Satya Darshana
ಬಿಸಿ ಬಿಸಿ ಸುದ್ದಿ

Category : ಸಿನಿಮಾ

Otherಕ್ರೀಡೆಜಿಲ್ಲೆಟ್ರೆಂಡ್ದೇಶ-ವಿದೇಶಫೋಟೋಬಿಸಿ ಬಿಸಿ ಸುದ್ದಿರಾಜ್ಯಲೈಫ್ ಸ್ಟೈಲ್ವಿಡಿಯೋಸಿನಿಮಾ

ಐತಿಹಾಸಿಕ ಲಕ್ಕುಂಡಿ ಉತ್ಸವದ ಎರಡನೇ ದಿನದ ಸಾಂಸ್ಕøತಿಕ ಕಾರ್ಯಕ್ರಮ

satyadarshana
ಗದಗ. ಫೆಬ್ರುವರಿ 6: ಲಕ್ಕುಂಡಿ ಉತ್ಸವದ ಎರಡನೇ ದಿನದ ಸಾಂಸ್ಕøತಿಕ ಕಾರ್ಯಕ್ರಮಗಳು ಫೆಬ್ರುವರಿ 11 ರಂದು ಸಂಜೆ 6 ಗಂಟೆಗೆ ಲಕ್ಕುಂಡಿಯ ದಾನ ಚಿಂತಾಮಣಿ ಅತ್ತಿಮಬ್ಬೆ ವೇದಿಕೆಯಲ್ಲಿ ಜರುಗಲಿವೆ. ವಿಧಾನ ಪರಿಷತ್ ಸಭಾಪತಿ ಬಸವರಾಜ...
Otherಕ್ರೀಡೆಜಿಲ್ಲೆಟ್ರೆಂಡ್ದೇಶ-ವಿದೇಶಫೋಟೋಬಿಸಿ ಬಿಸಿ ಸುದ್ದಿರಾಜ್ಯಲೈಫ್ ಸ್ಟೈಲ್ವಿಡಿಯೋಸಿನಿಮಾ

ಸೇವೆಯ ಅಕ್ಷಯಪತ್ರೆ ಬಿದರೂರ..

satyadarshana
ಸತ್ಯದರ್ಶನ ಸುದ್ದಿ :ಉತ್ತಮ ಪ್ರಯತ್ನ ಯಾವತ್ತೂ ವ್ಯರ್ಥ ವಾಗುವುದಿಲ್ಲ. ನಿಮ್ಮ ಕೆಲಸವನ್ನು ನೀವು ಪ್ರಾಮಾಣಿಕವಾಗಿ ಮಾಡಿದಾಗ ಪ್ರತಿಫಲವಾಗಿಯೇ ನಿಮ್ಮನ್ನು ಹುಡಿಕಿಕೊಂಡು ಬರುತ್ತದೆ. ಯಾವುದೇ ಸಮಾಜ ಕಾರ್ಯವನ್ನು ಮಾಡಲು ನಾವು ಎಂದೂ ಯಾವುದಕ್ಕೂ ಭಯ ಪಡಬಾರದು....
ರಾಜ್ಯಸಿನಿಮಾ

ತುಂಬಾ ನಿರೀಕ್ಷೆಯಿಂದ ಕಾಯ್ತಿರೋ ಜೇಮ್ಸ್ ವರ್ಲ್ಡ್​ವೈಡ್​ ದಾಖಲೆಯ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಿದೆ. ಕರ್ನಾಟಕದಲ್ಲಿ ಮಾತ್ರವಲ್ಲ, ದೇಶ-ವಿದೇಶಗಳಲ್ಲಿ ಜೇಮ್ಸ್ ಅಬ್ಬರಿಸುತ್ತಿದ್ದಾನೆ.

satyadarshana
ಕನ್ನಡದ ರಾಜರತ್ನ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟಿಸಿರುವ ಕೊನೆಯ ಕಮರ್ಷಿಯಲ್ ಚಿತ್ರ ಜೇಮ್ಸ್ ಜಗತ್ತಿನಾದ್ಯಂತ ಬಹಳ ಅದ್ಧೂರಿಯಾಗಿ ತೆರೆಗೆ ಬಂದಿದೆ. ರಾಜ್ಯದ 400ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಹಾಗೂ ವಿಶ್ವದಾದ್ಯಂತ 4 ಸಾವಿರಕ್ಕೂ...
ಫೋಟೋಬಿಸಿ ಬಿಸಿ ಸುದ್ದಿರಾಜ್ಯಸಿನಿಮಾ

