ಹಿಂದೂ, ಕ್ರಿಶ್ಚಿಯನ್ ಸಂಪ್ರದಾಯದಂತೆ ರಾಯನ್ ನಾಮಕರಣ ಮೇಘನಾ ರಾಜ್
ಎಲ್ಲದಕ್ಕಿಂತ ಮುಖ್ಯವಾಗಿ ಚಿರು ಮಾನವೀಯತೆಗೆ ಹೆಚ್ಚು ಗೌರವ ಕೊಡುತ್ತಾರೆ. ಹೀಗಾಗಿ ನಾವು ನಮ್ಮ ಮಗನ ನಾಮಕರಣವನ್ನು ಎರಡು ಸಂಪ್ರದಾಯಗಳ ಪ್ರಕಾರ ನೆರವೇರಿಸಿದ್ದೇವೆ. ಸಂಸ್ಕೃತದಲ್ಲಿ ರಾಯನ್ ಎಂದರೆ ಯುವರಾಜ ಎಂದರ್ಥ. ಆಂತೆಯೇ ಈ ಹೆಸರು ಎಲ್ಲ...
