕ ರೈತ ಸುರಕ್ಷಾ ಪ್ರದಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಅರ್ಹ ರೈತರ...
ಗದಗ: ಜೂನ್ 24: ಕರ್ನಾಟಕ ಮಾಹಿತಿ ಆಯೋಗದ ಬೆಳಗಾವಿ ಪೀಠದಲ್ಲಿ ಪ್ರತಿದಿನ ಸುಮಾರು 60 ರಿಂದ 100 ಅರ್ಜಿಗಳ ವಿಚಾರಣೆಯು ಆಫ್ಲೆöÊನ್ ಮತ್ತು ಆನ್ಲೆöÊನ್ ಮಾದರಿಯಲ್ಲಿ ನಡೆಯುತ್ತಿದೆ. ಮಾಹಿತಿ ಹಕ್ಕು ಅಧಿನಿಯಮದಡಿ ಸಾರ್ವಜನಿಕರು...
ಗಜೇಂದ್ರಗಡ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಗಜೇಂದ್ರಗಡ ತಾಲೂಕು ಯುವ ಘಟಕಕ್ಕೆ ಶಿವಕುಮಾರ ಶಶಿಮಠ ಹಾಗೂ ಮಹಿಳಾ ಘಟಕಕ್ಕೆ ಗೀತಾ ಶಶಿಧರ ವಾಲಿ ಅವಿರೋಧವಾಗಿ ಆಯ್ಕೆಯಾದರು. ಪಟ್ಟಣದ ಮೈಸೂರುಮಠದಲ್ಲಿ ಸೋಮವಾರ ಜರುಗಿದ ಅಖಿಲ...
ಗದಗ : ಜೂನ್ 22: “ಮಾದಕ ವ್ಯಸನ ಮುಕ್ತ ಸಮಾಜವನ್ನು ನಿರ್ಮಿಸುವುದು ಕೇವಲ ಪೊಲೀಸ್ ಇಲಾಖೆಯಿಂದ ಮಾತ್ರ ಸಾಧ್ಯವಿಲ್ಲ. ಸಾರ್ವಜನಿಕರು ಹಾಗೂ ಯುವಜನತೆ ಕೈಜೋಡಿಸಿದಾಗ ಮಾತ್ರ ಇದನ್ನು ಸಂಪೂರ್ಣವಾಗಿ ಮುಕ್ತಗೊಳಿಸಲು ಸಾಧ್ಯ,” ಎಂದು ಬೆಳಗಾವಿ...