ತಂದೆಗೆ ತಕ್ಕ ಮಗ’ ಪುನೀತ್ ರಾಜ್‌ಕುಮಾರ್ ಅಪ್ಪನ ಹೆಸರನ್ನು ಉಳಿಸಿ ಬೆಳೆಸಿ ಹೊರಟ

satyadarshana
ಸತ್ಯ ದರ್ಶನ ಪುನೀತ್ ಹುಟ್ಟಿದಾಗ ಡಾ.ರಾಜ್‌ಕುಮಾರ್‌ರ ವೃತ್ತಿ ಜೀವನ ಉತ್ತುಂಗದಲ್ಲಿತ್ತು. ಪಾರ್ವತಮ್ಮ ರಾಜ್‌ಕುಮಾರ್ ಪುನೀತ್‌ರನ್ನು ಎತ್ತಿಕೊಂಡೇ ಚೆನ್ನೈ, ಬೆಂಗಳೂರು, ಹುಬ್ಬಳ್ಳಿ ಹೀಗೆ ಹಲವು ಕಡೆಗಳಲ್ಲಿ ಸಿನಿಮಾ ಕೆಲಸಗಳಿಗಾಗಿ ಸಂಚರಿಸುತ್ತಿದ್ದರು. ಅಮ್ಮನ ಮುದ್ದಿನ ಮಗನಾದ ಪುನೀತ್,...
ಬಿಸಿ ಬಿಸಿ ಸುದ್ದಿರಾಜ್ಯಸಿನಿಮಾ

ಪುನೀತ್​ ರಾಜ್​ಕುಮಾರ್​ ಹೃದಯಾಘಾತದಿಂದ ನಿಧನ ಕಂಠೀರವ ಕ್ರೀಡಾಂಗಣದಲ್ಲಿ ಅಪ್ಪು ಅಂತಿಮ ದರ್ಶನ

satyadarshana
ಸತ್ಯದರ್ಶನ ಬೆಂಗಳೂರು: ಅ 29.10.2021 ಶುಕ್ರವಾರ ಬೆಳಗ್ಗೆ ಜಿಮ್​ನಲ್ಲಿ ವರ್ಕೌಟ್ ಮಾಡುವಾಗ ಪುನೀತ್ ರಾಜ್​​ಕುಮಾರ್ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಯಿತು. ಹೃದಯಕ್ಕೆ ಸಂಬಂಧಿಸಿದ ಸಮಸ್ಯೆ ಕಾಣಿಸಿಕೊಂಡಿದೆ ಎಂದು ಹೇಳಲಾಗಿತ್ತು. ಶುಕ್ರವಾರ ಬೆಳಗ್ಗೆ ಜಿಮ್​ನಲ್ಲಿ ವರ್ಕೌಟ್...
ಸಿನಿಮಾ

ಶಿವರಾಜ್​ಕುಮಾರ್​ ಕಟೌಟ್​, ಹಾಲಿನ ಅಭಿಷೇಕ,ಮುಂಜಾನೆ 5 ಗಂಟೆ ಶೋ; ‘ಭಜರಂಗಿ 2’ ರಿಲೀಸ್​​ಗೆ ಕೌಂಟ್​ಡೌನ್​ 

satyadarshana
 ಸಿನಿಮಾ ಸುದ್ದಿ ರಾಜ್ಯಾದ್ಯಂತ ಬರೋಬ್ಬರಿ 300 ಚಿತ್ರಮಂದಿರಗಳಲ್ಲಿ ಸಿನಿಮಾ ತೆರೆಗೆ ಬರುತ್ತಿದೆ ಮುಂಜಾನೆ ಐದು ಗಂಟೆಗೇ ಶೋ ಸಾಮಾನ್ಯವಾಗಿ 10 ಗಂಟೆಯಿಂದ ಸಿನಿಮಾ ಪ್ರದರ್ಶನ ಕಾಣುತ್ತದೆ. ಆದರೆ, ‘ಭಜರಂಗಿ 2’ಗಾಗಿ ವಿಶೇಷ ಫ್ಯಾನ್ಸ್​ ಶೋ...
ಸಿನಿಮಾ

