ಗದಗಕ್ಕೆ ಆಗಮಿಸಿದ ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸ್ವಾಗತ
ಗದಗ , ಸೆ.1: ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಗದಗ ಜಿಲ್ಲಾಡಳಿತ ಬವನದ ಆವರಣದಲ್ಲಿರುವ ಹೆಲಿಪ್ಯಾಡ್ ಗೆ ಆಗಮಿಸಿದರು. ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಹೆಲಿಪ್ಯಾಡ್‌ಗೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್...
