Satya Darshana
ಬಿಸಿ ಬಿಸಿ ಸುದ್ದಿ

Category : ಫೋಟೋ

ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಸಾರ್ವಜನಿಕರಿಗೆ ಉಚಿತ ಸಾರಿಗೆ ವ್ಯವಸ್ಥೆ.

satyadarshana
ಗದಗ : ಐತಿಹಾಸಿಕ ಲಕ್ಕುಂಡಿ ಉತ್ಸವವು ಫೆಬ್ರವರಿ 10 ರಿಂದ 12 ರವರೆಗೆ ಗದಗ ತಾಲೂಕಿನ ಲಕ್ಕುಂಡಿಯಲ್ಲಿ ಸೆಪ್ಟೆಂಬರ್. ಉತ್ಸವಕ್ಕೆ ಆಗಮಿಸುವ ಸಾರ್ವಜನಿಕರಿಗೆ ಉಚಿತ ಸಾರಿಗೆ ಬಸ್‌ಗಳಿಗೆ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಅನಾರೋಗ್ಯದಿಂದ ಕರ್ತವ್ಯನಿರತ ಬಿಎಸ್ಎಫ್ ಯೋಧ ನಿಧನ.

satyadarshana
ಗದಗ : ಗಜೇಂದ್ರಗಡ ತಾಲೂಕಿನ ಸೂಡಿ ಗ್ರಾಮದ . ಬಿಎಸ್‌ಎಫ್‌ ಯೋಧ ಮಲ್ಲಿಕಾರ್ಜುನ ಎಂ ದೊಡ್ಡಮನಿ (34) ಅವರು ಅನಾರೋಗ್ಯದ ಕಾರಣದಿಂದಾಗಿ ಕರ್ತವ್ಯದಲ್ಲಿ  ನಿಧನರಾಗಿದ್ದಾರೆ.  ಮಲ್ಲಿಕಾರ್ಜುನ್  ದೊಡ್ಡಮನಿ  ಅವರು ಗಜೇಂದ್ರಗಡ ತಾಲೂಕು ಸೂಡಿ ಗ್ರಾಮದವರು...
Otherಕ್ರೀಡೆಜಿಲ್ಲೆಟ್ರೆಂಡ್ದೇಶ-ವಿದೇಶಫೋಟೋಬಿಸಿ ಬಿಸಿ ಸುದ್ದಿರಾಜ್ಯಲೈಫ್ ಸ್ಟೈಲ್ವಿಡಿಯೋಸಿನಿಮಾ

ಐತಿಹಾಸಿಕ ಲಕ್ಕುಂಡಿ ಉತ್ಸವದ ಎರಡನೇ ದಿನದ ಸಾಂಸ್ಕøತಿಕ ಕಾರ್ಯಕ್ರಮ

satyadarshana
ಗದಗ. ಫೆಬ್ರುವರಿ 6: ಲಕ್ಕುಂಡಿ ಉತ್ಸವದ ಎರಡನೇ ದಿನದ ಸಾಂಸ್ಕøತಿಕ ಕಾರ್ಯಕ್ರಮಗಳು ಫೆಬ್ರುವರಿ 11 ರಂದು ಸಂಜೆ 6 ಗಂಟೆಗೆ ಲಕ್ಕುಂಡಿಯ ದಾನ ಚಿಂತಾಮಣಿ ಅತ್ತಿಮಬ್ಬೆ ವೇದಿಕೆಯಲ್ಲಿ ಜರುಗಲಿವೆ. ವಿಧಾನ ಪರಿಷತ್ ಸಭಾಪತಿ ಬಸವರಾಜ...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಹಳೇ ಅಭ್ಯರ್ಥಿಗಳಿಗೆ ಹೊಸ ಸವಾಲು.ಗಂಗಾವತಿ ಕ್ಷೇತ್ರ ಸ್ಥಿತಿ–ಗತಿ

satyadarshana
ಕೊಪ್ಪಳ. ಈ ಹಿಂದೆ ಹಲವು ಬಾರಿ ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ನಡುವಿನ ಪೈಪೋಟಿಯಿಂದ ಗಮನ ಸೆಳೆದಿದ್ದ ಜನಾರ್ದನ ರೆಡ್ಡಿ ಕ್ಷೇತ್ರದ ಅಭ್ಯರ್ಥಿಗಳಿಗೆ ಈ ಬಾರಿ ಹೊಸ ಸವಾಲು ಎದುರಾಗಿದೆ.ಭ ತ್ತದ ಕಣದ...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಶಾಲಾ ವಾರ್ಷಿಕೋತ್ಸವಗಳು ವಿಧ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುತ್ತವೆ: ಶಾಸಕ ಕಳಕಪ್ಪ ಬಂಡಿ