67 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ.ದಾದಾ ಸಾಹೇಬ್‌ ಫಾಲ್ಕೆ ಜೊತೆ ಸೂಪರ್‌ ಸ್ಟಾರ್‌ ರಜನಿಕಾಂತ್‌ಗೆ ಡಬಲ್ ಸಂಭ್ರಮ

satyadarshana
ಸತ್ಯ ದರ್ಶನ ಹೊಸದಿಲ್ಲಿ : ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಸೋಮವಾರ 67 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ನಟ, ನಿರ್ಮಾಪಕ ಮತ್ತು ಚಿತ್ರಕಥೆಗಾರರಾಗಿ ಚಿತ್ರರಂಗಕ್ಕೆ...
ಬಿಸಿ ಬಿಸಿ ಸುದ್ದಿಸಿನಿಮಾ

ಕೋಟಿಗೊಬ್ಬ-3 ಬಿಡುಗಡೆ ವಿಳಂಬಕ್ಕೆ ಇದೇನಾ ಕಾರಣ: ಥಿಯೇಟರ್ ಗಳಲ್ಲಿ ಅಭಿಮಾನಿಗಳ ಆಕ್ರೋಶ, ಇಂದು ಅಕ್ಟೋಬರ್ 15 ಚಿತ್ರ ಬಿಡುಗಡೆ

satyadarshana
ಸುದ್ದಿಜಾಲ    ಸತ್ಯ-ದರ್ಶನ ಬೆಂಗಳೂರು: ನಟ ಕಿಚ್ಚಾ ಸುದೀಪ್ ಅಭಿನಯದ ಬಹು ನಿರೀಕ್ಷಿತ ಕೋಟಿಗೊಬ್ಬ-3 ಚಿತ್ರದ ರಿಲೀಸ್ ತಡವಾಗಿದ್ದು, ಕಾರಣಾಂತರಗಳಿಂದ ಇಂದು ತೆರೆಕಾಣಬೇಕಿದ್ದ ಚಿತ್ರ ಇನ್ನೂ ತೆರೆಕಂಡಿಲ್ಲ. ಕೋವಿಡ್ ಲಾಕ್ ಡೌನ್ ಬಳಿಕ ಇದೇ ಮೊದಲ...
ಸಿನಿಮಾ

ಬಹುಬೇಡಿಕೆಯ ಪೋಷಕ ನಟನಾಗಿದ್ದ ಸತ್ಯಜಿತ್ ಬಾರದ ಲೋಕಕ್ಕೆ..

satyadarshana
ಸುದ್ದಿಮೂಲ ಸತ್ಯದರ್ಶನ ಬೆಂಗಳೂರು:ಕನ್ನಡ ಚಿತ್ರರಂಗದ ಬಹುಬೇಡಿಕೆಯ ಪೋಷಕ ನಟನಾಗಿದ್ದ ಸತ್ಯಜಿತ್​ ಅವರು ಭಾನುವಾರ (ಅ.10) ಕೊನೆಯುಸಿರೆಳೆದರು. 650ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅವರು ನಟಿಸಿದ್ದರು. ಆ ಮೂಲಕ ಚಿತ್ರರಂಗದಲ್ಲಿ ಅಪಾರ ಅನುಭವ ಪಡೆದುಕೊಂಡಿದ್ದರು. ಚಂದನವನದ ಹಲವಾರು ಸ್ಟಾರ್​...
ಬಿಸಿ ಬಿಸಿ ಸುದ್ದಿಸಿನಿಮಾ

ಕೋಟಿಗೊಬ್ಬ 3 ಹಾಗೂ ಸಲಗ ಸಿನಿಮಾ: ಅಕ್ಟೋಬರ್ 14ಕ್ಕೆ ಬಿಡುಗಡೆ,

satyadarshana
ಸುದ್ದಿಮೂಲ ಸತ್ಯದರ್ಶನ ಬೆಂಗಳೂರು.ಅಕ್ಟೋಬರ್​ 14ರಂದು ಎರಡು ಸ್ಟಾರ್​ ಸಿನಿಮಾಗಳು ಒಟ್ಟಿಗೆ ರಿಲೀಸ್​ ಆಗುತ್ತಿವೆ. ಸುದೀಪ್​ ನಟನೆಯ ‘ಕೋಟಿಗೊಬ್ಬ 3’ ಹಾಗೂ ದುನಿಯಾ ವಿಜಯ್​ ‘ಸಲಗ’ ಸಿನಿಮಾ ಒಂದೇ ದಿನ ರಿಲೀಸ್​ ಆಗುವುದು ಬಹುತೇಕ ಖಚಿತವಾಗಿದೆ....