satyadarshana
ಗಜೇಂದ್ರಗಡ: ಸಾಂಸ್ಕೃತಿಕ ಕಾರ್ಯಕ್ರಮಗಳು ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ರೂಪಿಸುತ್ತವೆ. ಹಾಗಾಗಿ ಶಾಲೆಯಲ್ಲಿ ಪ್ರತಿ ವರ್ಷ ವಾರ್ಷಿಕೋತ್ಸವ ಕಾರ್ಯಕ್ರಮ ವನ್ನು ನಡೆಸಿಕೊಂಡು ಬರಬೇಕು’ ಎಂದು ಶಾಸಕ ಕಳಕಪ್ಪ ಬಂಡಿ ಹೇಳಿದರು. ನಗರದ ಶ್ರೀ ಜಗದಂಬಾ ವಿದ್ಯಾ ವರ್ಧಕ...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಶಾಲಾ ವಾರ್ಷಿಕೋತ್ಸವ ಉತ್ತಮವಾದ ವೇದಿಕೆ: ಗಿರೀಶ್ ವೇರ್ಣೇಕರ.

satyadarshana
  ಗಜೇಂದ್ರಗಡ: ವಿದ್ಯಾರ್ಥಿಗಳಲ್ಲಿ ಸಂಕುಚಿತ ಮನೋಭಾವನೆ ಹೋಗಲಾಡಿಸಲು ಶಾಲಾ ವಾರ್ಷಿಕೋತ್ಸವ ಉತ್ತಮವಾದ ವೇದಿಕೆಯಾಗಿದೆ ಎಂದು ಸಂಸ್ಥೆಯ ಕಾರ್ಯದರ್ಶಿ ಗಿರೀಶ್ ವೇರ್ಣೇಕರ ಹೇಳಿದರು. ನಗರದ ಡಿಪೋ ಬಳಿಕ ಓಂ ಶ್ರೀ ಶಾಲೆಯಲ್ಲಿ ನಡೆದ 11 ನೇ...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಸಂವಿಧಾನ ಜಾರಿಗೊಂಡು 74 ವರ್ಷವಾದರೂ ಅಸ್ಪೃಶ್ಯತೆ ಜೀವಂತ.ದಲಿತರಿಗೆ ದೇವಸ್ಥಾನ ಪ್ರವೇಶ ನಿರಾಕರಣೆ..

satyadarshana
ಗದಗ : ಗದಗ ಜಿಲ್ಲೆಯ ಶ್ಯಾಗೋಟಿ ಗ್ರಾಮದ ದ್ಯಾಮವ್ವ ದೇವಿ ಗುಡಿ ಪ್ರವೇಶಕ್ಕೆ ದಲಿತ ಕುಟುಂಬಕ್ಕೆ ನಿರಾಕರಿಸಿದ ಘಟನೆ ಬೆಳಕಿಗೆ ಬಂದಿದೆ. ಜ.26ರಂದು ಮಾದಿಗ ಸಮುದಾಯದ ಮದುವೆ ಇದ್ದು, ಇದರ ನಿಮಿತ್ತ ಮಂಗಳವಾರ ಊರಿನಲ್ಲಿರುವ...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಗೋವಿನ ಜೋಳದ ರಾಶಿಯಲ್ಲಿ ವಾಸವಾಗಿದ್ದ ನಾಗರಹಾವು….

satyadarshana
ಗದಗ : ನರಗುಂದ ಹೊರವಲಯದ ಬೀರಪ್ಪನ ದೇವಸ್ಥಾನದ ಅಂಗಳದಲ್ಲಿ ಹಾಕಿದ್ದ ಗೋವಿನ ಜೋಳದ ರಾಶಿಯಲ್ಲಿ ವಾಸವಾಗಿದ್ದ ನಾಗರಹಾವು ಹಾಗೂ ನೀರು ಹಾವನ್ನ ರಕ್ಷಿಸಲಾಗಿದೆ.. ಬೀರಪ್ಪನ ಗುಡಿಯ ಬಳಿ ರೈತ ಸಿದ್ದಪ್ಪ ಗೋವಿನ ಜೋಳದ ತೆನೆಗಳನ್ನ...
ಜಿಲ್ಲೆಫೋಟೋಬಿಸಿ ಬಿಸಿ ಸುದ್ದಿರಾಜ್ಯ

ಜನರ ಕೈಗೆ ಸಿಗದ ಯಲಬುರ್ಗಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ !

satyadarshana
  ಯಲಬುರ್ಗಾ : ಪಟ್ಟಣದ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ. ಶಿವಶಂಕರ ಕರಡಕಲ್. ಕಚೇರಿಗೆ ಬರುವುದೇ ಅಪರೂಪ. ಬಂದರು ಸಾರ್ವಜನಿಕರ ಕೈಗೆ ಸಿಗೋದಿಲ್ಲ. ಯಾರಾದರೂ ಗ್ರಾಮಗಳಿಂದ. ವಿವಿಧ ಸಮಸ್ಯೆ ಇಟ್ಟುಕೊಂಡು ಕಚೇರಿಗೆ ಬಂದರೆ...